• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ರೋಜ್‌ಗಾರ್‌ ಮೇಳದಲ್ಲಿ 51 ಸಾವಿರ ಮಂದಿಗೆ ನೇಮಕಾತಿ ಪತ್ರ ವಿತರಿಸಲಿರುವ ಪ್ರಧಾನಿ ಮೋದಿ

ಪ್ರತಿಧ್ವನಿ by ಪ್ರತಿಧ್ವನಿ
August 28, 2023
in ಇದೀಗ, ದೇಶ, ರಾಜಕೀಯ
0
ಪ್ರಧಾನಿ ಮೋದಿ
Share on WhatsAppShare on FacebookShare on Telegram

ರೋಜ್ಗಾರ್ ಯೋಜನೆಯಡಿ ವಿವಿಧ ಉದ್ಯೋಗಗಳಿಗೆ ಹೊಸದಾಗಿ ನೇಮಕವಾಗಿರುವ ಸುಮಾರು 51 ಸಾವಿರ ಮಂದಿಗೆ ಪ್ರಧಾನಿ ಮೋದಿ ಅವರು ಸೋಮವಾರ (ಆಗಸ್ಟ್ 28) ನೇಮಕಾತಿ ಪತ್ರ ವಿತರಿಸಿ, ವಿಡಿಯೊ ಕಾನ್ಸರೆನ್ಸ್ ಮೂಲಕ ಅವರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಿ ಕಚೇರಿ (ಪಿಎಂಒ) ಹೇಳಿದೆ.

ADVERTISEMENT

ದೇಶದಾದ್ಯಂತ ನಡೆದಿರುವ ಈ ಹೊಸ ನೇಮಕಾತಿಯಲ್ಲಿ ಉದ್ಯೋಗ ಪಡೆದಿರುವವರು ಕಂದಾಯ ಇಲಾಖೆ, ಹಣಕಾಸು ಸೇವೆಗಳ ಇಲಾಖೆ, ಅಂಚೆ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಲಸಂಪನ್ಮೂಲ ಇಲಾಖೆ, ಸಿಬ್ಬಂದಿ ಮತ್ತು ತರಬೇತಿ ಇಲಾಖೆ, ಗೃಹ ವ್ಯವಹಾರಗಳ ಸಚಿವಾಲಯ, ರಕ್ಷಣಾ ಸಚಿವಾಲಯ ಸೇರಿ ವಿವಿಧ ಸಚಿವಾಲಯಗಳು ಹಾಗೂ ಕೇಂದ್ರ ಸಾರ್ವಜನಿಕ ವಲಯದ ಉದ್ಯಮಗಳಲ್ಲಿ ಸೇವೆ ಸಲ್ಲಿಸಲಿದ್ದಾರೆ.

ದೇಶದಾದ್ಯಂತ 45 ಸ್ಥಳಗಳಲ್ಲಿ ರೋಜ್ಗಾರ್ ಮೇಳ ನಡೆಸಲಾಗಿತ್ತು. ಈ ಯೋಜನೆಯಡಿ ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನೇಮಕಾತಿಗಳು ನಡೆಯುತ್ತಿವೆ. ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಿಯವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ರೋಜ್ಗಾ ಮೇಳ ಮಹತ್ವದ ಹೆಜ್ಜೆಯಾಗಿದೆ ಎಂದು ಪಿಎಂಒ ತಿಳಿಸಿದೆ.

Prime Minister Narendra Modi to distribute about 51,000 appointment letters to newly inducted recruits in Government departments and organisations, under Rozgar Mela through video conferencing today. Prime Minister will also address these appointees on the occasion: PMO

(File… pic.twitter.com/KBwULo7N1m

— ANI (@ANI) August 28, 2023

ಜುಲೈನಲ್ಲಿ 22ರಂದು ರೋಜ್ಗಾರ್ ಯೋಜನೆಯಡಿ ವಿವಿಧ ಉದ್ಯೋಗಗಳಿಗೆ ಹೊಸದಾಗಿ ನೇಮಕವಾಗಿರುವ

ಸುಮಾರು 70 ಸಾವಿರಕ್ಕೂ ಹೆಚ್ಚು ಮಂದಿಗೆ ನೇಮಕಾತಿ ಪತ್ರಗಳನ್ನು ಮೋದಿ ವಿತರಿಸಿದ್ದರು.

Tags: Appointment LettersPM ModiRojgar Melaನೇಮಕಾತಿ ಪತ್ರಗಳುಪ್ರಧಾನಿ ಮೋದಿರೋಜ್‌ಗಾರ್‌ ಮೇಳ
Previous Post

ಕಾಂಗ್ರೆಸ್‌ ಸರ್ಕಾರ ಆಡಳಿತದ ನೂರು ದಿನ ಪೂರ್ಣ | ಟೀಕೆ

Next Post

ರಾಜಕೀಯದಲ್ಲಿ ಯಾರೂ ಮಿತ್ರರಲ್ಲ, ಯಾರೂ ಶತ್ರುಗಳಲ್ಲ: ಅಜಿತ್‌ ಪವಾರ್

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
ರಾಜಕೀಯ

ರಾಜ್ಯಸಭೆ ಸ್ಥಾನಕ್ಕೆ ಸಿದ್ದರಾಮಯ್ಯ ನಿರಾಸಕ್ತಿ? ರಾಜ್ಯ ರಾಜಕೀಯದಲ್ಲೇ ಮುಂದುವರಿಯಲು ಸಿಎಂ ಮನಸ್ಸು!

by ಪ್ರತಿಧ್ವನಿ
May 28, 2026
0

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದ್ಯ ರಾಜ್ಯಸಭೆ ಸ್ಥಾನ ಸ್ವೀಕರಿಸಲು ಆಸಕ್ತಿ ತೋರಿಲ್ಲ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಸ್ಥಾನ ತ್ಯಜಿಸಿ ಉಪಮುಖ್ಯಮಂತ್ರಿ ಡಿ‌ಕೆ ಶಿವಕುಮಾರ್ ಅವರಿಗೆ...

Read moreDetails
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

May 28, 2026
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
Next Post
ಅಜಿತ್‌ ಪವಾರ್

ರಾಜಕೀಯದಲ್ಲಿ ಯಾರೂ ಮಿತ್ರರಲ್ಲ, ಯಾರೂ ಶತ್ರುಗಳಲ್ಲ: ಅಜಿತ್‌ ಪವಾರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada