• Home
  • About Us
  • ಕರ್ನಾಟಕ
Wednesday, July 30, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

M B Patil: ಪೊದ್ದಾರ್‌ ಪ್ಲಂಬಿಂಗ್‌ನಿಂದ 758 ಕೋಟಿ ರೂ. ಹೂಡಿಕೆ..!!

ಪ್ರತಿಧ್ವನಿ by ಪ್ರತಿಧ್ವನಿ
July 29, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ವರ್ಷದಲ್ಲಿ ವೇಮಗಲ್‌ನಲ್ಲಿ ತಯಾರಿಕೆ ಆರಂಭ, ಬಳಿಕ ವಿಜಯಪುರದಲ್ಲೂ ಘಟಕ ಸ್ಥಾಪನೆ

ADVERTISEMENT

ಬೆಂಗಳೂರು: ಸಿವಿಸಿ ಮತ್ತು ಪಿವಿಸಿ ಪೈಪುಗಳ ಉತ್ಪಾದಿಸುವ ಪೊದ್ದಾರ್‌ ಪ್ಲಂಬಿಂಗ್‌ ಸಿಸ್ಟಂ ಪ್ರೈವೇಟ್‌ ಲಿಮಿಟೆಡ್‌ ರಾಜ್ಯದಲ್ಲಿ 758 ಕೋಟಿ ರೂ. ಹೂಡಿಕೆ ಮಾಡಲು ತೀರ್ಮಾನಿಸಿದೆ. ಕಂಪನಿಗೆ ಕೋಲಾರ ಜಿಲ್ಲೆಯ ವೇಮಗಲ್‌ ಕೈಗಾರಿಕಾ ಪ್ರದೇಶದ ಹಂತ-2ರಲ್ಲಿ 33 ಎಕರೆ ಜಮೀನು ನೀಡಿದ್ದು, 2026ರ ಆಗಸ್ಟ್‌ ಹೊತ್ತಿಗೆ ಇದು ತನ್ನ ತಯಾರಿಕಾ ಚಟುವಟಿಕೆ ಆರಂಭಿಸಲಿದೆ. ಮುಂದಿನ ದಿನಗಳಲ್ಲಿ ವಿಜಯಪುರ ಜಿಲ್ಲೆಯಲ್ಲೂ ಇದು ಘಟಕವನ್ನು ತೆರೆಯಲಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ದೀಪಕ್‌ ಪೊದ್ದಾರ್‌ ಮತ್ತು ನಿರ್ದೇಶಕ ವರುಣ್‌ ಪೊದ್ದಾರ್‌ ಅವರು ಮಂಗಳವಾರ ತಮ್ಮನ್ನು ಇಲ್ಲಿನ ಖನಿಜ ಭವನದಲ್ಲಿ ಭೇಟಿಯಾದ ಬಳಿಕ, ಈ ವಿಚಾರ ತಿಳಿಸಿದ್ದಾರೆ.

ಕಂಪನಿಯು ಈ ಹಿಂದೆ 492 ಕೋಟಿ ರೂ. ಹೂಡಿಕೆ ಮಾಡುವುದಾಗಿ ಹೇಳಿತ್ತು. ಈಗ ಅದನ್ನು 758 ಕೋಟಿ ರೂ.ಗೆ ಏರಿಸಲು ಅದು ಅನುಮೋದನೆ ಕೋರಿದೆ. ಈ ಯೋಜನೆಯಿಂದ 3 ಸಾವಿರ ನೇರ ಉದ್ಯೋಗ ಮತ್ತು 9 ಸಾವಿರ ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ಮುಂದಿನ ಹತ್ತು ವರ್ಷಗಳಲ್ಲಿ ತನ್ನ ವಾರ್ಷಿಕ ವಹಿವಾಟನ್ನು 1,500 ಕೋಟಿ ರೂ.ಗಳಿಗೆ ಕೊಂಡೊಯ್ಯುವುದಾಗಿ ಅದು ಹೇಳಿದೆ. ಇದರಿಂದ ಸರಕಾರಕ್ಕೆ 3 ಸಾವಿರ ಕೋಟಿ ರೂಪಾಯಿ ತೆರಿಗೆ ರೂಪದಲ್ಲಿ ಬರಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಿವಿಸಿ ಮತ್ತು ಪಿವಿಸಿ ಪೈಪುಗಳು ನಿರ್ಮಾಣ ಕಾಮಗಾರಿ, ಕೃಷಿ ಮತ್ತು ಕೈಗಾರಿಕಾ ವಲಯಗಳಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತಿವೆ. ಕಂಪನಿಗೆ ವೇಮಗಲ್‌ನಲ್ಲಿ ಈಗಾಗಲೇ 28 ಎಕರೆ ಕೊಡಲಾಗಿದೆ. ಉಳಿದ ಐದು ಎಕರೆಯನ್ನು ಇನ್ನು ಕೆಲವೇ ದಿನಗಳಲ್ಲಿ ಹಸ್ತಾಂತರಿಸಲಾಗುವುದು. ಈ ಕಂಪನಿಯು ಈಗಾಗಲೇ ಆಶೀರ್ವಾದ್‌ ಬ್ರ್ಯಾಂಡ್‌ ಹೆಸರಿನ ಪೈಪ್ ಕಂಪನಿಗೆ ಪ್ರವರ್ತಕ ಸ್ಥಾನದಲ್ಲಿತ್ತು. ವಾರ್ಷಿಕ 5 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ವಹಿವಾಟು ನಡೆಸುತ್ತಿದ್ದ ಕಂಪನಿಯು 7 ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿತ್ತು. ಈಗ ಅವರೇ ಪೊದ್ದಾರ್ ಹೆಸರಿನಲ್ಲಿ ಪ್ರತ್ಯೇಕ ಕಂಪನಿ ಮಾಡಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ಕಂಪನಿಯು ಭೂಸ್ವಾಧೀನ ಉದ್ದೇಶಕ್ಕೆ 93 ಕೋಟಿ ರೂ, ಕಟ್ಟಡ ಹಾಗೂ ಕೈಗಾರಿಕಾ ಯಂತ್ರೋಪಕರಣಗಳಿಗೆ 578 ಕೋಟಿ ರೂ. ಮತ್ತು ಕೆಪೆಕ್ಸ್‌ (ಬಂಡವಾಳ ವೆಚ್ಚ) ಮೇಲಿನ ತೆರಿಗೆಯಾಗಿ 87 ಕೋಟಿ ರೂ.ಗಳನ್ನು ವಿನಿಯೋಗಿಸುತ್ತಿದೆ. ಈಗಾಗಲೇ ಕಟ್ಟಡ ಕಾಮಗಾರಿ ಮತ್ತು ಯಂತ್ರೋಪಕರಣಗಳ ಜೋಡಣೆ ಕಾರ್ಯ ವೇಮಗಲ್‌ನಲ್ಲಿ ಆರಂಭವಾಗಿದೆ ಎಂದು ಪಾಟೀಲ ಹೇಳಿದ್ದಾರೆ.

ವೇಮಗಲ್ ಘಟಕದ ಕಾರ್ಯಾರಂಭದ ನಂತರ ವಿಜಯಪುರ ಜಿಲ್ಲೆಯಲ್ಲೂ ಹೂಡಿಕೆ ಮಾಡಲಾಗುವುದು. ಅದಕ್ಕೆ ಪ್ರತ್ಯೇಕವಾದ ಯೋಜನೆ ರೂಪಿಸಲಾಗುತ್ತಿದೆ ಎಂದು ಪೊದ್ದಾರ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ದೀಪಕ್‌ ಪೊದ್ದಾರ್‌ ಈ ಸಂದರ್ಭದಲ್ಲಿ ಸಚಿವರಿಗೆ ತಿಳಿಸಿದರು.

Tags: Congress PartyIndian politiciansKarnataka ElectionsKarnataka PoliticsMB Patilmb patil interviewpolitical analysispolitical strategiesregional leaders
Previous Post

ಧರ್ಮಸ್ಥಳದಲ್ಲಿ ಹಾರೆ..ಗುದ್ದಲಿ..ಪಿಕಾಸಿ ಸಮೇತ ಕಾರ್ಯಾಚರಣೆ – ಹೂತಿಟ್ಟ ಶವಗಳ ಉತ್ಖನನ ಕಾರ್ಯ ಆರಂಭ !

Next Post

ಅಸ್ಸಾಂ ನ ಕಾಮಾಕ್ಯ ದೇವಿ ಟೆಂಪಲ್ ನಲ್ಲಿ ನಟ ದರ್ಶನ್ – ಪತ್ನಿ ಜೊತೆ ಭೇಟಿ..ಹರಕೆ ತೀರಿಸಿದ ನಟ 

Related Posts

Top Story

UNTOLD STORY Of Lawyer Jagadish ಜಗದೀಶ್‌ ನೀವು ʻಫೇಕ್‌ʼ ಲಾಯರಾ..?

by ಪ್ರತಿಧ್ವನಿ
July 30, 2025
0

https://www.youtube.com/live/Yv33Ou0dYGQ?si=WhSp9jVO4jELudG_

Read moreDetails

ಶಿಥಿಲ ಶಾಲಾ ಕಟ್ಟಡ: ಪರ್ಯಾಯ ವ್ಯವಸ್ಥೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಸೂಚನೆ

July 30, 2025

Elumalai: ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್..

July 30, 2025
ಸಿಎಂ ನೇತೃತ್ವದಲ್ಲಿ ಸಚಿವರು, ಶಾಸಕರ ಸಭೆ – ಸಮಸ್ಯೆಗಳನ್ನು ಆಲಿಸಿದ ಸಿದ್ದು..! 

ಸಿಎಂ ನೇತೃತ್ವದಲ್ಲಿ ಸಚಿವರು, ಶಾಸಕರ ಸಭೆ – ಸಮಸ್ಯೆಗಳನ್ನು ಆಲಿಸಿದ ಸಿದ್ದು..! 

July 30, 2025

Lakshmi Hebbalkar: ಬಾಲಕರ ಬಾಲಮಂದಿರ, ಮಹಿಳಾ ನಿಲಯಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ..

July 30, 2025
Next Post
ಅಸ್ಸಾಂ ನ ಕಾಮಾಕ್ಯ ದೇವಿ ಟೆಂಪಲ್ ನಲ್ಲಿ ನಟ ದರ್ಶನ್ – ಪತ್ನಿ ಜೊತೆ ಭೇಟಿ..ಹರಕೆ ತೀರಿಸಿದ ನಟ 

ಅಸ್ಸಾಂ ನ ಕಾಮಾಕ್ಯ ದೇವಿ ಟೆಂಪಲ್ ನಲ್ಲಿ ನಟ ದರ್ಶನ್ - ಪತ್ನಿ ಜೊತೆ ಭೇಟಿ..ಹರಕೆ ತೀರಿಸಿದ ನಟ 

Recent News

Top Story

UNTOLD STORY Of Lawyer Jagadish ಜಗದೀಶ್‌ ನೀವು ʻಫೇಕ್‌ʼ ಲಾಯರಾ..?

by ಪ್ರತಿಧ್ವನಿ
July 30, 2025
Top Story

ಶಿಥಿಲ ಶಾಲಾ ಕಟ್ಟಡ: ಪರ್ಯಾಯ ವ್ಯವಸ್ಥೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಸೂಚನೆ

by ಪ್ರತಿಧ್ವನಿ
July 30, 2025
Top Story

Elumalai: ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್..

by ಪ್ರತಿಧ್ವನಿ
July 30, 2025
ಸಿಎಂ ನೇತೃತ್ವದಲ್ಲಿ ಸಚಿವರು, ಶಾಸಕರ ಸಭೆ – ಸಮಸ್ಯೆಗಳನ್ನು ಆಲಿಸಿದ ಸಿದ್ದು..! 
Top Story

ಸಿಎಂ ನೇತೃತ್ವದಲ್ಲಿ ಸಚಿವರು, ಶಾಸಕರ ಸಭೆ – ಸಮಸ್ಯೆಗಳನ್ನು ಆಲಿಸಿದ ಸಿದ್ದು..! 

by Chetan
July 30, 2025
Top Story

Lakshmi Hebbalkar: ಬಾಲಕರ ಬಾಲಮಂದಿರ, ಮಹಿಳಾ ನಿಲಯಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ..

by ಪ್ರತಿಧ್ವನಿ
July 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

UNTOLD STORY Of Lawyer Jagadish ಜಗದೀಶ್‌ ನೀವು ʻಫೇಕ್‌ʼ ಲಾಯರಾ..?

July 30, 2025

ಶಿಥಿಲ ಶಾಲಾ ಕಟ್ಟಡ: ಪರ್ಯಾಯ ವ್ಯವಸ್ಥೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಸೂಚನೆ

July 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada