• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

NDA ಒಕ್ಕೂಟದ ನಾಯಕರಾಗಿ ನರೇಂದ್ರ ಮೋದಿ ಅವಿರೋಧ ಆಯ್ಕೆ.. 3 ನೇ ಬಾರಿಗೆ ‘ನಮೋ’ PM ಆಗೋದು ನಿಶ್ಚಿತ

ಪ್ರತಿಧ್ವನಿ by ಪ್ರತಿಧ್ವನಿ
June 7, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
NDA ಒಕ್ಕೂಟದ ನಾಯಕರಾಗಿ ನರೇಂದ್ರ ಮೋದಿ ಅವಿರೋಧ ಆಯ್ಕೆ.. 3 ನೇ ಬಾರಿಗೆ ‘ನಮೋ’ PM ಆಗೋದು ನಿಶ್ಚಿತ
Share on WhatsAppShare on FacebookShare on Telegram

ಲೋಕಸಭಾ ಎಲೆಕ್ಷನ್ ರಿಸಲ್ಟ್ ಬಂದಿದೆ. NDA ಮೈತ್ರಿ1 ಅತಿಹೆಚ್ಚು ಸ್ಥಾನ ಪಡೆದಿದೆ. ಒಕ್ಕೂಟದ
ನಾಯಕರಾಗಿ ನರೇಂದ್ರ ಮೋದಿ ಅವರನ್ನು ಬುಧವಾರ ಔಪಚಾರಿಕವಾಗಿ ಆಯ್ಕೆ ಮಾಡಲಾಗಿದ್ದು, ಜೂನ್ 8 ರಂದು ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಸಂಜೆ ದೆಹಲಿಯಲ್ಲಿ ನಡೆದ ಎನ್ ಡಿಎ ನಾಯಕ ಸಭೆಯಲ್ಲಿ ಸರ್ಕಾರ ರಚನೆ ಬಗ್ಗೆ ಚರ್ಚಿಸಲಾಯಿತು. ಬಳಿಕ ನರೇಂದ್ರ ಮೋದಿ ಅವರನ್ನು ಮೈತ್ರಿಕೂಟದ ನಾಯಕರನ್ನಾಗಿ ಔಪಚಾರಿಕವಾಗಿ ಆಯ್ಕೆ ಮಾಡಲಾಯಿತು. ಇದು ಮೋದಿ ಮೂರನೇ ಅವಧಿಗೆ ಪ್ರಧಾನಿಯಾಗಲು ದಾರಿ ಮಾಡಿಕೊಟ್ಟಿತು.ಇದೇ ವೇಳೆ ಬಡವರು, ಮಹಿಳೆಯರು, ಯುವಕರು, ರೈತರು ಮತ್ತು ಸಮಾಜದ ವಂಚಿತ ವರ್ಗಗಳ ಸೇವೆಗೆ ಮೈತ್ರಿ ಸರ್ಕಾರದ ಬದ್ಧತೆಯನ್ನು ಒತ್ತಿಹೇಳುವ ನಿರ್ಣಯವನ್ನು ಎನ್‌ಡಿಎ ನಾಯಕರು ಅಂಗೀಕರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೋದಿ ಅಧ್ಯಕ್ಷತೆಯಲ್ಲಿ ನಡೆದ ಎನ್ ಡಿಎ ಸಭೆಯಲ್ಲಿ ಟಿಡಿಪಿ ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು, ಜೆಡಿಯು ಮುಖ್ಯಸ್ಥ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಶಿವಸೇನೆ ನಾಯಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಎಲ್‌ಜೆಪಿ(ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಅಮಿತ್ ಶಾ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಕೂಡ ಈ ಸಭೆಯಲ್ಲಿ ಉಪಸ್ಥಿತರಿದ್ದರು

ADVERTISEMENT
Tags: #pmBJPPMModiನರೇಂದ್ರ ಮೋದಿಬಿಜೆಪಿ
Previous Post

ಚಾರಣಿಗರ ಸುರಕ್ಷಿತ ರಕ್ಷಣೆ ಮತ್ತು ಮೃತ ದೇಹಗಳನ್ನು ರಾಜ್ಯಕ್ಕೆ ತುರ್ತಾಗಿ ತರಲು ಅಗತ್ಯ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

Next Post

‘ಲೋಕ’ ಎಲೆಕ್ಷನ್ ನಲ್ಲಿ ‘ಕೈ’ ಗೆ ಲೀಡ್ ಕೊಟ್ಟ ಸರ್ವಜ್ಞನಗರದ ಮತದಾರರಿಗೆ ಸಚಿವ KJ ಜಾರ್ಜ್ ಧನ್ಯವಾದ

Related Posts

‘ಹೊರಟ್ಟಿಗೆ ಒತ್ತಡ ಹೇರಿ ರಾಜೀನಾಮೆ ಪಡೆದಿದ್ದಾರೆ’: ಕಾಂಗ್ರೆಸ್ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ
Top Story

‘ಹೊರಟ್ಟಿಗೆ ಒತ್ತಡ ಹೇರಿ ರಾಜೀನಾಮೆ ಪಡೆದಿದ್ದಾರೆ’: ಕಾಂಗ್ರೆಸ್ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

by ಪ್ರತಿಧ್ವನಿ
August 7, 2026
0

ಬೆಂಗಳೂರು, ಆಗಸ್ಟ್ 7: ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರಕ್ಕೆ ಹೊಸ ತಿರುವು ಸಿಕ್ಕಿದ್ದು, ಅವರನ್ನು ಒತ್ತಡ ಹೇರಿ ಹಾಗೂ ದಬಾಯಿಸಿ ರಾಜೀನಾಮೆ ಕೊಡಿಸಲಾಗಿದೆ...

Read moreDetails
ಕರ್ನಾಟಕ ಕೈಮಗ್ಗಕ್ಕೆ ಹೊಸ ಚೈತನ್ಯ: ನೇಕಾರರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌, ರಾಜ್ಯವ್ಯಾಪಿ ಅಭಿಯಾನಕ್ಕೆ ಚಾಲನೆ

ಕರ್ನಾಟಕ ಕೈಮಗ್ಗಕ್ಕೆ ಹೊಸ ಚೈತನ್ಯ: ನೇಕಾರರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌, ರಾಜ್ಯವ್ಯಾಪಿ ಅಭಿಯಾನಕ್ಕೆ ಚಾಲನೆ

August 7, 2026
ಬಿಜೆಪಿಯಲ್ಲಿನ ನನ್ನ ಮೆಚ್ಚಿನ ನಾಯಕ…’ ಎಂದ ರಾಹುಲ್ ಗಾಂಧಿ; ಯಾರ ಹೆಸರು ಗೊತ್ತೇ?

ಬಿಜೆಪಿಯಲ್ಲಿನ ನನ್ನ ಮೆಚ್ಚಿನ ನಾಯಕ…’ ಎಂದ ರಾಹುಲ್ ಗಾಂಧಿ; ಯಾರ ಹೆಸರು ಗೊತ್ತೇ?

August 7, 2026
NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ: ತಿಂಗಳುಗಳ ಕಾಲ ನಡೆದಿತ್ತು ಸಂಚು! ಸಿಬಿಐ ಆರೋಪಪಟ್ಟಿಯಲ್ಲಿ ಸ್ಫೋಟಕ ಮಾಹಿತಿ

NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ: ತಿಂಗಳುಗಳ ಕಾಲ ನಡೆದಿತ್ತು ಸಂಚು! ಸಿಬಿಐ ಆರೋಪಪಟ್ಟಿಯಲ್ಲಿ ಸ್ಫೋಟಕ ಮಾಹಿತಿ

August 7, 2026
ವಿಜಯ್–ಸಂಗೀತಾ ದಾಂಪತ್ಯಕ್ಕೆ ಹೊಸ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ

ವಿಜಯ್–ಸಂಗೀತಾ ದಾಂಪತ್ಯಕ್ಕೆ ಹೊಸ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ

August 7, 2026
Next Post
‘ಲೋಕ’ ಎಲೆಕ್ಷನ್ ನಲ್ಲಿ ‘ಕೈ’ ಗೆ ಲೀಡ್ ಕೊಟ್ಟ ಸರ್ವಜ್ಞನಗರದ ಮತದಾರರಿಗೆ ಸಚಿವ KJ ಜಾರ್ಜ್ ಧನ್ಯವಾದ

'ಲೋಕ' ಎಲೆಕ್ಷನ್ ನಲ್ಲಿ 'ಕೈ' ಗೆ ಲೀಡ್ ಕೊಟ್ಟ ಸರ್ವಜ್ಞನಗರದ ಮತದಾರರಿಗೆ ಸಚಿವ KJ ಜಾರ್ಜ್ ಧನ್ಯವಾದ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!