• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಜನರಲ್ಲಿ ಪೊಲೀಸರ ಮೇಲಿರುವ ತಪ್ಪು ಭಾವನೆಯನ್ನು ಬದಲಿಸಿ: IPS ಪರೀಕ್ಷಾರ್ಥಿಗಳಿಗೆ ಮೋದಿ ಸಲಹೆ

ಪ್ರತಿಧ್ವನಿ by ಪ್ರತಿಧ್ವನಿ
July 31, 2021
in ದೇಶ, ರಾಜಕೀಯ
0
ಜನರಲ್ಲಿ ಪೊಲೀಸರ ಮೇಲಿರುವ ತಪ್ಪು ಭಾವನೆಯನ್ನು ಬದಲಿಸಿ: IPS ಪರೀಕ್ಷಾರ್ಥಿಗಳಿಗೆ ಮೋದಿ ಸಲಹೆ
Share on WhatsAppShare on FacebookShare on Telegram

ಪ್ರಧಾನಿ ನರೇಂದ್ರ ಮೋದಿ ಶನಿವಾರ ನಡೆದ ವಿಡಿಯೋ ಕಾನ್ಪರೆನ್ಸನಲ್ಲಿ ಸರ್ದಾರ ವಲ್ಲಭ್ ಭಾಯಿ ಪಟೇಲ್ ಪೊಲೀಸ್ ಅಕಾಡಮಿಯಲ್ಲಿ ತರಬೇತಿ ಪಡೆಯುತ್ತಿರುವ ಐಪಿಎಸ್ ಪರೀಕ್ಷಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ADVERTISEMENT

ʼರಾಷ್ಟ್ರ ಮೊದಲು, ಎಲ್ಲವು ಮೊದಲುʼ (NATION FIRST, ALWAYS FIRST) ಎಂಬ ಘೋಷವಾಕ್ಯವನ್ನು ನಾವು ಮಾಡುವ ಪ್ರತಿ ಕೆಲಸದಲ್ಲಿ ಅಳವಡಿಸಿಕೊಳ್ಳಬೇಕು ಮತ್ತು ಸಾರ್ವಾಜನಿಕರಲ್ಲಿ ಪೊಲೀಸರ ಬಗ್ಗೆ ಇರುವ ತಪ್ಪು ಗ್ರಹಿಕೆಯನ್ನು ಹೋಗಲಾಡಿಸಬೇಕು ಎಂದು ಅವರು ಹೇಳಿದ್ದಾರೆ .

ಪೊಲೀಸರ ಬಗ್ಗೆ ಜನರ ಮನಸ್ಸಿನಲ್ಲಿ ಮೂಡಿರುವ ತಪ್ಪು ಗ್ರಹಿಕೆಯನ್ನು ಹೋಗಲಾಡಿಸುವುದೆ ದೊಡ್ಡ ಸವಾಲಾಗಿದೆ ಎಂದು ಈ ವೇಳೆ ಅವರು ಅಭಿಪ್ರಾಯ ಪಟ್ಟಿದ್ದು, ಲಾಕ್ ಡೌನ್ ಸಂದರ್ಭದಲ್ಲಿ ಪೊಲೀಸರು ಕಾರ್ಯನಿರ್ವಹಿಸಿದ ರೀತಿಗೆ ಜನರಲ್ಲಿ ಪೊಲೀಸರ ಬಗ್ಗೆ ಗ್ರಹಿಕೆಯೂ ಸ್ವಲ್ಪ ಮಟ್ಟಿಗೆ ಬದಲಾಗಿತ್ತು ಆದರೆ ತಪ್ಪು ಗ್ರಹಿಕೆಯು ಜನರ ಮನಸ್ಸಿನಲ್ಲಿ ಪುನಾರವರ್ತನೆ ಆಗುತ್ತಿರುವುದು ಬೇಸರದ ಸಂಗತಿ ಎಂದು ಈ ವೇಳೆ ಅವರು ಹೇಳಿದ್ದಾರೆ.

ಮಾತನಾಡುವ ವೇಳೆ ಪ್ರಧಾನಿ ನರೇಂದ್ರ ಮೋದಿರವರು ನಮ್ಮ ದೇಶದ ಪೊಲೀಸರು ಸಾರ್ವಜನಿಕರ ರಕ್ಷಣೆಗೆ ಸದಾ ಸಿದ್ದರಾಗಿರುತ್ತಾರೆ ಪ್ರಾಣದ ಹಂಗನ್ನು ತೊರೆದು ನಮ್ಮ ರಾಷ್ಟ್ರದ ಉದ್ದಗಲವನ್ನು ಕಾಯುತ್ತಿದ್ದಾರೆ ಕಾನೂನು ಸುವ್ಯವಸ್ಥೆ ಮತ್ತು ಭಯೋತ್ಪಾದನೆ ವಿರುದ್ದದ ಹೋರಾಟಕ್ಕೆ ಅವರುಗಳ ಕೊಡುಗೆ ಅಪಾರ ಎಂದು ನೆನೆದು ಶ್ಲಾಘಿಸಿದ್ದಾರೆ.

ಮುಂಬರುವ ಯುವ ಪೀಳಿಗೆ ಜನರ ಮನಸ್ಸಿನಲ್ಲಿ ಪೊಲೀಸರ ಬಗ್ಗೆ ಇರುವ ತಪ್ಪು ಗ್ರಹಿಕೆಯನ್ನು ಹೋಗಿಸಬೇಕೆಂದು ಈ ವೇಳೆ ಅವರು ಹೇಳಿದ್ದರು.

ಕಳೆದ 75 ವರ್ಷಗಳಲ್ಲಿ ಭಾರತ ಪೊಲೀಸ್ ಸೇವೆ ಮತ್ತು ಪೊಲೀಸರಿಗೆ ನೀಡುವ ತರಭೇತಿಯಲ್ಲಿ ಸುಧಾರಣೆ ತರಲು ಪ್ರಯತ್ನಿಸುತ್ತಿದೆ. ಮುಂಬರುವ 25 ವರ್ಷಗಳ ನಿಮ್ಮ ವೃತ್ತಿ ಜೀವನದ ಅತ್ಯಂತ ಕಠಿಣ ಪರಿಶ್ರಮದ ಸಮಯ ಇದಕ್ಕಾಗಿ ನಿಮ್ಮ ತಯಾರಿ ಮಾನಸಿಕ ಸ್ಧಿತಿ ಮತ್ತು ಗುರಿ ಭಾರತದ ಏಳಿಗೆಗೆ ಸಹಕಾರಿಯಾಗಲ್ಲಿದೆ ಎಂದು ಹೇಳಿದರು.

ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಪರೀಕ್ಷಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಗೃಹ ಸಚಿವರಾದ ಅಮಿತ್ ಷಾ ರವರು ಸಂವಾದ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Tags: IPSನರೇಂದ್ರ ಮೋದಿ
Previous Post

ಕೇರಳ,ಮಹಾರಾಷ್ಟ್ರ ಪ್ರಯಾಣಿಕರು ಲಸಿಕೆ ಪಡೆದರು / ಪಡೆಯದಿದ್ದರೂ RT-PCR ನೆಗೆಟಿವ್ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

Next Post

ಬದಲಾಗಿರುವುದು ನಾಯಕತ್ವ, ಪಕ್ಷವಲ್ಲ: ಬೊಮ್ಮಾಯಿಗೆ ಮುಂದಿದೆ ಸವಾಲುಗಳ ಸರಣಿ!

Related Posts

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು
ರಾಜಕೀಯ

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

by ಪ್ರತಿಧ್ವನಿ
April 24, 2026
0

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಭೇಟಿಗಳ ಕುರಿತು ಕುತೂಹಲ ಮೂಡಿಸುವ ಹೇಳಿಕೆ ನೀಡಿದ್ದಾರೆ. “ನಾನು ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೇನೆ, ಆದರೆ ಯಾರು ಎಂಬುದನ್ನು...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

April 23, 2026
Next Post
ಕೇರಳ,ಮಹಾರಾಷ್ಟ್ರ ಪ್ರಯಾಣಿಕರು ಲಸಿಕೆ ಪಡೆದರು / ಪಡೆಯದಿದ್ದರೂ RT-PCR ನೆಗೆಟಿವ್ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಬದಲಾಗಿರುವುದು ನಾಯಕತ್ವ, ಪಕ್ಷವಲ್ಲ: ಬೊಮ್ಮಾಯಿಗೆ ಮುಂದಿದೆ ಸವಾಲುಗಳ ಸರಣಿ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!