• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಿ 20 ಶೃಂಗಸಭೆ | 15 ದ್ವಿಪಕ್ಷೀಯ ಸಭೆ ನಡೆಸಲಿರುವ ಪ್ರಧಾನಿ ಮೋದಿ

ಪ್ರತಿಧ್ವನಿ by ಪ್ರತಿಧ್ವನಿ
September 8, 2023
in Top Story, ಇದೀಗ, ದೇಶ, ರಾಜಕೀಯ
0
ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಮತ್ತು ಜೋ ಬೈಡೆನ್

Share on WhatsAppShare on FacebookShare on Telegram

ಜಿ 20 ಶೃಂಗಸಭೆ ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ವಿವಿಧ ರಾಷ್ಟ್ರಗಳ ಮುಖ್ಯಸ್ಥರೊಂದಿಗೆ ಪ್ರಧಾನಿ ಮೋದಿ ಅವರು ಸುಮಾರು 15 ದ್ವಿಪಕ್ಷೀಯ ಸಭೆ ನಡೆಸುವ ಸಾಧ್ಯತೆ ಇದೆ ಎಂದು ಶುಕ್ರವಾರ (ಸೆಪ್ಟೆಂಬರ್‌ 8) ವರದಿಯಾಗಿದೆ.

ADVERTISEMENT

ಸೆ. 8ರಂದು ಅಮೆರಿಕಾ, ಮಾರಿಷಸ್ ಹಾಗೂ ಬಾಂಗ್ಲಾದೇಶದ ಪ್ರಮುಖರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಲಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಸೆ. 9ರಂದು ಜಿ 20 ಸಭೆ ನಡೆಯಲಿದೆ. ಸಭೆಯ ನಂತರ ಬ್ರಿಟನ್, ಜಪಾನ್, ಇಟಲಿ ಹಾಗೂ ಜರ್ಮನಿ ದೇಶದ ಪ್ರಮುಖರೊಂದಿಗೆ ನರೇಂದ್ರ ಮೋದಿ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ.

ಸೆ. 10ರಂದು ಫ್ರಾನ್ಸ್ನ ಅಧ್ಯಕ್ಷ ಇಮಾನ್ಯುಯಲ್ ಮಾಕ್ರಾನ್ ಜತೆ ಮಧ್ಯಾಹ್ನದ ಭೋಜನ ಮಾಡಲಿದ್ದಾರೆ. ಇದೇ ವೇಳೆ ಇಬ್ಬರು ನಾಯಕರು ಮಾತುಕತೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.

ಕೆನಡಾ, ಕ್ಯಾಮರೂಸ್, ಟರ್ಕಿ, ಯುಎಇ, ದಕ್ಷಿಣ ಕೊರಿಯಾ, ಐರೋಪ್ಯ ಒಕ್ಕೂಟ, ಬ್ರೆಜಿಲ್ ಹಾಗೂ ನೈಜಿರಿಯಾ ರಾಷ್ಟ್ರಗಳ ಮುಖ್ಯಸ್ಥರೊಂದಿಗೂ ಪ್ರಧಾನಿ ಮೋದಿ ಅವರ ಸಭೆ ಆಯೋಜನೆಗೊಂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

Tags: Biliteral MeetingG 20 SummitG 20 Summit DelhiPM Modiಜಿ 20 ಶೃಂಗಸಭೆಜಿ 20 ಶೃಂಗಸಭೆ ದೆಹಲಿದ್ವಿಪಕ್ಷೀಯ ಸಭೆಪ್ರಧಾನಿ ಮೋದಿ
Previous Post

ನಟ ಧನ್ವೀರ್ ಹುಟ್ಟುಹಬ್ಬಕ್ಕೆ ಹೊಸಚಿತ್ರ ಘೋಷಣೆ

Next Post

ಸನಾತನ ಎಂದರೆ ಶಾಶ್ವತ ಎಂದರ್ಥ, ಜವಾಬ್ದಾರಿಯುತ ಸ್ಥಾನದಲ್ಲಿರುವವರು ಎಚ್ಚರಿಕೆಯಿಂದ ಮಾತನಾಡಿ: ನಿರ್ಮಲಾನಂದ ಸ್ವಾಮೀಜಿ

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
Next Post
ನಿರ್ಮಲಾನಂದ ಸ್ವಾಮೀಜಿ

ಸನಾತನ ಎಂದರೆ ಶಾಶ್ವತ ಎಂದರ್ಥ, ಜವಾಬ್ದಾರಿಯುತ ಸ್ಥಾನದಲ್ಲಿರುವವರು ಎಚ್ಚರಿಕೆಯಿಂದ ಮಾತನಾಡಿ: ನಿರ್ಮಲಾನಂದ ಸ್ವಾಮೀಜಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada