• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

PNB ಹಗರಣ: ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸಲು ಲಂಡನ್‌ ಕೋರ್ಟ್‌ ಅನುಮತಿ

by
April 20, 2021
in ವಿದೇಶ
0
PNB ಹಗರಣ: ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸಲು ಲಂಡನ್‌ ಕೋರ್ಟ್‌ ಅನುಮತಿ
Share on WhatsAppShare on FacebookShare on Telegram

ಪಂಜಾಬ್‌ ನ್ಯಾಷನಲ್‌ ಬ್ಯಾಂಕಿಗೆ ₹ 13,500 ಕೋಟಿ ವಂಚಿಸಿರುವ ಆರೋಪ ಎದುರಿಸುತ್ತಿರುವ, ಸದ್ಯ ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಜ್ರದ ವ್ಯಾಪಾರಿ ನೀರವ್‌ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸಲು ಬ್ರಿಟನ್ ನ ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.

ADVERTISEMENT

“ನೀರವ್ ಮೋದಿ ಮುಂಬೈನ ಆರ್ಥರ್‌ ರೋಡ್‌ ಜೈಲಿನಲ್ಲಿ ನೀರವ್‌ ಮೋದಿ ಅವರಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ ಮತ್ತು ಮಾನಸಿಕ ಆರೋಗ್ಯ ಆರೈಕೆ ಸಿಗಲಿದೆ ” ಎಂದು ಬ್ರಿಟನ್ ಕೋರ್ಟ್ ನ ನ್ಯಾಯಾಧೀಶ ಸ್ಯಾಮ್ಯುಯೆಲ್ ಗೂಜಿ ಆದೇಶದಲ್ಲಿ ಹೇಳಿದ್ದಾರೆ.

ಭಾರತಕ್ಕೆ ಹಸ್ತಾಂತರಿಸದಂತೆ ನೀರವ್ ಮೋದಿ ಕಾನೂನು ಹೋರಾಟ ನಡೆಸುತ್ತಿದ್ದಾರೆ. ವಂಚನೆ ಪ್ರಕರಣಗಳ ಆರೋಪ ಎದುರಿಸಲು ಅವರನ್ನು ಭಾರತಕ್ಕೆ ಹಸ್ತಾಂತರಿಸಬಹುದು ಎಂದು ಕೋರ್ಟ್ ಹೇಳಿದೆ.

“ನೀರವ್ ಮೋದಿ ಎದುರಿಸುತ್ತಿರುವ ವಂಚನೆಯ ಆರೋಪಗಳಿಗೆ ಮನವರಿಕೆಯಾಗುವಂತಹ ಸಾಕ್ಷ್ಯಗಳಿವೆ, ಅವರನ್ನು ಭಾರತಕ್ಕೆ ಕಳಿಸಿದರೆ ಅವರಿಗೆ ನ್ಯಾಯದಾನದ ನಿರಾಕರಣೆಯಾಗುವುದಿಲ್ಲ” ಎಂದು ಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.

ಈ ಆದೇಶವನ್ನು ಪ್ರಶ್ನಿಸಿ ಲಂಡನ್‌ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ನೀರವ್‌ ಮೋದಿಗೆ 14 ದಿನಗಳ ಅವಕಾಶವಿದೆ.

Previous Post

ಇನ್ನುಮುಂದೆ ಒಟಿಟಿ, ಸಾಮಾಜಿಕ ಜಾಲತಾಣಗಳಿಗೆ ಕೇಂದ್ರ ಮೂಗುದಾರ

Next Post

ಮಹಾರಾಷ್ಟ್ರ: ಒಂದೇ ಹಾಸ್ಟೆಲ್‌ ನ 229 ವಿದ್ಯಾರ್ಥಿಗಳಲ್ಲಿ ಕರೋನಾ ಧೃಡ

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ವಿದೇಶ

ಅಮೆರಿಕದ ಹೊಸ ಮಸೂದೆಯಿಂದ ಭಾರತೀಯರಿಗೆ ಆತಂಕ ಹೆಚ್ಚಳ

by ಪ್ರತಿಧ್ವನಿ
April 27, 2026
0

 ಅಮೆರಿಕದಲ್ಲಿ H-1B ವೀಸಾ ನೀತಿಯನ್ನು ಕಠಿಣಗೊಳಿಸುವ ನಿಟ್ಟಿನಲ್ಲಿ ರಿಪಬ್ಲಿಕನ್ ಶಾಸಕರ ಗುಂಪೊಂದು ಹೊಸ ಮಸೂದೆಯನ್ನು ಮಂಡಿಸಿದ್ದು, ಇದು ವಿದೇಶಿ ಉದ್ಯೋಗಿಗಳ, ವಿಶೇಷವಾಗಿ ಭಾರತೀಯರ ನಡುವೆ ಆತಂಕವನ್ನು ಹೆಚ್ಚಿಸಿದೆ.ಅರಿಜೋನಾ...

Read moreDetails
ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

April 27, 2026
ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

April 25, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಭಾರತ-ಚೀನಾವನ್ನು ಅವಹೇಳನ ಮಾಡಿದ ಪೋಸ್ಟ್ ರೀಶೇರ್: ಟ್ರಂಪ್ ವಿರುದ್ಧ ಹೊಸ ವಿವಾದ

April 23, 2026
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
Next Post
ಮಹಾರಾಷ್ಟ್ರ: ಒಂದೇ ಹಾಸ್ಟೆಲ್‌ ನ 229 ವಿದ್ಯಾರ್ಥಿಗಳಲ್ಲಿ ಕರೋನಾ ಧೃಡ

ಮಹಾರಾಷ್ಟ್ರ: ಒಂದೇ ಹಾಸ್ಟೆಲ್‌ ನ 229 ವಿದ್ಯಾರ್ಥಿಗಳಲ್ಲಿ ಕರೋನಾ ಧೃಡ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada