• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸೋಮವಾರ ಸಂಜೆ ‘ನಮೋ’ 3.0 ಸಂಪುಟದ ಮೊದಲ ಸಭೆ

ಪ್ರತಿಧ್ವನಿ by ಪ್ರತಿಧ್ವನಿ
June 10, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಸೋಮವಾರ ಸಂಜೆ ‘ನಮೋ’ 3.0 ಸಂಪುಟದ ಮೊದಲ ಸಭೆ
Share on WhatsAppShare on FacebookShare on Telegram

ಸಂಜೆ 5 ಗಂಟೆಗೆ ನರೇಂದ್ರ ಮೋದಿ (PM Narendra Modi) ಅವರ ಮೂರನೇ ಅವಧಿಯ ಸರ್ಕಾರದ (Modi 3.0) ಮೊದಲ ಸಂಪುಟ ಸಭೆ (Cabinet meeting) ನಡೆಯಲಿದೆ. ಪ್ರಧಾನಿಯವರ ಲೋಕ ಕಲ್ಯಾಣ ಮಾರ್ಗದ ನಿವಾಸದಲ್ಲಿ ಸಭೆ ಆಯೋಜನೆಗೊಂಡಿದೆ.

ADVERTISEMENT

ನಿನ್ನೆ ನರೇಂದ್ರ ಮೋದಿ ನೇತೃತ್ವದಲ್ಲಿ ಎನ್‌ಡಿಎ ಸರ್ಕಾರ ರಚನೆಯಾಗಿದೆ. ಪ್ರಧಾನಿಯಾಗಿ ಮೋದಿ ಇನ್ನಿತರ 72 ಸಚಿವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರಿಂದ ಪ್ರಮಾಣ ವಚನ ಸ್ವೀಕರಿಸಿದವರಲ್ಲಿ ಕರ್ನಾಟಕದ ಐವರೂ ಸೇರಿದ್ದಾರೆ. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದವರೊಂದಿಗೆ ಇಂದು ಮೋದಿ ಸಭೆ ನಡೆಸಲಿದ್ದಾರೆ.
ಮೋದಿ 3.0 ಸರ್ಕಾರದ ಮೊದಲ ಸಂಪುಟ ಸಭೆ ಇದಾಗಿದೆ. ಇದೇ ಸಂದರ್ಭದಲ್ಲಿ ನೂತನ ಸಚಿವರಿಗೆ ಔತಣಕೂಟವನ್ನೂ ಮೋದಿ ಏರ್ಪಡಿಸಿದ್ದಾರೆ. ಇದೇ ಸಭೆಯಲ್ಲಿ ಖಾತೆ ಹಂಚಿಕೆ ಸಂಬಂಧ ಚರ್ಚೆ ನಡೆಯಲಿದೆ ಎನ್ನಲಾಗಿದೆ. ಮಿತ್ರ ಪಕ್ಷಗಳು ನಿರ್ದಿಷ್ಟ ಖಾತೆಗೆ ಡಿಮ್ಯಾಂಡ್ ಮಾಡಿವೆ.
ಕ್ಯಾಬಿನೆಟ್‌ ದರ್ಜೆಯ 11 ಸ್ಥಾನಗಳನ್ನು ಬಿಜೆಪಿ ತನ್ನ ಜೊತೆಗೇ ಇಟ್ಟುಕೊಂಡಿದೆ. ಟಿಡಿಪಿಗೆ 2, ಜೆಡಿಯುಗೆ 2, ಜೆಡಿಎಸ್‌, ಶಿವಸೇನೆ, ಎಲ್‌ಜೆಪಿ, ಆರ್‌ಎಲ್‌ಡಿ ಮುಂತಾದ ಪಕ್ಷಗಳಿಗೆ ತಲಾ ಒಂದೊಂದು ಸ್ಥಾನಗಳನ್ನು ನೀಡಿದೆ. ಈಗ ಯಾವ ಖಾತೆ ಯಾರಿಗೆ ಎಂಬ ನಿರ್ಣಯ ಇನ್ನು ಆಗಬೇಕಿದೆ. ಮಿತ್ರಪಕ್ಷಗಳು ಮಹತ್ವದ ಖಾತೆಗಾಗಿ ಪಟ್ಟು ಹಿಡಿಯುತ್ತವೆಯೇ ಅಥವಾ ಕೊಟ್ಟದ್ದಕ್ಕೆ ತೃಪ್ತವಾಗುತ್ತವೆಯೇ ಎಂದು ನೋಡಬೇಕಿದೆ

Tags: BJPcabinetcabinet approvedPMModiನರೇಂದ್ರ ಮೋದಿಬಿಜೆಪಿ
Previous Post

18 ವರ್ಷಗಳ ರಾಜಕೀಯ ಜೀವನ ಅಂತ್ಯ: ಭಾವುಕ ಪೋಸ್ಟ್ ಮಾಡಿದ ರಾಜೀವ್ ಚಂದ್ರಶೇಖರ್

Next Post

ರಾಮ ದಶರಥನಿಗೆ ಹುಟ್ಟಿಲ್ಲ, ಪುರೋಹಿತನಿಗೆ ಹುಟ್ಟಿದ್ದಾನೆ; ವಿವಾದಾತ್ಮಕ ಹೇಳಿಕೆ ನೀಡಿದ ಪ್ರೊ. ಭಗವಾನ್

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

May 22, 2026
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

May 21, 2026
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
Next Post
ರಾಮ ದಶರಥನಿಗೆ ಹುಟ್ಟಿಲ್ಲ, ಪುರೋಹಿತನಿಗೆ ಹುಟ್ಟಿದ್ದಾನೆ; ವಿವಾದಾತ್ಮಕ ಹೇಳಿಕೆ ನೀಡಿದ ಪ್ರೊ. ಭಗವಾನ್

ರಾಮ ದಶರಥನಿಗೆ ಹುಟ್ಟಿಲ್ಲ, ಪುರೋಹಿತನಿಗೆ ಹುಟ್ಟಿದ್ದಾನೆ; ವಿವಾದಾತ್ಮಕ ಹೇಳಿಕೆ ನೀಡಿದ ಪ್ರೊ. ಭಗವಾನ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada