“ಜನರ ಜೀವಕ್ಕಿಂತ ಪ್ರಧಾನಿಗೆ ತನ್ನ ಅಹಂ ದೊಡ್ಡದಾಗಿದೆ”: ರಾಹುಲ್ ಗಾಂಧಿ ಕಿಡಿ

ದೇಶದ ಒಕ್ಕೂಟ ರಾಜ್ಯಗಳೆಲ್ಲ ಕರೋನ ಅಲೆಗೆ ತೀವ್ರವಾಗಿ ಬಳಲುತ್ತಿರುವ ಸಂದರ್ಭದಲ್ಲಿ ಪ್ರಧಾನಿ ಮೋದಿ ಮತ್ತೊಂದು ಟೀಕೆಗೆ ಗುರಿಯಾಗಿದ್ದಾರೆ. ಇಡೀ ದೇಶಕ್ಕೆ ದೇಶವೇ ಆಕ್ಸಿಜನ್ , ಐಸಿಯು ಬೆಡ್, ಇನ್ನಿತರೆ ಮೆಡಿಕಲ್ ಕಿಟ್ ಇಲ್ಲದೆ ನರಳುತ್ತಿರುವ ಸಂದರ್ಭದಲ್ಲಿ ಪ್ರಧಾನಮಂತ್ರಿಗಳ ಹೊಸ ನಿವಾಸ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಗಡುವು ವಿಧಿಸಿ ಈಗ ಸಮಾಜಿಕ ಜಾಲತಾಣದಲ್ಲಿ ಟೀಕೆಗೆ ಗುರಿಯಾಗಿದ್ದು ಈ ಕುರಿತು ರಾಹುಲ್ ಗಾಂಧಿ ಕೂಡ ಟೀಕಿಸಿದ್ದಾರೆ. ADVERTISEMENT ದೇಶ ಕರೋನ ಸಂಕಷ್ಟದಿಂದ ನಲುಗುತ್ತಿರುವ ಹೊತ್ತಲ್ಲಿ 13,450 ಕೋಟಿ … Continue reading “ಜನರ ಜೀವಕ್ಕಿಂತ ಪ್ರಧಾನಿಗೆ ತನ್ನ ಅಹಂ ದೊಡ್ಡದಾಗಿದೆ”: ರಾಹುಲ್ ಗಾಂಧಿ ಕಿಡಿ