• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ದಕ್ಷಿಣ ಆಫ್ರಿಕಾ | ಬ್ರಿಕ್ಸ್‌ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗಿ

ಪ್ರತಿಧ್ವನಿ by ಪ್ರತಿಧ್ವನಿ
August 22, 2023
in ಇದೀಗ, ದೇಶ, ರಾಜಕೀಯ, ವಿದೇಶ
0
ದಕ್ಷಿಣ ಆಫ್ರಿಕಾ

ಪ್ರಧಾನಿ ನರೇಂದ್ರ ಮೋದಿ

Share on WhatsAppShare on FacebookShare on Telegram

ದಕ್ಷಿಣಾ ಆಫ್ರಿಕಾ ದೇಶದ ಜೊಹಾನಸ್ಬರ್ಗ್ನಲ್ಲಿ ನಡೆಯಲಿರುವ ಬ್ರಿಕ್ಸ್ನ 15ನೇ ಆವೃತ್ತಿಯ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಸೋಮವಾರ (ಆಗಸ್ಟ್ 21) ತೆರಳಿದ್ದಾರೆ.

ADVERTISEMENT

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಧಿಕೃತ ಟ್ವಿಟರ್ (ಎಕ್ಸ್) ಖಾತೆಯಲ್ಲಿ ಮಂಗಳವಾರ (ಆಗಸ್ಟ್ 22) ಮಾಹಿತಿ ಹಂಚಿಕೊಂಡಿದ್ದಾರೆ.

ದಕ್ಷಿಣ ಆಫ್ರಿಕಾ ಜೊಹಾನಸ್ಬರ್ಗ್ನಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ದಕ್ಷಿಣ ಆಫ್ರಿಕಾಕ್ಕೆ ತೆರಳುತ್ತಿದ್ದೇನೆ. ಈ ಸಭೆಯಲ್ಲಿ ಅಭಿವೃದ್ಧಿ, ಅಂತರರಾಷ್ಟ್ರೀಯ ಸಂಬಂಧಗಳು, ಸಹಕಾರ, ಇತರೆ ಕ್ಷೇತಗಳ ಮೇಲಿನ ಕಾಳಜಿ ಕುರಿತು ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.

Leaving for South Africa to take part in the BRICS Summit being held in Johannesburg. I will also take part in the BRICS-Africa Outreach and BRICS Plus Dialogue events. The Summit will give the platform to discuss issues of concern for the Global South and other areas of…

— Narendra Modi (@narendramodi) August 22, 2023

ಬ್ರಿಕ್ಸ್‌ನ 15ನೇ ಆವೃತ್ತಿಯ ಶೃಂಗಸಭೆ ಮೂರು ದಿನ ನಡೆಯಲಿದೆ. ಬ್ರೆಜಿಲ್, ಚೀನಾ, ಭಾರತ ಸೇರಿದಂತೆ ಅತಿಥೇಯ ದಕ್ಷಿಣ ಆಫ್ರಿಕಾದ ನಾಯಕರು ಈ ಸಭೆಯಲ್ಲಿ ಭಾಗಿಯಾಗಿ ಹಲವು ವಿಷಯಗಳ ಚರ್ಚೆ ನಡೆಸಲಿದ್ದಾರೆ. ರಷ್ಯಾದ ಅಧ್ಯಕ್ಷ ಪ್ಲಾಡಿಮಿರ್ ಪುಟಿನ್ ವರ್ಚುವಲ್ ಆಗಿ ಪಾಲ್ಗೊಳ್ಳಲಿದ್ದಾರೆ’ ಎಂದು ದಕ್ಷಿಣ ಆಫ್ರಿಕಾ ತಿಳಿಸಿದೆ.

ಆಗಸ್ಟ್ 25ರಂದು ಪ್ರಧಾನಿ ಮೋದಿ ದಕ್ಷಿಣ ಆಫ್ರಿಕಾ ನಂತರ ಗ್ರೀಸ್ ದೇಶಕ್ಕೆ ಭೇಟಿ ನೀಡಲಿದ್ದಾರೆ.

ಭಾರತದ ಪ್ರಧಾನಿ ನರೇಂದ್ರ ಮೋದಿ ಈ ಸಭೆಯಲ್ಲಿ ಭಾಗಿಯಾಗಲ್ಲ ಎಂದು ಕೆಲ ಮಾಧ್ಯಮಗಳು ಈ ಹಿಂದೆ ವರದಿ ಮಾಡಿದ್ದವು.

Tags: BRICS SummitPM Narendra ModiSouth Africaದಕ್ಷಿಣ ಆಫ್ರಿಕಾಪ್ರಧಾನಿ ನರೇಂದ್ರ ಮೋದಿಬ್ರಿಕ್ಸ್‌ ಶೃಂಗ ಸಭೆ
Previous Post

ಆಪರೇಷನ್‌ ಹಸ್ತಕ್ಕೆ ಬಿಜೆಪಿ ಪಾಳಯದಲ್ಲಿ ನಡುಕ

Next Post

ಲಡಾಖ್‌ | ರಾಹುಲ್‌ ಗಾಂಧಿ ಸೇನೆಯ ಹಿರಿಯ ಅಧಿಕಾರಿಗಳ ಭೇಟಿ ; ವಿಡಿಯೊ

Related Posts

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?
ರಾಜಕೀಯ

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

by ಪ್ರತಿಧ್ವನಿ
April 28, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಅಖಾಡ ತೀವ್ರಗೊಳ್ಳುತ್ತಿದ್ದಂತೆ ರಾಜಕೀಯ ತಾಪಮಾನ ಹೆಚ್ಚಾಗಿದೆ. ಪ್ರಚಾರದ ವೇಳೆ ರಾಹುಲ್ ಗಾಂಧಿ ತಮ್ಮ ಮಿತ್ರಪಕ್ಷವೇ ಆಗಿರುವ All India Trinamool Congress...

Read moreDetails
ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

April 27, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಅಮೆರಿಕದ ಹೊಸ ಮಸೂದೆಯಿಂದ ಭಾರತೀಯರಿಗೆ ಆತಂಕ ಹೆಚ್ಚಳ

April 27, 2026
Next Post
ಲಡಾಖ್‌

ಲಡಾಖ್‌ | ರಾಹುಲ್‌ ಗಾಂಧಿ ಸೇನೆಯ ಹಿರಿಯ ಅಧಿಕಾರಿಗಳ ಭೇಟಿ ; ವಿಡಿಯೊ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada