• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

PM Modi’s Bandipur Safari : ಪಿಎಂ ಮೋದಿ ಅವರ ಬಂಡೀಪುರ ಸಫಾರಿಯ ಫೋಟೋಗಳು

Any Mind by Any Mind
April 9, 2023
in Top Story, ಇದೀಗ, ಕರ್ನಾಟಕ
0
PM Modi’s Bandipur Safari : ಪಿಎಂ ಮೋದಿ ಅವರ ಬಂಡೀಪುರ ಸಫಾರಿಯ ಫೋಟೋಗಳು
Share on WhatsAppShare on FacebookShare on Telegram

ADVERTISEMENT

ಬಂಡೀಪುರ :ಏ.೦೯: ನಿನ್ನೆ ರಾತ್ರಿ ಮೈಸೂರಿಗೆ ಆಗಮಿಸಿರುವ ಪ್ರಧಾನಿ ಮೋದಿ ಅವರು ಇಂದು ಮುಂಜಾನೆ ಬಂಡೀಪುರಕ್ಕೆ ತೆರಳಿದ್ದು, ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ನಡೆಸಿದ್ದಾರೆ. ಸಫಾರಿಯ ಫೋಟೋಗಳನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಬಂಡೀಪುರ  ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ತಮ್ಮ ಅನುಭವ ಹಾಗೂ ಸಫಾರಿಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಎರಡು ಗಂಟೆಗಳ ಕಾಲ ಸುಮಾರು 20 ಕಿ.ಮೀ. ಸಫಾರಿ ನಡೆಸಿದ್ದಾರೆ. 
ಸುಂದರವಾದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಮುಂಜಾನೆಯನ್ನು ಕಳೆದೆನು.  ಭಾರತದ ವನ್ಯಜೀವಿಗಳು, ನೈಸರ್ಗಿಕ ಸೌಂದರ್ಯ ಮತ್ತು ವೈವಿಧ್ಯತೆಯ ಒಂದು ನೋಟ ದೊರೆಯಿತು ಎಂದು ಪ್ರಧಾನಿ ಮೋದಿ ಟ್ವೀಟ್​ ಮಾಡಿದ್ದಾರೆ. 

ಸಫಾರಿ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ‘ಪ್ರಾಜೆಕ್ಟ್ ಟೈಗರ್’ (Project Tiger) 50 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಬೃಹತ್ ಕಾರ್ಯಕ್ರಮದಲ್ಲಿ ಭಾಗಿ.

ಬಂಡೀಪುರ ಅರಣ್ಯವನ್ನು ರಾಷ್ಟ್ರೀಯ ಹುಲಿ ಸಂರಕ್ಷಿತಾರಣ್ಯವೆಂದು ಘೋಷಿಸಿ 50 ವರ್ಷಗಳು ಸಂದ ಹಿನ್ನಲೆಯಲ್ಲಿ ಮೋದಿ ಭೇಟಿ ನೀಡಿದ್ದಾರೆ.

ಸಫಾರಿ ವೇಳೆ ಕಂಡು ಬಂದ ಪ್ರಾಣಿಗಳ ಫೋಟೋಗಳನ್ನು ಟ್ವಿಟರ್​​ನಲ್ಲಿ ಹಂಚಿಕೊಂಡು ಪಿಎಂ ಮೋದಿ.

Tags: bandipur forestBandipur National ParkBandipur SafariBandipur Tiger ReserveBJPChamarajanagarH.D.Kotejungle safariModiMysorePM ModiPMModitiger reserveWildlifeನರೇಂದ್ರ ಮೋದಿಬಿಜೆಪಿ
Previous Post

ಮಾಲೂರಿನಲ್ಲಿ ಈ ಬಾರಿ ಕಾಂಗ್ರೆಸ್​ ಇತಿಹಾಸ ಬರೆಯುತ್ತೆ : ಶಾಸಕ ಕೆ.ವೈ ನಂಜೇಗೌಡ ವಿಶ್ವಾಸ

Next Post

ಸಫಾರಿಗೆ ಬಂಡಿಪುರವನ್ನೇ ಆಯ್ಕೆಮಾಡಿಕೊಂಡ ಪ್ರಧಾನಿ ಮೋದಿಗೆ ಇದ್ದ ಉದ್ದೇಶವೇನು..?

Related Posts

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು
Top Story

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

by ಪ್ರತಿಧ್ವನಿ
April 20, 2026
0

ವಿಶೇಷ ಲೇಖನ : ನಾ ದಿವಾಕರ ( ಸಂವಾದ ಮಾಸಪತ್ರಿಕೆಯ ಏಪ್ರಿಲ್ 2026 ರ ಅಂಬೇಡ್ಕರ್ ವಿಶೇಷ ಸಂಚಿಕೆಗೆ ಬರೆದ ಲೇಖನ ) ಭಾಗ 2 ಹಕ್ಕು...

Read moreDetails
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
Next Post
ಸಫಾರಿಗೆ ಬಂಡಿಪುರವನ್ನೇ ಆಯ್ಕೆಮಾಡಿಕೊಂಡ ಪ್ರಧಾನಿ ಮೋದಿಗೆ ಇದ್ದ ಉದ್ದೇಶವೇನು..?

ಸಫಾರಿಗೆ ಬಂಡಿಪುರವನ್ನೇ ಆಯ್ಕೆಮಾಡಿಕೊಂಡ ಪ್ರಧಾನಿ ಮೋದಿಗೆ ಇದ್ದ ಉದ್ದೇಶವೇನು..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!