ಇಂದು 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ (International yoga day) ಪ್ರಯಕ್ತ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ (Vishakapattanam) ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ಈ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Pm modi) ಭಾಗಿಯಾಗಿದ್ದಾರೆ.

ಇಂದು ಬೆಳಗ್ಗೆ 6.30ಕ್ಕೆ ಯೋಗಾಭ್ಯಾಸ ಆರಂಭಿಸಲಾಗಿದೆ. ವಿಶಾಖಪಟ್ಟಣದ ಆರ್.ಕೆ. ಬೀಚ್ (RK Beach) ಬಳಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಯೋಗ ದಿನಾಚರಣೆಯಲ್ಲಿ ಲಕ್ಷಾಂತರ ಜನ ಭಾಗಿಯಾಗಿದ್ದಾರೆ.ಆರ್.ಕೆ.ಬೀಚ್ನಿಂದ ಭೋಗಪುರಂವರೆಗೆ ಕಾರ್ಯಕ್ರಮ ನಡೆಯಲಿದೆ.

ಒಂದು ಭೂಮಿ, ಒಂದು ಆರೋಗ್ಯ ಥೀಮ್ನಲ್ಲಿ ಯೋಗ ಕಾರ್ಯಕ್ರಮ ಆಯೋಜಿಸಲಾಗಿದೆ .