• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, November 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕನ್ನಡದಲ್ಲೇ ನಾಡಿನ ಜನತೆಗೆ `ಕನ್ನಡ ರಾಜ್ಯೋತ್ಸವ’ಕ್ಕೆ ಪ್ರಧಾನಿ ಮೋದಿ ಶುಭಾಶಯ!

Shivakumar by Shivakumar
November 1, 2026
in Top Story, Uncategorized, ಕರ್ನಾಟಕ, ದೇಶ
0
PM Modi wishes the people of the country on the 'Kannada Rajyotsava' in Kannada!
Share on WhatsAppShare on FacebookShare on Telegram

ಬೆಂಗಳೂರು : ಕರ್ನಾಟಕ ರಾಜ್ಯಾದ್ಯಂತ ಸಂಭ್ರಮದಿಂದ 71ನೇ ಕನ್ನಡ ರಾಜ್ಯೋತ್ಸವ (Kannada Rajyotsava) ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ (PM Modi) ಅವರು ನಾಡಿನ ಜನತೆಗೆ ಕನ್ನಡದಲ್ಲೇ ಕನ್ನಡ ರಾಜ್ಯೋತ್ಸವಕ್ಕೆ ಶುಭ ಕೋರಿದ್ದಾರೆ.

ADVERTISEMENT

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಕನ್ನಡ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ಕರ್ನಾಟಕದ ಜನತೆಗೆ ಹೃತ್ಪೂರ್ವಕ ಶುಭಾಶಯಗಳು!

ಕರ್ನಾಟಕವು ಶ್ರೀಮಂತ ಪರಂಪರೆ, ಗಮನಾರ್ಹ ಸಾಧನೆಗಳು ಮತ್ತು ಅಪಾರ ಸಾಧ್ಯತೆಗಳ ನಾಡಾಗಿದೆ. ಇದರ ವೈಭವೋಪೇತ ಪಾರಂಪರಿಕ ಶ್ರೇಷ್ಠತೆ ಹಾಗೂ ಸಾರ್ವಕಾಲಿಕ ಆಚಾರ, ವಿಚಾರಗಳು ನಮ್ಮ ದೇಶದ ಸಾಂಸ್ಕೃತಿಕ ಭವ್ಯತೆಯನ್ನು ಮತ್ತಷ್ಟು ಶ್ರೀಮಂತಗೊಳಿಸಿವೆ.

Warm greetings to the people of Karnataka on the joyous occasion of Kannada Rajyotsava!

Karnataka is a land of rich traditions, remarkable achievements and immense possibilities. Its glorious heritage and timeless customs have enriched our nation’s cultural fabric.

The people of Karnataka have distinguished themselves through their hard work, enterprise and remarkable skills, especially in futuristic sectors. From information technology, biotechnology and aerospace to artificial intelligence, advanced manufacturing and StartUps, the people of Karnataka have time and again shown their dexterity. They are at the forefront of providing solutions to pressing global challenges.

May this special occasion bring joy and prosperity in the lives of the people.

ಕನ್ನಡ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ಕರ್ನಾಟಕದ ಜನತೆಗೆ ಹೃತ್ಪೂರ್ವಕ ಶುಭಾಶಯಗಳು!

ಕರ್ನಾಟಕವು ಶ್ರೀಮಂತ ಪರಂಪರೆ, ಗಮನಾರ್ಹ ಸಾಧನೆಗಳು ಮತ್ತು ಅಪಾರ ಸಾಧ್ಯತೆಗಳ ನಾಡಾಗಿದೆ. ಇದರ ವೈಭವೋಪೇತ ಪಾರಂಪರಿಕ ಶ್ರೇಷ್ಠತೆ ಹಾಗೂ ಸಾರ್ವಕಾಲಿಕ ಆಚಾರ, ವಿಚಾರಗಳು ನಮ್ಮ ದೇಶದ ಸಾಂಸ್ಕೃತಿಕ ಭವ್ಯತೆಯನ್ನು ಮತ್ತಷ್ಟು ಶ್ರೀಮಂತಗೊಳಿಸಿವೆ.

ಕರ್ನಾಟಕದ ಜನರು ತಮ್ಮ ಕಠಿಣ ಪರಿಶ್ರಮ, ಉದ್ಯಮಶೀಲತೆ ಮತ್ತು ವಿಶೇಷವಾಗಿ ಭವಿಷ್ಯದ ವಲಯಗಳಲ್ಲಿನ ಅದ್ಭುತ ಕೌಶಲ್ಯಗಳ ಮೂಲಕ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದಾರೆ. ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ಬಾಹ್ಯಾಕಾಶ ಕ್ಷೇತ್ರದಿಂದ ಹಿಡಿದು ಕೃತಕ ಬುದ್ಧಿಮತ್ತೆ, ಸುಧಾರಿತ ಉತ್ಪಾದನೆ ಹಾಗೂ ಸ್ಟಾರ್ಟ್‌ಅಪ್‌ಗಳವರೆಗೆ, ಕರ್ನಾಟಕದ ಜನರು ತಮ್ಮ ಚಾಣಾಕ್ಷತೆ ಹಾಗೂ ನೈಪುಣ್ಯತೆಯನ್ನು ಪದೇ ಪದೇ ಪ್ರದರ್ಶಿಸಿದ್ದಾರೆ. ಅವರು ಜಾಗತಿಕ ಮಟ್ಟದ ಜಟಿಲ ಸವಾಲುಗಳಿಗೆ ಪರಿಹಾರಗಳನ್ನು ಒದಗಿಸುವಲ್ಲಿ ಮುಂಚೂಣಿಯಲ್ಲಿದ್ದಾರೆ.

ಈ ವಿಶೇಷ ಸಂದರ್ಭವು ಜನರ ಜೀವನದಲ್ಲಿ ಸಂತಸ ಮತ್ತು ಸಮೃದ್ಧಿಯನ್ನು ತರಲಿ ಎಂದು ಹಾರೈಸುತ್ತೇನೆ.

— Narendra Modi (@narendramodi) November 1, 2026

ಕರ್ನಾಟಕದ ಜನರು ತಮ್ಮ ಕಠಿಣ ಪರಿಶ್ರಮ, ಉದ್ಯಮಶೀಲತೆ ಮತ್ತು ವಿಶೇಷವಾಗಿ ಭವಿಷ್ಯದ ವಲಯಗಳಲ್ಲಿನ ಅದ್ಭುತ ಕೌಶಲ್ಯಗಳ ಮೂಲಕ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದಾರೆ. ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ಬಾಹ್ಯಾಕಾಶ ಕ್ಷೇತ್ರದಿಂದ ಹಿಡಿದು ಕೃತಕ ಬುದ್ಧಿಮತ್ತೆ, ಸುಧಾರಿತ ಉತ್ಪಾದನೆ ಹಾಗೂ ಸ್ಟಾರ್ಟ್‌ಅಪ್‌ಗಳವರೆಗೆ, ಕರ್ನಾಟಕದ ಜನರು ತಮ್ಮ ಚಾಣಾಕ್ಷತೆ ಹಾಗೂ ನೈಪುಣ್ಯತೆಯನ್ನು ಪದೇ ಪದೇ ಪ್ರದರ್ಶಿಸಿದ್ದಾರೆ. ಅವರು ಜಾಗತಿಕ ಮಟ್ಟದ ಜಟಿಲ ಸವಾಲುಗಳಿಗೆ ಪರಿಹಾರಗಳನ್ನು ಒದಗಿಸುವಲ್ಲಿ ಮುಂಚೂಣಿಯಲ್ಲಿದ್ದಾರೆ. ಈ ವಿಶೇಷ ಸಂದರ್ಭವು ಜನರ ಜೀವನದಲ್ಲಿ ಸಂತಸ ಮತ್ತು ಸಮೃದ್ಧಿಯನ್ನು ತರಲಿ ಎಂದು ಹಾರೈಸಿದ್ದಾರೆ.

ಸಾರ್ವಜನಿಕರೇ ಗಮನಿಸಿ : ಇಂದಿನಿಂದ ಜಾರಿಗೆ ಬರಲಿವೆ ಈ ಎಲ್ಲಾ ನಿಯಮಗಳು!

Tags: Kannada RajyotsavaPM ModiWish
Previous Post

ಸಾರ್ವಜನಿಕರೇ ಗಮನಿಸಿ : ಇಂದಿನಿಂದ ಜಾರಿಗೆ ಬರಲಿವೆ ಈ ಎಲ್ಲಾ ನಿಯಮಗಳು!

Next Post

ಇಂದು ದೆಹಲಿಯಲ್ಲಿ `ಇಂಡಿಯಾ’ ಒಕ್ಕೂಟದಿಂದ ಬೃಹತ್ ಪ್ರತಿಭಟನೆ : ರಾಹುಲ್ ಗಾಂಧಿ ವಿಶೇಷ ಮನವಿ

Related Posts

ಅಭಿಮಾನಿಗಳ ಅತಿರೇಕಕ್ಕೆ ಸ್ವತಃ ದರ್ಶನ್ ಬಳಗದಿಂದಲೇ ಕಡಿವಾಣ; ಡಿ ಕಂಪನಿ ಖಡಕ್ ಸೂಚನೆ!
ಕರ್ನಾಟಕ

ಅಭಿಮಾನಿಗಳ ಅತಿರೇಕಕ್ಕೆ ಸ್ವತಃ ದರ್ಶನ್ ಬಳಗದಿಂದಲೇ ಕಡಿವಾಣ; ಡಿ ಕಂಪನಿ ಖಡಕ್ ಸೂಚನೆ!

by Shivakumar
November 3, 2026
0

ನಟ ದರ್ಶನ್ ಅವರ ಹೆಸರಿನಲ್ಲಿ ಸಾರ್ವಜನಿಕ ಸಮಾರಂಭಗಳು, ದೇವಾಲಯಗಳು, ವಿವಾಹ ಮಂಟಪಗಳು ಹಾಗೂ ಇತರ ನಟರ ಕಾರ್ಯಕ್ರಮಗಳಲ್ಲಿ ಕೆಲ ಅಭಿಮಾನಿಗಳು ಮಾಡುತ್ತಿರುವ ಅತಿರೇಕದ ವರ್ತನೆಗೆ ಕಡಿವಾಣ ಹಾಕಲು...

Read moreDetails
ಥಾರ್, ಸ್ಕಾರ್ಪಿಯೋ, XUV700 ವಿನ್ಯಾಸದ ಹಿಂದಿರುವ ಮಹಿಳೆ ಯಾರು ಗೊತ್ತೇ? 

ಥಾರ್, ಸ್ಕಾರ್ಪಿಯೋ, XUV700 ವಿನ್ಯಾಸದ ಹಿಂದಿರುವ ಮಹಿಳೆ ಯಾರು ಗೊತ್ತೇ? 

November 3, 2026
ಹೂಡಿಕೆದಾರರೇ ಗಮನಿಸಿ; ದೀಪಾವಳಿ ದಿನ ಷೇರು ಖರೀದಿ-ಮಾರಾಟಕ್ಕೆ ಇಲ್ಲಿದೆ ಸಮಯ

ಹೂಡಿಕೆದಾರರೇ ಗಮನಿಸಿ; ದೀಪಾವಳಿ ದಿನ ಷೇರು ಖರೀದಿ-ಮಾರಾಟಕ್ಕೆ ಇಲ್ಲಿದೆ ಸಮಯ

November 3, 2026
Praja Seva Andolana' (People's Service Movement) organized with the objective of providing solutions to people's problems: Minister Santosh S. Lad

ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಆಯೋಜನೆ: ಸಚಿವ ಸಂತೋಷ ಎಸ್. ಲಾಡ್

November 3, 2026
Sites to be allotted this year to 5 lakh poor people in the state who do not own a home: CM D.K. Shivakumar announces

ರಾಜ್ಯದಲ್ಲಿ ಸ್ವಂತ ಸೂರು ಇಲ್ಲದ 5 ಲಕ್ಷ ಬಡವರಿಗೆ ಈ ವರ್ಷವೇ ಸೈಟ್ ಹಂಚಿಕೆ : ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

November 3, 2026
Next Post
Massive protest by the 'INDIA' alliance in Delhi today: Rahul Gandhi's special appeal

ಇಂದು ದೆಹಲಿಯಲ್ಲಿ `ಇಂಡಿಯಾ’ ಒಕ್ಕೂಟದಿಂದ ಬೃಹತ್ ಪ್ರತಿಭಟನೆ : ರಾಹುಲ್ ಗಾಂಧಿ ವಿಶೇಷ ಮನವಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada