• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಡಾ. ಬಿ. ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕ್ಯಾಂಪಸ್ ಉದ್ಘಾಟಿಸಿದ ಪ್ರಧಾನಿ ಮೋದಿ

Any Mind by Any Mind
June 20, 2022
in ಕರ್ನಾಟಕ
0
ಡಾ. ಬಿ. ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕ್ಯಾಂಪಸ್ ಉದ್ಘಾಟಿಸಿದ ಪ್ರಧಾನಿ ಮೋದಿ
Share on WhatsAppShare on FacebookShare on Telegram

ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ  ನರೇಂದ್ರ ಮೋದಿ ಡಾ. ಬಿ. ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕ್ಯಾಂಪಸ್  ಉದ್ಘಾಟನೆ ಮಾಡಿದರು.

ADVERTISEMENT

ಬೆಂಗಳೂರಿನಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಉನ್ನತ ಶಿಕ್ಷಣ ಸಚಿವರಾದ ಶ್ರೀ ಅಶ್ವಥ್ ನಾರಾಯಣ್ , ವಸತಿ ಹಾಗೂ ಮೂಲಸೌಲಭ್ಯ ಸಚಿವರಾದ ವಿ ಸೋಮಣ್ಣ ಉನ್ನತ ಶಿಕ್ಷಣ ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿ ಮಹೇಶ್, ಉನ್ನತ ಶಿಕ್ಷಣ ಆಯುಕ್ತರಾದ ಪ್ರದೀಪ್ ಪ್ರಭಾಕರ್ ಡಾ. ಬಿ ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಭಾನುಮೂರ್ತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿ ಸೋಮವಾರ ಮಧ್ಯಾಹ್ನ ಬೆಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ(PM Narendra Modi) ಸುಮಾರು 15 ಸಾವಿರ ಕೋಟಿ ರೂಪಾಯಿಗಳ ಬೆಂಗಳೂರು ಉಪ ನಗರ ರೈಲು ಯೋಜನೆ ಸೇರಿದಂತೆ 33 ಸಾವಿರ ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತದ  ಹಲವು ಮಹತ್ವದ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸುತ್ತಿದ್ದಾರೆ. ನಾಳೆ ಬೆಳಗ್ಗೆ 6.30ಕ್ಕೆ ಮೈಸೂರು ಅರಮನೆ ಮುಂಭಾಗ ಅಂತಾರಾಷ್ಟ್ರೀಯ ಯೋಗ ದಿನ(International yoga day) ಕಾರ್ಯಕ್ರಮದಲ್ಲಿ ಪ್ರಧಾನಿಯವರು ಭಾಗಿಯಾಗಲಿದ್ದು ಈ ಸಂದರ್ಭದಲ್ಲಿ 15 ಸಾವಿರಕ್ಕೂ ಅಧಿಕ ಮಂದಿ ಜೊತೆಯಾಗಲಿದ್ದಾರೆ.

Previous Post

ಆಕ್ಸಿಜನ್ ಕೊಡೋಕೆ‌ ಆಗದವರು ಯೋಗ ಮಾಡೋಕೆ ಬಂದಿದ್ದಾರೆ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

Next Post

ಅಗ್ನಿಪಥ್ ಯೋಜನೆ | BJP ತನ್ನದೇ ಆದ ʼಸಶಸ್ತ್ರʼ ಪಡೆ ರಚಿಸಲು ಮುಂದಾಗಿದೆ : ಮಮತಾ ಬ್ಯಾನರ್ಜಿ

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಪಶ್ಚಿಮ ಬಂಗಾಳದಲ್ಲಿ BJP ಯಿಂದ TMC ಯತ್ತ ಮತ್ತೆ ವಲಸೆ ನಾಯಕರ ಚಿತ್ತ

ಅಗ್ನಿಪಥ್ ಯೋಜನೆ | BJP ತನ್ನದೇ ಆದ ʼಸಶಸ್ತ್ರʼ ಪಡೆ ರಚಿಸಲು ಮುಂದಾಗಿದೆ : ಮಮತಾ ಬ್ಯಾನರ್ಜಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada