• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

200 ಕೋಟಿ ನೋಟುಗಳ ಜಪ್ತಿ ಬಗ್ಗೆ ಟ್ವೀಟಿಸಿ ಕಾಂಗ್ರೆಸ್‌ಗೆ ಕುಟುಕಿದ ಪ್ರಧಾನಿ ಮೋದಿ- ಇದೇ ಮೋದಿ ಗ್ಯಾರಂಟಿ..!

Any Mind by Any Mind
December 8, 2023
in ದೇಶ
0
200 ಕೋಟಿ ನೋಟುಗಳ ಜಪ್ತಿ ಬಗ್ಗೆ ಟ್ವೀಟಿಸಿ ಕಾಂಗ್ರೆಸ್‌ಗೆ ಕುಟುಕಿದ ಪ್ರಧಾನಿ ಮೋದಿ- ಇದೇ ಮೋದಿ ಗ್ಯಾರಂಟಿ..!
Share on WhatsAppShare on FacebookShare on Telegram

IT ದಾಳಿಯಲ್ಲಿ 200 ಕೋಟಿ ನಗದು ವಶಪಡಿಸಿಕೊಂಡ ಬಳಿಕ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್‌ನ್ನು ಗುರಿಯಾಗಿಸಿ ಟ್ವೀಟಿಸಿದ್ದಾರೆ.

ADVERTISEMENT

‘ದೇಶವಾಸಿಗಳೇ ಈ ನೋಟುಗಳ ಕಟ್ಟನ್ನು ನೋಡಿ ಮತ್ತು ಬಳಿಕ ಅವರ ನಾಯಕರ ಭಾಷಣಗಳನ್ನು ಕೇಳಿ. ಜನರಿಂದ ಏನನ್ನು ಲೂಟಿ ಮಾಡಲಾಗಿದ್ಯೆಯೋ ಅವುಗಳ ಪೈಸೆ-ಪೈಸೆಯನ್ನೂ ವಸೂಲಿ ಮಾಡಲಾಗುತ್ತದೆ, ಇದು ಮೋದಿಯ ಗ್ಯಾರಂಟಿ’- ಅಂತ ಮೋದಿ ಟ್ವೀಟಿಸಿದ್ದಾರೆ .

ಜಾರ್ಖಂಡ್‌ನಿಂದ ರಾಜ್ಯಸಭೆಯನ್ನು ಪ್ರತಿನಿಧಿಸುತ್ತಿರುವ ಕಾಂಗ್ರೆಸ್‌ ಸಂಸದ ಧೀರಜ್ ಸಾಹುಗೆ ಸೇರಿದ 10 ಸ್ಥಳಗಳ ಮೇಲೆ IT ದಾಳಿ ನಡೆಸಿತ್ತು. ಈ ವೇಳೆ ಅಲ್ಮೇರಾಗಳಲ್ಲಿ ಅಡಗಿಸಿಟ್ಟಿದ್ದ 200 ಕೋಟಿ ರೂಪಾಯಿ ಮೊತ್ತದ ನೋಟುಗಳ ಕಂತೆಗಳನ್ನು ಆದಾಯ ತೆರಿಗೆ ಇಲಾಖೆ ವಶಪಡಿಸಿಕೊಂಡಿದೆ.

ಒಡಿಶಾ ರಾಜ್ಯದ 4 ಕಡೆ, ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾ, ಜಾರ್ಖಂಡ್‌ನ 2 ಕಡೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. 157 ಬ್ಯಾಗ್‌ಗಳಲ್ಲಿ ತುಂಬಿಸಿಕೊಂಡು ಟ್ರಕ್‌ಗಳಲ್ಲಿ ಈ ಹಣವನ್ನು ಬ್ಯಾಂಕ್‌ಗಳಿಗೆ ರವಾನಿಸಲಾಯಿತು.

9 ಅಲ್ಮೇರಾಗಳಲ್ಲಿ 500, 200, 100 ರೂಪಾಯಿ ಮುಖಬೆಲೆಯ ನೋಟುಗಳ ಕಂತೆಗಳು ಪತ್ತೆಯಾಗಿದ್ದವು. ನೋಟುಗಳನ್ನು ಎಣಿಸಲು ಎರಡೂವರೆ ದಿನ ಬೇಕಾಯಿತು ಮತ್ತು ಎಣಿಕೆಗೆ ತಂದಿದ್ದ ಎಣಿಕಾ ಯಂತ್ರ ಕೂಡಾ ಕೆಟ್ಟು ಹೋಗಿತ್ತು ಎಂದು ದೈನಿಕ್‌ ಭಾಸ್ಕರ್‌ ಪ್ರಕಟಿಸಿರುವ ವರದಿಯನ್ನು ಪ್ರಧಾನಿ ಮೋದಿ ಹಂಚಿಕೊಂಡಿದ್ದಾರೆ.

Tags: BJPCongress PartyDheeraj SaahuIncome Tax Raidit raidJharkhandnamoಎಚ್ ಡಿ ಕುಮಾರಸ್ವಾಮಿಕರೋನಾನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ದೇಶದಲ್ಲಿ ಮತ್ತೆ ಕೊರೋನಾರ್ಭಟ- 24 ಗಂಟೆಗಳಲ್ಲಿ 180 ಕೋವಿಡ್​​ ಕೇಸ್..!

Next Post

ಹಿರಿಯ ನಟಿ ಲೀಲಾವತಿ ಇನ್ನಿಲ್ಲ

Related Posts

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?
Top Story

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

by ಪ್ರತಿಧ್ವನಿ
May 12, 2026
0

ಬೆಂಗಳೂರು : ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ ಲಕ್ಷಾಂತರ ಜೀವನದ ಜೊತೆ ಚೆಲ್ಲಾಟವಾಡಿದೆ...

Read moreDetails
ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

May 12, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

May 12, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
BREAKING NEWS : ನೀಟ್ ಪ್ರಶ್ನೆ ಪತ್ರಿಕೆ ಲೀಕ್‌ :  ದೇಶಾದ್ಯಂತ ಕೇಂದ್ರ ಸರ್ಕಾರದ ಸಿಡಿದೆದ್ದ ವಿದ್ಯಾರ್ಥಿಗಳು..

BREAKING NEWS : ನೀಟ್ ಪ್ರಶ್ನೆ ಪತ್ರಿಕೆ ಲೀಕ್‌ : ದೇಶಾದ್ಯಂತ ಕೇಂದ್ರ ಸರ್ಕಾರದ ಸಿಡಿದೆದ್ದ ವಿದ್ಯಾರ್ಥಿಗಳು..

May 12, 2026
Next Post
ಹಿರಿಯ ನಟಿ ಲೀಲಾವತಿ ಇನ್ನಿಲ್ಲ

ಹಿರಿಯ ನಟಿ ಲೀಲಾವತಿ ಇನ್ನಿಲ್ಲ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!