• Home
  • About Us
  • ಕರ್ನಾಟಕ
Friday, November 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಪಿಎಂಎಫ್ಎಂಇ ಯೋಜನೆ ಅನುಷ್ಠಾನದಲ್ಲಿ ಕರ್ನಾಟಕ ಕ್ಕೆ ದ್ವಿತೀಯ ಸ್ಥಾನ

Any Mind by Any Mind
May 12, 2022
in ಕರ್ನಾಟಕ
0
ಪಿಎಂಎಫ್ಎಂಇ ಯೋಜನೆ ಅನುಷ್ಠಾನದಲ್ಲಿ ಕರ್ನಾಟಕ ಕ್ಕೆ ದ್ವಿತೀಯ ಸ್ಥಾನ
Share on WhatsAppShare on FacebookShare on Telegram

ಆತ್ಮ ನಿರ್ಭರ ಭಾರತ ಅಭಿಯಾನದ ಪಿಎಂಎಫ್ಎಂಇ ಯೋಜನೆಯಡಿ ದೇಶದಲ್ಲಿಯೇ ಕರ್ನಾಟಕ ರಾಜ್ಯ ದ್ವಿತೀಯ ಸ್ಥಾನಗಳಿಸಿದ್ದು, ಕರ್ನಾಟಕದ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿದೆ.

ADVERTISEMENT

ಪ್ರಗತಿಪರ ರೈತರು ಈ ಯೋಜನೆಯ ನೆರವು ಪಡೆದು ಆಹಾರ ಸಂಸ್ಕರಣಾ ಉದ್ಯಮಿಯಾಗಲು ಸುವರ್ಣಾವಕಾಶ ಒದಗಿಸಿದೆ. ರೈತರು, , ಕಿರು ಉದ್ಯಮಿಗಳು , ರೈತ ಉತ್ಪಾದನಾ ಸಂಸ್ಥೆಗಳು , ಸ್ವಸಹಾಯ ಸಂಘಗಳು , ಸಹಕಾರಿಗಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.

ಪ್ರಧಾನ ಮಂತ್ರಿಗಳ ಆಶಯಕ್ಕೆ ಮತ್ತಷ್ಟು ಬಲ ತುಂಬಲು ರಾಜ್ಯ ಸರ್ಕಾರವು ಯೋಜನೆಯಡಿಯಲ್ಲಿ ಶೇಕಡ 35 ರಷ್ಟು ಸಾಲ ಸಂಪರ್ಕಿತ ಸಹಾಯಧನಕ್ಕೆ ಹೆಚ್ಚುವರಿಯಾಗಿ ಶೇಕಡ 15 ರಷ್ಟು ಸಹಾಯಧನವನ್ನು ವೈಯಕ್ತಿಕ ಉದ್ದಿಮೆದಾರರಿಗೆ ಹಾಗೂ ರೈತರ ಗುಂಪುಗಳಿಗೆ ನೀಡುತ್ತಿದ್ದು , ಈ ಯೋಜನೆಯನ್ನು ಮತ್ತಷ್ಟು ಆಕರ್ಷಕಗೊಳಿಸಿದೆ . ಇದರ ಫಲವಾಗಿ ಯೋಜನೆಯ ಅನುಷ್ಠಾನದಲ್ಲಿ ರಾಜ್ಯವು ದೇಶದಲ್ಲಿಯೇ 2 ನೇ ಸ್ಥಾನದಲ್ಲಿದ್ದು , 340 ಉದ್ದಿಮೆಗಳಿಗೆ ಸಾಲ ಮಂಜೂರಾತಿಯಾಗಿದ್ದು , ರೂ .52.62 ಕೋಟಿ ಬಂಡವಾಳವು ಕಿರು ಆಹಾರ ಸಂಸ್ಕರಣಾ ಕ್ಷೇತ್ರದಲ್ಲಿ ಹೂಡಿಕೆಯಾಗಿದೆ.

ಬೆಲ್ಲ ತಯಾರಿಕೆ , ತೆಂಗಿನ ಉತ್ಪನ್ನಗಳು , ಸಿರಿಧಾನ್ಯಗಳ ಉತ್ಪನ್ನಗಳು , ಉಪ್ಪಿನಕಾಯಿ , ಮೆಣಸಿನಕಾಯಿ , ಅಡಿಗೆ ಎಣ್ಣೆ , ಬೇಕರಿ ಉತ್ಪನ್ನಗಳು , ಹಣ್ಣು ಮತ್ತು ತರಕಾರಿ ಉತ್ಪನ್ನಗಳು , ಕಾಫಿ , ಮೀನು ಮತ್ತು ಮಾಂಸ ಉತ್ಪನ್ನಗಳು ಸೇರಿದಂತೆ ಇತ್ಯಾದಿ ಆಹಾರ ಸಂಸ್ಕರಣಾ ಘಟಕಗಳಿಗೆ ಸಾಲ ಮಂಜೂರಾತಿ ಮಾಡಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 3871 ಘಟಕಗಳಿಗೆ ಸಾಲ ಮಂಜೂರಾತಿ ನೀಡುವ ಗುರಿ ಹೊಂದಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ.

ಆತ್ಮ ನಿರ್ಭರ ಭಾರತ ಅಭಿಯಾನದಡಿಯಲ್ಲಿ ಪ್ರಧಾನ ಮಂತ್ರಿಗಳ ದೂರದೃಷ್ಟಿಯ ಫಲವಾಗಿ ದೇಶದಲ್ಲಿರುವ ಸುಮಾರು 2.00 ಲಕ್ಷ ಅಸಂಘಟಿತ ಆಹಾರ ಸಂಸ್ಕರಣಾ ಉದ್ದಿಮೆಗಳ ಕ್ರಮಬದ್ಧಗೊಳಿಸುವ ಸಲುವಾಗಿ “ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ ” ಯೋಜನೆ ಇದಾಗಿದ್ದು, ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಸಹಯೋಗದೊಂದಿಗೆ 60:40 ಅನುಪಾತದಲ್ಲಿ 2020-21ನೇ ಸಾಲಿನಿಂದ ಅನುಷ್ಠಾನಗೊಳಿಸುತ್ತಿರುವ 5 ವರ್ಷಗಳ ಈ ಯೋಜನೆಯಡಿಯಲ್ಲಿ ರಾಜ್ಯದಲ್ಲಿಯೂ ರೂ .493.55 ಕೋಟಿ ಅನುದಾನದಲ್ಲಿ 11910 ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳನ್ನು ಹೊಸದಾಗಿ ಪ್ರಾರಂಭಿಸಲು ಅಥವಾ ಹಾಲಿ ಕಾರ್ಯನಿರ್ವಹಿಸುತ್ತಿರುವ ಅಸಂಘಟಿತ ಉದ್ದಿಮೆಗಳನ್ನು ಕ್ರಮಬದ್ಧಗೊಳಿಸಲು ಯೋಜಿಸಲಾಗಿದೆ . ಉದ್ದಿಮೆಗಳಿಗೆ ಸಾಲ ಮಂಜೂರಾತಿ ಮಾಡಲಾಗಿರುತ್ತದೆ . ಪ್ರಸ್ತುತ ಸಾಲಿನಲ್ಲಿ 3871 ಘಟಕಗಳಿಗೆ ಸಾಲ ಮಂಜೂರಾತಿ ನೀಡುವ ಗುರಿ ಹೊಂದಲಾಗಿದೆ.ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ಸಲ್ಲಿಕೆಗಾಗಿ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಲು ಸಚಿವರು ಕರೆ ನೀಡಿದ್ದಾರೆ.

Tags: KarnatakaPM Modiprativani
Previous Post

ಕರೋನಾಗೂ ಟೊಮ್ಯಾಟೊ ಫ್ಲೂಗೂ ಸಂಬಂಧವಿಲ್ಲ, ಇದು ಈಗಾಗಲೇ ಇರುವ ಕಾಯಿಲೆ, ಆತಂಕ ಬೇಡ : ಸಚಿವ ಸುಧಾಕರ್

Next Post

ನನಗೆ ಕಾಂಗ್ರೆಸ್ ನಲ್ಲಿ ಅವಕಾಶ ನೀಡಿದ್ದು ರಾಹುಲ್ ಗಾಂಧಿ, ನನ್ನ ವಿರುದ್ಧ ವಂಚನೆ ಆರೋಪ ಸುಳ್ಳು : ನಟಿ ರಮ್ಯಾ

Related Posts

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ
Top Story

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ

by ಪ್ರತಿಧ್ವನಿ
November 14, 2025
0

ಪುಣೆ: ದೆಹಲಿಯ ಕೆಂಪು ಕೋಟೆ ಬಳಿ ನಡೆದ ಸ್ಫೋಟದಲ್ಲಿ ಹತ್ತಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ದೇಶದಲ್ಲಿ ಮತ್ತೊಂದು ದೊಡ್ಡ ಅವಘಡ ನಡೆದಿದೆ. ಪುಣೆ-ಬೆಂಗಳೂರು...

Read moreDetails
ಇಂದಿನ ರಾಶಿ ಭವಿಷ್ಯ: ಈ ದಿನದ ಅದೃಷ್ಟದ ರಾಶಿಗಳಿವು

ಇಂದಿನ ರಾಶಿ ಭವಿಷ್ಯ: ಈ ದಿನದ ಅದೃಷ್ಟದ ರಾಶಿಗಳಿವು

November 14, 2025
ಆರ್‌ಎಸ್‌ಎಸ್‌ಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ- ಸಚಿವ ಪ್ರಿಯಾಂಕ್‌ ಖರ್ಗೆ

ಆರ್‌ಎಸ್‌ಎಸ್‌ಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ- ಸಚಿವ ಪ್ರಿಯಾಂಕ್‌ ಖರ್ಗೆ

November 13, 2025
N Chaluvarayaswamy: ಕೃಷಿ ಸಬಲೀಕರಣಕ್ಕೆ ನೆರವಾಗಿ: ಎನ್.ಚಲುವರಾಯಸ್ವಾಮಿ ಕರೆ

N Chaluvarayaswamy: ಕೃಷಿ ಸಬಲೀಕರಣಕ್ಕೆ ನೆರವಾಗಿ: ಎನ್.ಚಲುವರಾಯಸ್ವಾಮಿ ಕರೆ

November 13, 2025
ಪೋಕ್ಸೋ ಕೇಸ್‌: ಬಿ.ಎಸ್‌ ಯಡಿಯೂರಪ್ಪಗೆ ಬಿಗ್‌ ಶಾಕ್‌ ನೀಡಿದ ಹೈಕೋರ್ಟ್‌

ಪೋಕ್ಸೋ ಕೇಸ್‌: ಬಿ.ಎಸ್‌ ಯಡಿಯೂರಪ್ಪಗೆ ಬಿಗ್‌ ಶಾಕ್‌ ನೀಡಿದ ಹೈಕೋರ್ಟ್‌

November 13, 2025
Next Post
ನನಗೆ ಕಾಂಗ್ರೆಸ್ ನಲ್ಲಿ ಅವಕಾಶ ನೀಡಿದ್ದು ರಾಹುಲ್ ಗಾಂಧಿ, ನನ್ನ ವಿರುದ್ಧ ವಂಚನೆ ಆರೋಪ ಸುಳ್ಳು : ನಟಿ ರಮ್ಯಾ

ನನಗೆ ಕಾಂಗ್ರೆಸ್ ನಲ್ಲಿ ಅವಕಾಶ ನೀಡಿದ್ದು ರಾಹುಲ್ ಗಾಂಧಿ, ನನ್ನ ವಿರುದ್ಧ ವಂಚನೆ ಆರೋಪ ಸುಳ್ಳು : ನಟಿ ರಮ್ಯಾ

Please login to join discussion

Recent News

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ
Top Story

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ

by ಪ್ರತಿಧ್ವನಿ
November 14, 2025
ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌
Top Story

ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌

by ಪ್ರತಿಧ್ವನಿ
November 14, 2025
ಇಂದು ಬಿಹಾರ ಚುನಾವಣಾ ಫಲಿತಾಂಶ: ಅಭ್ಯರ್ಥಿಗಳ ಎದೆಯಲ್ಲಿ ಢವ ಢವ
Top Story

ಇಂದು ಬಿಹಾರ ಚುನಾವಣಾ ಫಲಿತಾಂಶ: ಅಭ್ಯರ್ಥಿಗಳ ಎದೆಯಲ್ಲಿ ಢವ ಢವ

by ಪ್ರತಿಧ್ವನಿ
November 14, 2025
ಇಂದಿನ ರಾಶಿ ಭವಿಷ್ಯ: ಈ ದಿನದ ಅದೃಷ್ಟದ ರಾಶಿಗಳಿವು
Top Story

ಇಂದಿನ ರಾಶಿ ಭವಿಷ್ಯ: ಈ ದಿನದ ಅದೃಷ್ಟದ ರಾಶಿಗಳಿವು

by ಪ್ರತಿಧ್ವನಿ
November 14, 2025
Children’s Day 2025: ಮಕ್ಕಳು-ದಿನಾಚರಣೆ ಮತ್ತು ಸೂಕ್ಷ್ಮ ಸಂವೇದನೆ
Top Story

Children’s Day 2025: ಮಕ್ಕಳು-ದಿನಾಚರಣೆ ಮತ್ತು ಸೂಕ್ಷ್ಮ ಸಂವೇದನೆ

by ನಾ ದಿವಾಕರ
November 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ

November 14, 2025
ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌

ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌

November 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!