• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮುಂದಿನ ಒಂದೂವರೆ ವರ್ಷದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ : ಪ್ರಧಾನಿ ನರೇಂದ್ರ ಮೋದಿ

ಪ್ರತಿಧ್ವನಿ by ಪ್ರತಿಧ್ವನಿ
June 14, 2022
in ದೇಶ
0
ಮುಂದಿನ ಒಂದೂವರೆ ವರ್ಷದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ : ಪ್ರಧಾನಿ ನರೇಂದ್ರ ಮೋದಿ
Share on WhatsAppShare on FacebookShare on Telegram

ಕಳೆದ 8 ವರ್ಷಗಳ ಹಿಂದೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿ ಅಧಿಕಾರಕ್ಕೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಮುಂದಿನ ಒಂದೂವರೆ ವರ್ಷಗಳಲ್ಲಿ 10 ಲಕ್ಷ ಉದ್ಯೋ ಸೃಷ್ಟಿಸುವುದಾಗಿ ಭರವಸೆ ನೀಡಿದೆ.

ADVERTISEMENT

ಈ ಕುರಿತು ಪ್ರಧಾನಿ ಕಚೇರಿಯಿಂದ ಅಧಿಕೃತವಾಗಿ ಟ್ವೀಟ್ ಮಾಡಲಾಗಿದ್ದು ಮುಂದಿನ ಒಂದೂವರೆ ವರ್ಷದ ಒಳಗೆ ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ 10 ಲಕ್ಷ ಮಂದಿಯನ್ನು ನೇಮಿಸುವಂತೆ ಆದೇಶಿಸಿರುವುದಾಗಿ ಟ್ವೀಟ್ ಮಾಡಿದೆ.

PM @narendramodi reviewed the status of Human Resources in all departments and ministries and instructed that recruitment of 10 lakh people be done by the Government in mission mode in next 1.5 years.

— PMO India (@PMOIndia) June 14, 2022

ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳು ಹಾಗು ಸಚಿವಾಲಯಗಳಲ್ಲಿ ಮಾನವ ಸಂಪನ್ಮೂಲದ ಸ್ಥಿತಿಗತಿ ಕುರಿತು ಪರಮಾರ್ಶೆ ಡೆಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಉದ್ಯೋಗ ನೇಮಕಾತಿ ನಡೆಸುವಂತೆ ಸೂಚಿಸಿದ್ದಾರೆ ಎಂದು ತನ್ನ ಟ್ವೀಟ್ನಲ್ಲಿ ತಿಳಿಸಿದೆ.

ಕೇಂದ್ರ ಸರ್ಕಾರದ ವಿರುದ್ದ ವಿಪಕ್ಷಗಳು ನಿರಂತರವಾಗಿ ಉದ್ಯೋಗ ಸೃಷ್ಟಿ ಮಾಡದಿರುವ ಬಗ್ಗೆ ನಿರಂತರವಾಗಿ ಟೀಕಿಸುತ್ತಿರುವ ಸಮಯದಲ್ಲಿ ಮಹತ್ವದ ನಿರ್ಧಾರ ಹೊರಬಿದ್ದಿದೆ.

Tags: BJPCongress Partyನರೇಂದ್ರ ಮೋದಿ
Previous Post

ಬಿ.ವಿ ಶ್ರೀನಿವಾಸ್‌ ಅವರಿಗೆ  ರನ್ನಿಂಗ್‌ ರೇಸ್‌ನಲ್ಲಿ ಉಜ್ವಲ ಭವಿಷ್ಯವಿದೆ : ಸಿ.ಟಿ ರವಿ ವ್ಯಂಗ್ಯ

Next Post

ರಥ ಚಕ್ರ ಮುರಿದು ಇಬ್ಬರು ಸಾವು, ಮೂವರ ಸ್ಥಿತಿ ಗಂಭೀರ!

Related Posts

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..
Top Story

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

by ಪ್ರತಿಧ್ವನಿ
May 23, 2026
0

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ...

Read moreDetails
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

May 23, 2026
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
Next Post
ರಥ ಚಕ್ರ ಮುರಿದು ಇಬ್ಬರು ಸಾವು, ಮೂವರ ಸ್ಥಿತಿ ಗಂಭೀರ!

ರಥ ಚಕ್ರ ಮುರಿದು ಇಬ್ಬರು ಸಾವು, ಮೂವರ ಸ್ಥಿತಿ ಗಂಭೀರ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!