ಬಂಡೀಪುರ :ಏ.೦೯: ನಿನ್ನೆ ರಾತ್ರಿ ಮೈಸೂರಿಗೆ ಆಗಮಿಸಿರುವ ಪ್ರಧಾನಿ ಮೋದಿ ಅವರು ಇಂದು ಮುಂಜಾನೆ ಬಂಡೀಪುರಕ್ಕೆ ತೆರಳಿದ್ದು, ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ನಡೆಸಿದ್ದಾರೆ. ಸಫಾರಿಯ ಫೋಟೋಗಳನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.




ಸಫಾರಿ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ‘ಪ್ರಾಜೆಕ್ಟ್ ಟೈಗರ್’ (Project Tiger) 50 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಬೃಹತ್ ಕಾರ್ಯಕ್ರಮದಲ್ಲಿ ಭಾಗಿ.




ಸಫಾರಿ ವೇಳೆ ಕಂಡು ಬಂದ ಪ್ರಾಣಿಗಳ ಫೋಟೋಗಳನ್ನು ಟ್ವಿಟರ್ನಲ್ಲಿ ಹಂಚಿಕೊಂಡು ಪಿಎಂ ಮೋದಿ.









