• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜೂ.8ಕ್ಕೆ 3ನೇ ಬಾರಿಗೆ ಪಿಎಂ ಆಗಿ ನರೇಂದ್ರ ಮೋದಿ ಪದಗ್ರಹಣ..!?

ಪ್ರತಿಧ್ವನಿ by ಪ್ರತಿಧ್ವನಿ
June 5, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಇಂಡಿಯಾ ಒಕ್ಕೂಟದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರಧಾನಿ
Share on WhatsAppShare on FacebookShare on Telegram

ದೇಶದಲ್ಲಿ ಲೋಕಸಭಾ ಎಲೆಕ್ಷನ್ ರಿಸಲ್ಟ್ ಬಂದಿದೆ. NDA 293 ಕ್ಷೇತ್ರಗಳನ್ನ ಪಡೆದುಕೊಂಡಿದೆ. INDI ಮೈತ್ರಿಕೂಟ 234 ಸ್ಥಾನ ಪಡೆದಿದೆ. ಇತರರು 17 ಸ್ಥಾನ ಗೆದ್ದಿದ್ದಾರೆ. ಇದೆಲ್ಲದರ ಮಧ್ಯೆ ಸರ್ಕಾರ ರಚನೆ ಕಸರತ್ತು ಜೋರಾಗಿ ನಡೆದಿದೆ. ಪಿಎಂ ಮೋದಿ ನೇತೃತ್ವದಲ್ಲಿ NDA ಸರ್ಕಾರ ರಚಿಸಲು ತಯಾರಿ ನಡೆದಿದೆ.ಜೂನ್ 8ರಂದು ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ
ಮೂರನೇ ಬಾರಿಗೆ ಪದಗ್ರಹಣ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ADVERTISEMENT

ಜೂನ್ 8 ಶನಿವಾರ ಸಂಜೆ ಪ್ರಧಾನಿಯಾಗಿ ನಮೋ ಪದಗ್ರಹಣ ನಡೆಯಲಿದೆ.
ರಾತ್ರಿ 8 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿರುವ ಮೋದಿ ಈಗಾಗ್ಲೇ ಆಪ್ತ ವಲಯದಲ್ಲಿ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. NDA ಮೈತ್ರಿಕೂಟ ಬೆಂಬಲದೊಂದಿಗೆ ಮೋದಿ ಪಿಎಂ ಹುದ್ದೆಗೆ ಏರಲಿದ್ದಾರೆ. TDP ಹಾಗೂ JDU ಬೆಂಬಲ ಘೋಷಣೆ ಮಾಡಲಿದೆ ಎಂಬ ವಿಶ್ವಾಸದಲ್ಲಿ ಕೇಸರಿಪಾಳಯ ಇದೆ. ಬುಧವಾರ ಸಂಜೆ 4 ಗಂಟೆಗೆ ದಿಲ್ಲಿಯಲ್ಲಿ NDA ಮೈತ್ರಿ ಕೂಟದ ಸಭೆ ನಡೆಯಲಿದ್ದು, ಆ ಬಳಿಕ ಸರ್ಕಾರ ರಚನೆ ಬಗ್ಗೆ ಮತ್ತಷ್ಟು ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.

Tags: ‌ India#pmBJPCentral govermentModiOath CeremonyPMModiನರೇಂದ್ರ ಮೋದಿಬಿಜೆಪಿ
Previous Post

ಜೂ. 8ಕ್ಕೆ ಮೋದಿ ಪ್ರಮಾಣ ವಚನ

Next Post

ಕರ್ನಾಟಕದ ನಾಲ್ವರು ಚಾರಣಿಗರು ಸಾವು

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

May 22, 2026
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

May 21, 2026
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
Next Post
ಕರ್ನಾಟಕದ ನಾಲ್ವರು ಚಾರಣಿಗರು ಸಾವು

ಕರ್ನಾಟಕದ ನಾಲ್ವರು ಚಾರಣಿಗರು ಸಾವು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada