• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಜೂನ್‌ 21ರಂದು ಮೈಸೂರಿಗೆ ಪ್ರಧಾನಿ ಮೋದಿ ಭೇಟಿ

ಪ್ರತಿಧ್ವನಿ by ಪ್ರತಿಧ್ವನಿ
May 30, 2022
in ಕರ್ನಾಟಕ
0
ಪ್ರಧಾನಿ ಮೋದಿ ರ್ಯಾಲಿ ಸ್ಥಳದ ಸಮೀಪ ಸ್ಪೋಟ: ಪೊಲೀಸರು ದೌಡು!
Share on WhatsAppShare on FacebookShare on Telegram

ಪ್ರಧಾನಿ ನರೇಂದ್ರ ಮೋದಿ ಜೂನ್‌ 21ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಲಿದ್ದು, ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ.

ADVERTISEMENT

ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಿಂದ ಸಿಎಂ ಬಸವರಾಜ ಬೊಮ್ಮಾಯಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಜೊತೆ ಸಂವಾದ ನಡೆಸಿದ್ದು, ಕಾರ್ಯಕ್ರಮಗಳ ವಿವರ ಹಾಗೂ ಸಿದ್ಧತೆ ಬಗ್ಗೆ ಮಾಹಿತಿ ನೀಡಿದ್ದಾರೆ.

ವೀಡಿಯೋ ಕಾನ್ಫರೆನ್ಸ್‌ ಮೂಲಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನಡೆಯಲಿದೆ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಿದ್ದಾರೆ ಎಂದು ತಿಳಿಸಿದ್ದಾರೆ.

ಜೂನ್ 21 ರಂದು ಅರಮನೆ ಮೈದಾನದಲ್ಲಿ ನಡೆಯಲಿದೆ ಯೋಗ ದಿನಾಚರಣೆ ನಡೆಯಲಿದ್ದು, ಕಾರ್ಯಕ್ರಮದ ಪೂರ್ವ ಸಿದ್ಧತೆಗಳ ಬಗ್ಗೆ ಪ್ರಧಾನಿಗಳ ಜತೆ ಮಾಹಿತಿ ನೀಡಲಾಗಿದೆ ಎಂದರು. ಸಭೆಯಲ್ಲಿ ಕೇಂದ್ರ ಆಯುಷ್ ಸಚಿವರು ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

Tags: MysorePM Modipratidvani
Previous Post

ಮಳೆಯಿಂದ ಬೆಳೆ ಹಾನಿ : ಮುಗಿಲು ಮುಟ್ಟಿದ ರೈತನಿಂದ ಆಕ್ರಂದನ

Next Post

KPSC ಮೌಲ್ಯಮಾಪನ ವಿಳಂಬ; ಪ್ರತಿಭಟನೆಗೆ ಮುಂದಾದ ಶಾಸಕ ಸುರೇಶ್ ಕುಮಾರ್

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಕರ್ನಾಟಕ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

by ಪ್ರತಿಧ್ವನಿ
April 25, 2026
0

ಮಂಡ್ಯ: ಹವಾಮಾನ  ವೈಪರಿತ್ಯಗಳು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಮುನ್ಸೂಚನೆ ನೀಡುತ್ತಾ ಬಂದಿರುವ ಅರಸೀಕೆರೆ ಶ್ರೀ ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
Next Post
KPSC ಮೌಲ್ಯಮಾಪನ ವಿಳಂಬ; ಪ್ರತಿಭಟನೆಗೆ ಮುಂದಾದ ಶಾಸಕ ಸುರೇಶ್ ಕುಮಾರ್

KPSC ಮೌಲ್ಯಮಾಪನ ವಿಳಂಬ; ಪ್ರತಿಭಟನೆಗೆ ಮುಂದಾದ ಶಾಸಕ ಸುರೇಶ್ ಕುಮಾರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!