ಭಾರತದಲ್ಲಿ ಕರೋನಾ 2ನೇ ಅಲೆ; ಮೋದಿ ಸೃಷ್ಟಿಸಿದ ರಾಷ್ಟ್ರೀಯ ದುರಂತ

ಭಾರತದಲ್ಲಿ ಪ್ರತಿ ದಿನ ‌4 ಲಕ್ಷಕ್ಕಿಂತಲೂ ಹೆಚ್ಚು ಜ‌ನ ಕರೋನಾ ಸೋಂಕು ಪೀಡಿತರಾಗುತ್ತಿದ್ದಾರೆ. 4 ಸಾವಿರಕ್ಕೂ ಹೆಚ್ಚು ಜನ ಕರೋನಾದಿಂದ ಸಾಯುತ್ತಿದ್ದಾರೆ. ನಡುವೆ ಆಮ್ಲಜನಕದ ಸಮಸ್ಯೆ ಸೃಷ್ಟಿಯಾಗಿದೆ. ಬೆಡ್, ಐಸಿಯು, ವೆಂಟಿಲೇಟರ್ ಮತ್ತು ಔಷಧೀಯ ಸಾಮಾಗ್ರಿಗಳ ಕೊರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕರೋನಾ ಲಸಿಕೆಗಳು ಕೂಡ ಅಗತ್ಯಕ್ಕೆ ತಕ್ಕಷ್ಟು ಲಭ್ಯವಾಗುತ್ತಿಲ್ಲ. ಹೀಗೆ ಸಮಸ್ಯೆಗಳ ಸರಮಾಲೆ ಸೃಷ್ಠಿಯಾಗಲು, ಸತ್ತವರನ್ನು ಸುಡಲು ಸಾಲುಗಟ್ಟಿ ನಿಲ್ಲಬೇಕಾದ ಕಂಡೂಕೇಳರಿಯದ ಪರಿಸ್ಥಿತಿ ನಿರ್ಮಾಣವಾಗಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವೇ … Continue reading ಭಾರತದಲ್ಲಿ ಕರೋನಾ 2ನೇ ಅಲೆ; ಮೋದಿ ಸೃಷ್ಟಿಸಿದ ರಾಷ್ಟ್ರೀಯ ದುರಂತ