• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, November 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

PM ಮೋದಿ ನಾಮಪತ್ರ ಸಲ್ಲಿಕೆಗೆ ಕ್ಷಣಗಣನೆ.. ವಾರಾಣಸಿ ಕ್ಷೇತ್ರದಿಂದ ಸತತ 3ನೇ ಬಾರಿ ಕಣಕ್ಕೆ..

ಪ್ರತಿಧ್ವನಿ by ಪ್ರತಿಧ್ವನಿ
May 14, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ರಾಜ್ಯಕ್ಕೆ ಇಂದು ಪ್ರಧಾನಿ.. ನಟಿ ಮಾಧವಿ ಲತಾ ಕರೆತರುವ ಯತ್ನ..
Share on WhatsAppShare on FacebookShare on Telegram

ವಾರಾಣಸಿ (Varanasi) ಲೋಕಸಭೆ ಕ್ಷೇತ್ರದಿಂದ ಸತತ 3ನೇ ಬಾರಿ ಸ್ಪರ್ಧಿಸುತ್ತಿರುವ (Lok Sabha Election) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಗಳವಾರ (ಮೇ 14) ನಾಮಪತ್ರ ಸಲ್ಲಿಸಲಿದ್ದಾರೆ. ಸೋಮವಾರ (ಮೇ 13) ಬೃಹತ್‌ ರೋಡ್‌ ಶೋ ನಡೆಸಿ ಶಕ್ತಿ ಪ್ರದರ್ಶನ ಮಾಡಿರುವ ನರೇಂದ್ರ ಮೋದಿ ಅವರು ಮಂಗಳವಾರ ನಾಮಪತ್ರ ಸಲ್ಲಿಕೆ ಜತೆಗೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.ಬೆಳಗ್ಗೆ 10.45ಕ್ಕೆ ಕಾಲಭೈರವ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಇದಾದ ಬಳಿಕ ಮೋದಿ ಅವರು ಲೋಕಸಭೆ ಚುನಾವಣೆ ದೃಷ್ಟಿಯಿಂದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರ ಜತೆ ಮಹತ್ವದ ಸಭೆ ನಡೆಸಲಿದ್ದಾರೆ. ಲೋಕಸಭೆ ಚುನಾವಣೆ ಗೆಲುವು, ಪಕ್ಷ ಸಂಘಟನೆ ಸೇರಿ ಹಲವು ವಿಷಯಗಳ ಕುರಿತು ನಾಯಕರು ಹಾಗೂ ಕಾರ್ಯಕರ್ತರ ಜತೆ ಮೋದಿ ಚರ್ಚಿಸಲಿದ್ದಾರೆ.ಬೆಳಗ್ಗೆ 11:40ಕ್ಕೆ ಪ್ರಧಾನಿ ನಾಮಪತ್ರ ಸಲ್ಲಿಸಲಿದ್ದಾರೆ.

ADVERTISEMENT

ನಾಮಪತ್ರ ಸಲ್ಲಿಕೆಯ ಮುಹೂರ್ತವು ಹಿಂದೂ ಪಂಚಾಂಗದ ಪ್ರಕಾರ ʼಅಭಿಜಿತ್ ಮಹೂರ್ತ’ವಾಗಿದೆ. ಇದು ʼಆನಂದ ಯೋಗ’ದ ಅಡಿಯಲ್ಲಿ ಬರುತ್ತಿದ್ದು ಅತ್ಯಂತ ಮಂಗಳಕರ ಅವಧಿ ಎನ್ನಲಾಗಿದೆ. ನಾಮಪತ್ರ ಸಲ್ಲಿಕೆಗೂ ಮುನ್ನವೇ ಅವರು ಸೋಮವಾರ ರೋಡ್‌ ಶೋ ನಡೆಸಿ ಜನರ ಗಮನ ಸೆಳೆದಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿಯ ಕೆಲ ನಾಯಕರು ಮೋದಿ ಅವರಿಗೆ ಸಾಥ್‌ ನೀಡಲಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇಂಡಿಯಾ ಒಕ್ಕೂಟದ ಅಭ್ಯರ್ಥಿಯಾಗಿ ಅಜಯ್ ರೈ ಕಣದಲ್ಲಿದ್ದಾರೆ. ಅಜಯ್ ರೈ ಉತ್ತರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದು, ಕಳೆದ ಎರಡು ಬಾರಿಯೂ ಮೋದಿ ವಿರುದ್ಧ ಸ್ಪರ್ಧಿಸಿ ಸೋತಿದ್ದರು.

Tags: #bjpBengaloreLokasabha Eectionnominationprathidhavninewsvaranasiನರೇಂದ್ರ ಮೋದಿ
Previous Post

Nail fungus: ಉಗುರು ಸುತ್ತು ಸಮಸ್ಯೆಗೆ ಇಲ್ಲಿದೆ ಬೆಸ್ಟ್ ಪರಿಹಾರ.!

Next Post

ಅರ್ಧ ಗಂಟೆ ಟ್ರಾಫಿಕ್‌ನಲ್ಲಿ ಸಿಲುಕಿದ ಆ್ಯಂಬುಲೆನ್ಸ್ ! ಬೆಂಗಳೂರಿನಲ್ಲಿ ಮಳೆಯಿಂದ ಎಲ್ಲೆಲ್ಲೂ ಟ್ರಾಫಿಕ್ ಜಾಮ್ !

Related Posts

A shock for passengers during the Diwali season: KSRTC and BMTC bus ticket fares hiked suddenly
Top Story

ದೀಪಾವಳಿ ಹೊತ್ತಲ್ಲೇ ಪ್ರಯಾಣಿಕರಿಗೆ ಶಾಕ್: ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ಟಿಕೆಟ್ ದರ ದಿಢೀರ್ ಏರಿಕೆ

by Shivakumar
November 4, 2026
0

ಬೆಂಗಳೂರು :  ದೀಪಾವಳಿ (Deepavali) ಹಬ್ಬದ ಸಂಭ್ರಮದಲ್ಲಿದ್ದ ರಾಜ್ಯದ ಜನಸಾಮಾನ್ಯರಿಗೆ ರಾಜ್ಯ ಸರ್ಕಾರ ಭಾರಿ ಆಘಾತ ನೀಡಿದೆ. ಇತ್ತೀಚೆಗಷ್ಟೇ ಹಾಲು ಮತ್ತು ಮೊಸರಿನ ದರ ಏರಿಕೆ ಮಾಡಿದ್ದ...

Read moreDetails
ಹಾಸನಾಂಬೆ ದರ್ಶನಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಗಾಗಿ ₹5 ಲಕ್ಷದ ಟಿಕೆಟ್ ಖರೀದಿಸಿದ ಸಚಿವ ಶಿವಲಿಂಗೇಗೌಡ! ನಂತರ ಅದನ್ನು ಕೊಟ್ಟಿದ್ಯಾರಿಗೆ ?

ಹಾಸನಾಂಬೆ ದರ್ಶನಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಗಾಗಿ ₹5 ಲಕ್ಷದ ಟಿಕೆಟ್ ಖರೀದಿಸಿದ ಸಚಿವ ಶಿವಲಿಂಗೇಗೌಡ! ನಂತರ ಅದನ್ನು ಕೊಟ್ಟಿದ್ಯಾರಿಗೆ ?

November 4, 2026
ಶ್ರೀರಾಮ ಮಂದಿರದ ದೇಣಿಗೆ ಹಣಕ್ಕೆ ಕನ್ನ?ರಾಮಮಂದಿರದ ದೇಣಿಗೆ ಎಣಿಕೆ ವೇಳೆ ಅಕ್ರಮ?

ಶ್ರೀರಾಮ ಮಂದಿರದ ದೇಣಿಗೆ ಹಣಕ್ಕೆ ಕನ್ನ?ರಾಮಮಂದಿರದ ದೇಣಿಗೆ ಎಣಿಕೆ ವೇಳೆ ಅಕ್ರಮ?

November 4, 2026
22 ವರ್ಷಗಳ ಹಿಂದೆ ಉಡಾವಣೆಯಾಗಿದ್ದ ಬಾಹ್ಯಾಕಾಶ ವೀಕ್ಷಣಾಲಯ ಭೂಮಿಯತ್ತ! ಭಾರತದ ನಗರಗಳ ಮೇಲೆ ಅವಶೇಷ ಬೀಳುವ ಸಾಧ್ಯತೆ?

22 ವರ್ಷಗಳ ಹಿಂದೆ ಉಡಾವಣೆಯಾಗಿದ್ದ ಬಾಹ್ಯಾಕಾಶ ವೀಕ್ಷಣಾಲಯ ಭೂಮಿಯತ್ತ! ಭಾರತದ ನಗರಗಳ ಮೇಲೆ ಅವಶೇಷ ಬೀಳುವ ಸಾಧ್ಯತೆ?

November 4, 2026
ಭಾರತದಲ್ಲಿ ಹೆಚ್ಚಿದ ಆಪಲ್ ಹವಾ; ಜಾಗತಿಕವಾಗಿ ಕಂಪನಿಯ ಗಳಿಕೆ ಎಷ್ಟಾಗಿದೆ ಗೊತ್ತೇ?

ಭಾರತದಲ್ಲಿ ಹೆಚ್ಚಿದ ಆಪಲ್ ಹವಾ; ಜಾಗತಿಕವಾಗಿ ಕಂಪನಿಯ ಗಳಿಕೆ ಎಷ್ಟಾಗಿದೆ ಗೊತ್ತೇ?

November 4, 2026
Next Post
ಜಮ್ಮು-ಕಾಶ್ಮೀರ; ಕಾರಾಗೃಹ ಇಲಾಖೆಯ ಪೊಲೀಸ್‌ ಮಹಾನಿರ್ದೇಶಕನ ಹತ್ಯೆ

ಅರ್ಧ ಗಂಟೆ ಟ್ರಾಫಿಕ್‌ನಲ್ಲಿ ಸಿಲುಕಿದ ಆ್ಯಂಬುಲೆನ್ಸ್ ! ಬೆಂಗಳೂರಿನಲ್ಲಿ ಮಳೆಯಿಂದ ಎಲ್ಲೆಲ್ಲೂ ಟ್ರಾಫಿಕ್ ಜಾಮ್ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada