• Home
  • About Us
  • ಕರ್ನಾಟಕ
Saturday, December 6, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕನ್ನಡದಲ್ಲೇ ಉಡುಪಿ ಭೇಟಿಯ ಖುಷಿ ಹಂಚಿಕೊಂಡ ಪ್ರಧಾನಿ ಮೋದಿ

ಪ್ರತಿಧ್ವನಿ by ಪ್ರತಿಧ್ವನಿ
November 28, 2025
in Top Story, ಕರ್ನಾಟಕ, ದೇಶ, ರಾಜಕೀಯ
0
ಕನ್ನಡದಲ್ಲೇ ಉಡುಪಿ ಭೇಟಿಯ ಖುಷಿ ಹಂಚಿಕೊಂಡ ಪ್ರಧಾನಿ ಮೋದಿ
Share on WhatsAppShare on FacebookShare on Telegram
ADVERTISEMENT

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಇನ್ನೇನು ಕೆಲವೇ ಕ್ಷಣಗಳಲ್ಲಿ ಕೃಷ್ಣನೂರು ಉಡುಪಿಗೆ ಭೇಟಿ ನೀಡಲಿದ್ದಾರೆ.

Karnataka CM Change Row: ಕಾಂಗ್ರೆಸ್ ಸರ್ಕಾರ ರಚನೆ ವೇಳೆ ಕೊಟ್ಟಿದ್ದಾರೆ ಎನ್ನಲಾಗಿರೋ ಮಾತೇ ಇದೀಗ ಅಸ್ತ್ರವಾಗಿದೆ.

ಉಡುಪಿಯ ಐತಿಹಾಸಿಕ ಕ್ಷೇತ್ರ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ಕನಕನ ಕಿಂಡಿಗೆ ಹೊದಿಸಿರುವ ಚಿನ್ನದ ಕವಚ, ಸುವರ್ಣ ತೀರ್ಥ ಮಂಟಪವನ್ನು ಅನಾವರಣಗೊಳಿಸಲಿದ್ದಾರೆ. ಪ್ರಧಾನಿಗಳ ಸ್ವಾಗತಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಸಂಪೂರ್ಣ ಉಡುಪಿ ಕೇಸರಿಮಯವಾಗಿದೆ.

ಇನ್ನು ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡುತ್ತಿರುವ ಬಗ್ಗೆ ಪ್ರಧಾನಿ ಮೋದಿ ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಖುಷಿ ಹಂಚಿಕೊಂಡಿದ್ದಾರೆ. ʼಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀ ಮಧ್ವಾಚಾರ್ಯರಿಂದ ಪ್ರೇರಿತವಾದ ಈ ಮಠವು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆʼ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

Siddaramaiah on Karnataka Power Sharing : ಹೈ ಕಮಾಂಡ್ ಕಾಲ್ ಮಾಡಲಿ ನನಗೆ  #pratidhvani #siddaramaiah
Tags: BJPKarnatakaNarendra ModiUdupiUdupi Mutt
Previous Post

Daily Horoscope: ಇಂದಿನ 5 ಅದೃಷ್ಟಶಾಲಿ ರಾಶಿಗಳಿವು, ಮುಟ್ಟಿದ್ದೆಲ್ಲಾ ಬಂಗಾರ!

Next Post

ಅತಿಥಿಯಾಗಿ ಬಂದು ಬಿಗ್‌ ಬಾಸ್‌ ಮನೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ

Related Posts

ಚಿಂತನೆ-ಆಚರಣೆಗಳ ನಡುವೆ  ಬೌದ್ಧಿಕ ಕಂದರ
ಕರ್ನಾಟಕ

ಚಿಂತನೆ-ಆಚರಣೆಗಳ ನಡುವೆ  ಬೌದ್ಧಿಕ ಕಂದರ

by ಪ್ರತಿಧ್ವನಿ
December 6, 2025
0

ಚಿಂತನೆ-ಆಚರಣೆಗಳ ನಡುವೆ  ಬೌದ್ಧಿಕ ಕಂದರ ಸದಾ ನಮ್ಮ ನಡುವೆ ಇರಬೇಕಾದ ದಾರ್ಶನಿಕ ಚಿಂತಕನ ವಿಶಾಲ ಬೌದ್ಧಿಕ ಹಂದರ ನಾ ದಿವಾಕರ ಡಾ ಅಂಬೇಡ್ಕರ್‌ ನಮ್ಮಿಂದ ಲೌಕಿಕವಾಗಿ ಅಗಲಿ...

Read moreDetails
ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್

December 6, 2025
Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

December 6, 2025

ರೈತರು ಸಮಗ್ರ ಕೃಷಿ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯನ್ನು ಮಾಡಬೇಕು: ಸಿದ್ದರಾಮಯ್ಯ

December 5, 2025

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕುಸ್ತೀನಿ: ಭ್ರಷ್ಟಾಚಾರ ಆರೋಪ ಮಾಡಿದ ಜೆಡಿಎಸ್ ಎಂಎಲ್​​ಗೆ ಎಚ್ಚರಿಕೆ ನೀಡಿದ ಎಂಬಿ ಪಾಟೀಲ್..

December 5, 2025
Next Post
ಅತಿಥಿಯಾಗಿ ಬಂದು ಬಿಗ್‌ ಬಾಸ್‌ ಮನೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ

ಅತಿಥಿಯಾಗಿ ಬಂದು ಬಿಗ್‌ ಬಾಸ್‌ ಮನೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ

Recent News

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!
Top Story

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

by ಪ್ರತಿಧ್ವನಿ
December 6, 2025
Top Story

ರೈತರು ಸಮಗ್ರ ಕೃಷಿ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯನ್ನು ಮಾಡಬೇಕು: ಸಿದ್ದರಾಮಯ್ಯ

by ಪ್ರತಿಧ್ವನಿ
December 5, 2025
Top Story

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕುಸ್ತೀನಿ: ಭ್ರಷ್ಟಾಚಾರ ಆರೋಪ ಮಾಡಿದ ಜೆಡಿಎಸ್ ಎಂಎಲ್​​ಗೆ ಎಚ್ಚರಿಕೆ ನೀಡಿದ ಎಂಬಿ ಪಾಟೀಲ್..

by ಪ್ರತಿಧ್ವನಿ
December 5, 2025
Top Story

ಹೊರ ವರ್ತುಲ ರಸ್ತೆ ಕಾರಿಡಾರ್‌ ಸಮಸ್ಯೆಗಳಿಗೆ ಕಾಲಮಿತಿ ಪರಿಹಾರ ಭರವಸೆ ನೀಡಿದ ಸಚಿವ ಪ್ರಿಯಾಂಕ್‌ ಖರ್ಗೆ.

by ಪ್ರತಿಧ್ವನಿ
December 5, 2025
ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರ ಶಿಕ್ಷಣ ಸಚಿವರಿಗೆ ಕುಮಾರಸ್ವಾಮಿ ಪತ್ರ
Top Story

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರ ಶಿಕ್ಷಣ ಸಚಿವರಿಗೆ ಕುಮಾರಸ್ವಾಮಿ ಪತ್ರ

by ಪ್ರತಿಧ್ವನಿ
December 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಚಿಂತನೆ-ಆಚರಣೆಗಳ ನಡುವೆ  ಬೌದ್ಧಿಕ ಕಂದರ

ಚಿಂತನೆ-ಆಚರಣೆಗಳ ನಡುವೆ  ಬೌದ್ಧಿಕ ಕಂದರ

December 6, 2025
ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್

December 6, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada