• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಟಿಎಂಸಿ ಸರ್ಕಾರ ಎಲ್ಲಾ ಮಿತಿಗಳನ್ನು ಮೀರಿದೆ : ರಾಷ್ಟ್ರಪತಿಗಳ ಅವಮಾನಕ್ಕೆ ಪ್ರಧಾನಿ ಮೋದಿ ಆಕ್ರೋಶ..!

ಬುಡಕಟ್ಟು ಸಮುದಾಯದಿಂದ ಬಂದ ರಾಷ್ಟ್ರಪತಿ ವ್ಯಕ್ತಪಡಿಸಿದ ನೋವು, ಅಸಮಾಧಾನ ಭಾರತೀಯರ ಮನಸ್ಸಿನಲ್ಲಿ ಅಪಾರ ದುಃಖವನ್ನುಂಟು ಮಾಡಿದೆ ಎಂದು ಪ್ರಧಾನಿ ಕಿಡಿ..

ಪ್ರತಿಧ್ವನಿ by ಪ್ರತಿಧ್ವನಿ
March 7, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಟಿಎಂಸಿ ಸರ್ಕಾರ ಎಲ್ಲಾ ಮಿತಿಗಳನ್ನು ಮೀರಿದೆ : ರಾಷ್ಟ್ರಪತಿಗಳ ಅವಮಾನಕ್ಕೆ ಪ್ರಧಾನಿ ಮೋದಿ ಆಕ್ರೋಶ..!
Share on WhatsAppShare on FacebookShare on Telegram

ಬೆಂಗಳೂರು : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಅಂತರಾಷ್ಟ್ರೀಯ ಆದಿವಾಸಿ ಸಮಾವೇಶಕ್ಕೆ ಅವಕಾಶ ನೀಡದಿರುವ ವಿಚಾರ ದೇಶದಲ್ಲಿ ಭಾರಿ ಸದ್ದು ಮಾಡುತ್ತಿದೆ. ಪಶ್ಚಿಮ ಬಂಗಾಳ ಸರ್ಕಾರ ಸಮಾವೇಶಕ್ಕೆ ಅವಕಾಶ ನೀಡದಿರುವ ಬಗ್ಗೆ, ಪ್ರೊಟೊಕಾಲ್‌ ಅವ್ಯವಸ್ಥೆ ಕುರಿತು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು.

ADVERTISEMENT
Women's Day Special : ಮಹಿಳಾ ದಿನದ ವಿಶೇಷ ಕಾರ್ಯಕ್ರಮ ಜೀವಗಳನ್ನು ಉಳಿಸುವ ವೈದ್ಯೆ,ಕಥೆಗಳನ್ನು ರೂಪಿಸುವ ನಿರ್ದೇಶಕಿ

ಮಮತಾ ದೀದಿ ನೀವೂ ನನ್ನ ಸಹೋದರಿ ಇದ್ದಂತೆ, ನಾನು ಕೂಡ ಬಂಗಾಳದ ಮಗಳು, ಇಲ್ಲಿಗೆ ಬರಲು ನನಗ್ಯಾಕೆ ಅವಕಾಶ ನೀಡುತ್ತಿಲ್ಲ?” ಎಂದು ಪ್ರಶ್ನಿಸುವ ಮೂಲಕ ದೀದಿಗೆ ಮುರ್ಮು ಚಾಟಿ ಬೀಸಿದ್ದರು. ಆದರೆ ಇದೇ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಟಿಎಂಸಿ ಸರ್ಕಾರದ ನಡೆಯನ್ನು ಖಂಡಿಸಿದ್ದಾರೆ. ಇದು ನಾಚಿಕೆಗೇಡಿನ ಸಂಗತಿಯಾಗಿದೆ.  ಪ್ರಜಾಪ್ರಭುತ್ವ ಮತ್ತು ಬುಡಕಟ್ಟು ಸಮುದಾಯಗಳ ಸಬಲೀಕರಣದ ವಿಚಾರದಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬರಿಗೂ ನಿರಾಶೆ ಮೂಡಿಸಲಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ : ನನ್ನ ಮನಸ್ಸು ಆ ತಂಡ ಗೆಲ್ಲುತ್ತದೆ ಎಂದು ಹೇಳುತ್ತಿದೆ-ಫೈನಲ್ ಬಗ್ಗೆ ಡಿವಿಲಿಯರ್ಸ್ ಭವಿಷ್ಯ

ಬುಡಕಟ್ಟು ಸಮುದಾಯದಿಂದ ಬಂದ ರಾಷ್ಟ್ರಪತಿ ವ್ಯಕ್ತಪಡಿಸಿದ ನೋವು ಮತ್ತು ಬೇಸರ ಭಾರತೀಯರ ಮನಸ್ಸಿನಲ್ಲಿ ಅಪಾರ ದುಃಖವನ್ನುಂಟು ಮಾಡಿದೆ. ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರವು ನಿಜವಾಗಿಯೂ ಎಲ್ಲಾ ಮಿತಿಗಳನ್ನು ಮೀರಿದೆ. ರಾಷ್ಟ್ರಪತಿಗಳಿಗೆ ಈ ಅವಮಾನಕ್ಕೆ ಅಲ್ಲಿನ ಆಡಳಿತವೇ ಹೊಣೆಯಯಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಸಂತಾಲ್ ಸಂಸ್ಕೃತಿಯಂತಹ ಪ್ರಮುಖ ವಿಚಾರದಲ್ಲಿ ರಾಷ್ಟ್ರಪತಿಗಳನ್ನು ಪಶ್ಚಿಮ ಬಂಗಾಳ ಸರ್ಕಾರವು ತುಂಬಾ ಅಸಡ್ಡೆಯಿಂದ ನಡೆಸಿಕೊಂಡಿರುವುದು ದುರದೃಷ್ಟಕರ. ರಾಷ್ಟ್ರಪತಿ ಹುದ್ದೆ ರಾಜಕೀಯವನ್ನು ಮೀರಿದ್ದು ಮತ್ತು ಈ ಕಚೇರಿಯ ಪಾವಿತ್ರ್ಯವನ್ನು ಯಾವಾಗಲೂ ಗೌರವಿಸಬೇಕು. ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸೆಡ್ಡು ಹೊಡೆಯಲು ಪ್ರಜ್ಞಾವಂತ ಜನರು ಎದುರು ನೋಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡು ಗುಡುಗಿದ್ದಾರೆ.

Tags: BJP West BengalCM Mamata BanerjeeDehradonGovernment of IndiaGovt Of West BengalIrrespet behaviornational newsPM Narendra ModiPratidhvaniPresident Draupadi MurmuProtocol BreakSanthal FunctionTMC GovernmentTribal CommunityTwitter PostWest BengalWest Bengal Aseembly Election
Previous Post

ನನ್ನ ಮನಸ್ಸು ಆ ತಂಡ ಗೆಲ್ಲುತ್ತದೆ ಎಂದು ಹೇಳುತ್ತಿದೆ-ಫೈನಲ್ ಬಗ್ಗೆ ಡಿವಿಲಿಯರ್ಸ್ ಭವಿಷ್ಯ

Next Post

ರ‍್ಯಾಪರ್ ಬಾದ್‌ಶಾಗಾಗಿ ಪೊಲೀಸರ ಹುಡುಕಾಟ: ಕಾರಣವೇನು ?

Related Posts

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?
Top Story

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

by ಪ್ರತಿಧ್ವನಿ
May 21, 2026
0

ಭಾರತದ ಮುಖ್ಯ ನ್ಯಾಯಮೂರ್ತಿಗಳ ಯುವಜನರ ಕುರಿತ ಹೇಳಿಕೆ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಬೆನ್ನಲ್ಲೇ ಹುಟ್ಟಿಕೊಂಡಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಇದೀಗ ಮತ್ತೊಮ್ಮೆ ಭಾರಿ ಸುದ್ದಿಯಲ್ಲಿದೆ. ಸಾಮಾಜಿಕ...

Read moreDetails
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
Next Post
ರ‍್ಯಾಪರ್ ಬಾದ್‌ಶಾಗಾಗಿ ಪೊಲೀಸರ ಹುಡುಕಾಟ: ಕಾರಣವೇನು ?

ರ‍್ಯಾಪರ್ ಬಾದ್‌ಶಾಗಾಗಿ ಪೊಲೀಸರ ಹುಡುಕಾಟ: ಕಾರಣವೇನು ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada