• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ನಮ್ಮ ಜತೆ ಪ್ರಧಾನಿ ಮೋದಿ ಮಾತನಾಡಿದಾಗ ಇಡೀ ದೇಶವೇ ನಮ್ಮನ್ನು ಬೆಂಬಲಿಸಿದ ಅನುಭವವಾಯ್ತು: ಹರ್ಮನ್‌ಪ್ರೀತ್

ಪ್ರತಿಧ್ವನಿ by ಪ್ರತಿಧ್ವನಿ
August 14, 2022
in ದೇಶ
0
ನಮ್ಮ ಜತೆ ಪ್ರಧಾನಿ ಮೋದಿ ಮಾತನಾಡಿದಾಗ ಇಡೀ ದೇಶವೇ ನಮ್ಮನ್ನು ಬೆಂಬಲಿಸಿದ ಅನುಭವವಾಯ್ತು: ಹರ್ಮನ್‌ಪ್ರೀತ್

PC: ANI

Share on WhatsAppShare on FacebookShare on Telegram

ಪ್ರಧಾನಿ ನರೇಂದ್ರ ಮೋದಿಯವರು ಸ್ಪೂರ್ತಿಯ ಚಿಲುಮೆಯಾಗಿದ್ದು, ಅವರು ಕ್ರೀಡೆಯಲ್ಲಿ ಕಷ್ಟಪಟ್ಟು ಮೇಲೆ ಬಂದವರನ್ನು ಗುರುತಿಸುವ ರೀತಿ ಅನನ್ಯವಾದದ್ದು, ನಮ್ಮ ಜತೆ ಪ್ರಧಾನಿ ಮೋದಿ ಮಾತನಾಡಿದಾಗ ಇಡೀ ದೇಶವೇ ನಮ್ಮನ್ನು ಬೆಂಬಲಿಸಿದ ಅನುಭವವಾಯ್ತು ಎಂದು ಹರ್ಮನ್‌ಪ್ರೀತ್ ಕೌರ್ ಹೇಳಿದ್ದಾರೆ.

ADVERTISEMENT

ಇತ್ತೀಚೆಗಷ್ಟೇ ಮುಕ್ತಾಯವಾದ ಬರ್ಮಿಂಗ್‌ಹ್ಯಾಮ್‌ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪದಕ ಗೆದ್ದ ಸಾಧಕರನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ನಿವಾಸದಲ್ಲಿ ಶನಿವಾರ ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ಈ ವೇಳೆ ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್, ಪ್ರಧಾನಿ ನರೇಂದ್ರ ಮೋದಿಯವರ ಜತೆ ಮಾತನಾಡಿದ ಬಗ್ಗೆ ಸಂತಸ ಅವರು, ಪ್ರಧಾನಿ ನರೇಂದ್ರ ಮೋದಿಯವರಿಂದ ಸ್ಪೂರ್ತಿಯನ್ನು ಪಡೆದುಕೊಂಡಿದ್ದು ಸಾಕಷ್ಟು ಮಹತ್ವದ್ದೆನಿಸಿದೆ. ಪ್ರಧಾನಿ ನಮ್ಮ ಜೊತೆ ಮಾತನಾಡುತ್ತಿದ್ದಾಗ, ಇಡೀ ದೇಶವೇ ನಮ್ಮನ್ನು ಬೆಂಬಲಿಸುತ್ತಿದೆ ಎನ್ನುವಂತಹ ಭಾವನೆ ಉಂಟಾಗುತ್ತಿತ್ತು ಹಾಗೂ ಪ್ರತಿಯೊಬ್ಬರು ನಮ್ಮ ಕಠಿಣ ಪರಿಶ್ರಮವನ್ನು ಶ್ಲಾಘಿಸಿದರು. ಇದು ನಮ್ಮ ಕ್ರಿಕೆಟ್ ತಂಡದ ದೊಡ್ಡ ಸಾಧನೆಯಾಗಿದೆ ಎಂದು ಹರ್ಮನ್‌ಪ್ರೀತ್ ಕೌರ್ ಹೇಳಿದ್ದಾರೆ.

ಇದೇ ಮೊದಲ ಬಾರಿಗೆ ಕಾಮನ್‌ವೆಲ್ತ್‌ ಗೇಮ್ಸ್‌ ಕ್ರೀಡಾಕೂಟದಲ್ಲಿ ಮಹಿಳಾ ಕ್ರಿಕೆಟ್‌ಗೆ ಅವಕಾಶ ಕಲ್ಪಿಸಲಾಗಿತ್ತು. ಚೊಚ್ಚಲ ಪ್ರಯತ್ನದಲ್ಲೇ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ಮಹಿಳಾ ಕ್ರಿಕೆಟ್ ತಂಡವು ಯಶಸ್ವಿಯಾಗಿತ್ತು. ಭಾರತ ಮಹಿಳಾ ಕ್ರಿಕೆಟ್ ತಂಡ ಕೂಡಾ ಪ್ರಧಾನಿ ನರೇಂದ್ರ ಮೋದಿ ನಿವಾಸಕ್ಕೆ ಭೇಟಿ ನೀಡಿತ್ತು. ಬರ್ಮಿಂಗ್‌ಹ್ಯಾಮ್ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪಾಲ್ಗೊಂಡಿದ್ದ ಕ್ರೀಡಾಪಟುಗಳ ಜತೆಗೆ ಸಂಬಂಧಪಟ್ಟ ಕೋಚ್‌ಗಳು, ಸಿಬ್ಬಂದಿಗಳು ಹಾಗೂ ಕೇಂದ್ರ ಕ್ರೀಡಾಸಚಿವ ಅನುರಾಗ್ ಠಾಕೂರ್ ಹಾಜರಿದ್ದರು.

ಕಾಮನ್‌ವೆಲ್ತ್‌ ಗೇಮ್ಸ್‌ ಕ್ರೀಡಾಕೂಟದಲ್ಲಿ ಭಾರತವು 22 ಚಿನ್ನ, 15 ಬೆಳ್ಳಿ ಹಾಗೂ 23 ಕಂಚಿನ ಪದಕಗಳ ಸಹಿತ ಒಟ್ಟು 61 ಪದಕಗಳನ್ನು ಗೆಲ್ಲುವ ಮೂಲಕ ಕಾಮನ್‌ವೆಲ್ತ್‌ ಗೇಮ್ಸ್‌ ಪದಕ ಪಟ್ಟಿಯಲ್ಲಿ 4ನೇ ಸ್ಥಾನ ಪಡೆದಿದೆ.

It's quite important to receive motivation from the country's PM. When PM Modi speaks with us it feels like entire country is supporting us & that everybody is appreciating our hard work. It's a big achievement for our cricket team: Harmanpreet Kaur, Captain, Women's Cricket Team pic.twitter.com/QQ6DJIJ1Cv

— ANI (@ANI) August 13, 2022
Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಸಚಿವ ಮುನಿರತ್ನ, ಐಎಫ್ ಎಸ್ ಅಧಿಕಾರಿಗೆ ಬಿಗ್ ರಿಲೀಫ್

Next Post

ಸರಕಾರದ ಜಾಹಿರಾತಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನೆಹರುಗೆ ಕೊಕ್‍!

Related Posts

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ
ದೇಶ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

by ಪ್ರತಿಧ್ವನಿ
January 17, 2026
0

ಮುಂಬೈ: ಬಾಲಿವುಡ್‌ನಲ್ಲಿ ನನಗೆ ಅವಕಾಶ ಕಡಿಮೆ ಆಗಲು ಕೋಮುವಾದವೂ ಕಾರಣವಿರಬಹುದು ಎಂದು ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಪರೋಕ್ಷವಾಗಿ ಬೇಸರ ಹೊರಹಾಕಿದ್ದಾರೆ. https://youtu.be/vrO2tps8tdk?si=7do471XFGkWSf4ZC ಬಿಬಿಸಿ ಏಷಿಯನ್...

Read moreDetails
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

January 16, 2026
ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

January 16, 2026
BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

January 16, 2026
BJP: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಚುನಾವಣೆಗೆ ಮೂಹರ್ತ ಫಿಕ್ಸ್‌

BJP: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಚುನಾವಣೆಗೆ ಮೂಹರ್ತ ಫಿಕ್ಸ್‌

January 16, 2026
Next Post
ಸರಕಾರದ ಜಾಹಿರಾತಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನೆಹರುಗೆ ಕೊಕ್‍!

ಸರಕಾರದ ಜಾಹಿರಾತಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನೆಹರುಗೆ ಕೊಕ್‍!

Please login to join discussion

Recent News

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
ಸಿಎಂ ತವರು ಜಿಲ್ಲೆಯಲ್ಲೇ  ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ
Top Story

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

by ಪ್ರತಿಧ್ವನಿ
January 17, 2026
ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ
Top Story

ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

by ನಾ ದಿವಾಕರ
January 17, 2026
Daily Horoscope: ಇಂದು ಈ 3 ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ
Top Story

Daily Horoscope: ಇಂದು ಈ 3 ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ

by ಪ್ರತಿಧ್ವನಿ
January 17, 2026
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ
Top Story

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 16, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

January 17, 2026
ಸಿಎಂ ತವರು ಜಿಲ್ಲೆಯಲ್ಲೇ  ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!