• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಪ್ರಧಾನಿ ನರೇಂದ್ರ ಮೋದಿ ಮತ್ತು ಯೋಗಿ ಆದಿತ್ಯನಾಥ್‌ ಸಹೋದರಿಯರ ಭೇಟಿ ; ವಿಡಿಯೊ ವೈರಲ್

ಪ್ರತಿಧ್ವನಿ by ಪ್ರತಿಧ್ವನಿ
August 5, 2023
in ಇದೀಗ, ದೇಶ, ರಾಜಕೀಯ
0
ಪ್ರಧಾನಿ ನರೇಂದ್ರ ಮೋದಿ
Share on WhatsAppShare on FacebookShare on Telegram

ಉತ್ತರಾಖಂಡ್‌ನ ಗರ್ವಾಲ್‌ನಲ್ಲಿಯ ದೇವಸ್ಥಾನವೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರಿಯರು ಶುಕ್ರವಾರ (ಆಗಸ್ಟ್ 4) ಭೇಟಿಯಾಗಿ ಮಾತನಾಡಿದ್ದಾರೆ. ಈ ಕುರಿತ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್‌ ಆಗಿದೆ.

ADVERTISEMENT

ಶ್ರಾವಣ ಮಾಸದಲ್ಲಿ ಶಿವ ದೇವರಿಗೆ ಪ್ರಾರ್ಥನೆ ಸಲ್ಲಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರಿ ವಸಂತಿಬೆನ್‌ ಅವರು ತಮ್ಮ ಪತಿಯೊಂದಿಗೆ ಪೌರಿ ಗರ್ವಾಲ್‌ನಲ್ಲಿರುವ ನೀಲಕಠ ಮಹಾದೇವ ದೇವಸ್ಥಾನಕ್ಕೆ ಆಗಮಿಸಿದರು.

ಬಳಿಕ ಅಲ್ಲಿಂದ ಕೊಠಾರಿ ಗ್ರಾಮದಲ್ಲಿಯ ಪಾರ್ವತಿ ದೇವಸ್ಥಾನಕ್ಕೆ ಆಗಮಿಸಿದರು. ಅಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಸಹೋದರಿ ಶಶಿ ದೇವಿ ಅವರನ್ನು ಭೇಟಿಯಾಗಿದ್ದಾರೆ.

ಈ ವೇಳೆ ಪ್ರಧಾನಿ ಮೋದಿ ಅವರ ಸಹೋದರಿ ವಸಂತಿಬೆನ್‌ ಮತ್ತು ಯೋಗಿ ಅವರ ಸಹೋದರಿ ಶಶಿ ದೇವಿ ಕೆಲಕಾಲ ಆತ್ಮೀಯ ಕ್ಷಣ ಕಳೆದಿದ್ದಾರೆ.

ವಸಂತಿಬೆನ್‌ ಮತ್ತು ಶಶಿ ದೇವಿ ಅವರ ಭೇಟಿಯ ವಿಡಿಯೊವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಈಗ ಹರಿದಾಡುತ್ತಿದೆ. ಇಬ್ಬರೂ ಪರಸ್ಪರ ಅಪ್ಪಿಕೊಂಡು ನಗು ಮೊಗದಿಂದ ಶುಭಾಶಯ ಕೋರಿಕೊಂಡರು. ಅಲ್ಲದೆ ಇಬ್ಬರೂ ಒಟ್ಟಿಗೆ ದೇವರ ದರ್ಶನ ಪಡೆದಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಈ ವಿಡಿಯೊ ಈಗ ವೈರಲ್‌ ಆಗಿದೆ. ಇಬ್ಬರೂ ಆತ್ಮೀಯತೆಯಿಂದ ಮಾತನಾಡಿಕೊಳ್ಳುತ್ತಿದ್ದರು. ದೇವಸ್ಥಾನಕ್ಕೂ ಒಟ್ಟಿಗೆ ತೆರಳಿ ದೇವರಿಗೆ ನಮಿಸಿದ್ದಾರೆ. ಇವರ ಈ ಆತ್ಮೀಯ ಕ್ಷಣಗಳು ವಿಡಿಯೊದಲ್ಲಿ ಸೆರೆಯಾಗಿವೆ.

ಅನೇಕ ಬಿಜೆಪಿ ನಾಯಕರು ಪ್ರಧಾನಿ ಮೋದಿ ಅವರ ಸಹೋದರಿ ಮತ್ತು ಯೋಗಿ ಅವರ ಸಹೋದರಿಯ ಭೇಟಿಯ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಾನಹಾನಿ ಪ್ರಕರಣ | ರಾಹುಲ್‌ ಗಾಂಧಿ ಶಿಕ್ಷೆಗೆ ಸುಪ್ರೀಂ ಕೋರ್ಟ್‌ ತಡೆ

ತಮ್ಮ ಟ್ವಿಟರ್‌ ಖಾತೆಯಲ್ಲಿ ವಿಡಿಯೊ ಹಂಚಿಕೊಂಡಿರುವ ಬಿಜೆಪಿ ನಾಯಕ ಅಜಯ್‌ ನಂದಾ, ವಸಂತಿಬೆನ್‌ ಮತ್ತು ಶಶಿ ದೇವಿ ಅವರ ಭೇಟಿ ಸರಳತೆ, ಭಾರತೀಯ ಸಂಸ್ಕೃತಿಯನ್ನು ಅನಾವರಣಗೊಳಿಸುತ್ತದೆ” ಎಂದು ಹೇಳಿದ್ದಾರೆ.

PM Modi’s sister Basantiben and CM Yogi’s sister Shashi meeting exemplifies the essence of simplicity, Indian culture, and tradition. It's heartening to witness their bond, transcending politics, and making us proud of these two remarkable individuals representing India's values.… pic.twitter.com/CCYLKkvqVb

— Advocate Ajay Nanda (@ajay_mlnanda) August 4, 2023

“ಪ್ರಧಾನಿ ನರೇಂದ್ರ ಮೋದಿ ಹಾಗೂ ಯೋಗಿ ಆದಿತ್ಯನಾಥ್‌ ಸಹೋದರಿಯರ ಬಂಧ ರಾಜಕೀಯವನ್ನು ಮೀರಿದೆ. ಇಬ್ಬರೂ ಭಾರತೀಯ ಮೌಲ್ಯಗಳನ್ನು ಪ್ರತಿನಿಧಿಸುತ್ತಾರೆ. ಇವರ ನಡವಳಿಕೆಯು ಆದರ್ಶಪ್ರಾಯವಾಗಿದ್ದು ನಾವು ಇದಕ್ಕಾಗಿ ಹೆಮ್ಮೆಪಡುತ್ತೇವೆ” ಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

Tags: Neelkanth Mahadev templePM Narendra ModiPM Narendra Modi SisterShashi DeviUttara PradeshVasantibenYogi Adityanathಉತ್ತರಾಖಂಡಪ್ರಧಾನಿ ನರೇಂದ್ರ ಮೋದಿಪ್ರಧಾನಿ ನರೇಂದ್ರ ಮೋದಿ ಸಹೋದರಿಯೋಗಿ ಆದಿತ್ಯನಾಥವಸಂತಿಬೆನ್‌
Previous Post

ಗೃಹಜ್ಯೋತಿ ಯೋಜನೆ ಲೋಕಾರ್ಪಣೆಗೆ ಕ್ಷಣಗಣನೆ | ಖರ್ಗೆ ಆಗಮನ

Next Post

ಹರಿಯಾಣ | ನುಹ್‌ ಗಲಭೆ ಶಮನದಲ್ಲಿ ಜೆಸಿಬಿ ದಾಳಿಗೆ ಉರುಳಿದ 20ಕ್ಕೂ ಹೆಚ್ಚು ಔಷಧ ಮಳಿಗೆಗಳು

Related Posts

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
0

ಅಂದರ್-ಬಾಹರ್ ನಲ್ಲಿ ತೊಡಗಿದ್ದವರನ್ನ ಬೇಟೆಯಾಡಿದ ಖಾಕಿ ಗದಗ ಜಿಲ್ಲಾ ಪೊಲೀಸರ ಭರ್ಜರಿ ಕಾರ್ಯಾಚರಣೆ ಗದಗ ಜಿಲ್ಲೆಯ ವಿವಿಧ ಕಡೆಗಳಲ್ಲಿ ಪೊಲೀಸರ ದಾಳಿ ಗದಗ ಎಸ್ಪಿ ರೋಹನ್ ಜಗದೀಶ್...

Read moreDetails
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

October 24, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
Next Post
ನುಹ್‌ ಗಲಭೆ

ಹರಿಯಾಣ | ನುಹ್‌ ಗಲಭೆ ಶಮನದಲ್ಲಿ ಜೆಸಿಬಿ ದಾಳಿಗೆ ಉರುಳಿದ 20ಕ್ಕೂ ಹೆಚ್ಚು ಔಷಧ ಮಳಿಗೆಗಳು

Please login to join discussion

Recent News

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!