• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಯೂ ಟ್ಯೂಬರ್​ ಸಮೀರ್​ ವಿರುದ್ಧ ಪೊಲೀಸ್​ ಕ್ರಮಕ್ಕೆ ತಡೆಯಾಜ್ಞೆ..

ಕೃಷ್ಣ ಮಣಿ by ಕೃಷ್ಣ ಮಣಿ
March 7, 2025
in ಕರ್ನಾಟಕ, ರಾಜಕೀಯ, ವಿಶೇಷ, ಶೋಧ
0
ಯೂ ಟ್ಯೂಬರ್​ ಸಮೀರ್​ ವಿರುದ್ಧ ಪೊಲೀಸ್​ ಕ್ರಮಕ್ಕೆ ತಡೆಯಾಜ್ಞೆ..
Share on WhatsAppShare on FacebookShare on Telegram

ಧರ್ಮಸ್ಥಳದ ಸೌಜನ್ಯ ಕೊಲೆ ಆರೋಪಿಗಳ ಪತ್ತೆ ಮಾಡ್ಬೇಕು, ಇದರಲ್ಲಿ ಯಾರೆಲ್ಲಾ ಆರೋಪಿಗಳು ಅನ್ನೋ ಬಗ್ಗೆ ಸವಿಸ್ತಾರವಾಗಿ ವಿಡಿಯೋ ಮಾಡಿದ್ದ ಯೂಟ್ಯೂಬರ್​ ಕರ್ನಾಟಕ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದ್ದ. ಸಮಾಜದಲ್ಲಿ ಅಶಾಂತಿ ಮೂಡಿಸುವ ಕೃತ್ಯ ಎನ್ನುವ ಕಾರಣ ಕೊಟ್ಟು ಸುಮೋಟೋ ಕೇಸ್​ ದಾಖಲಿಸಿಕೊಳ್ಳಲಾಗಿತ್ತು. ಬುಧವಾರ ರಾತ್ರಿ ಬಂಧನಕ್ಕೂ ಪೊಲೀಸರು ತೆರಳಿದ್ದರು. ಇದೀಗ ಪೊಲೀಸ್​ ಕ್ರಮಕ್ಕೆ ಹೈಕೋರ್ಟ್​ ತಡೆ ನೀಡಿದೆ.

ADVERTISEMENT
HD Kumaraswamy : ಪ್ರತಿನಿತ್ಯ ಕುರಿ ಕೂಯ್ದು ಊಟ ಹಾಕಿದ್ರೆ ಗೆಲ್ತಿದ್ವಿ #pratidhvani

ಯೂಟ್ಯೂಬರ್‌ ಸಮೀರ್‌ಗೆ ಬಳ್ಳಾರಿ ಪೊಲೀಸರು ನೀಡಿದ್ದ ನೋಟಿಸ್‌ಗೆ ಹೈಕೋರ್ಟ್​ ತಡೆ ನೀಡಿದೆ. ಪೊಲೀಸರ ನೋಟಿಸ್​ಗೆ ತಡೆ ನೀಡ ಹೈಕೋರ್ಟ್ ಆದೇಶ ಮಾಡಿದೆ.. ತನಿಖಾಧಿಕಾರಿ ವಿರುದ್ಧ ಹೈಕೋರ್ಟ್ ಏಕಸದಸ್ಯ ಪೀಠ ಕಿಡಿಕಾರಿದ್ದು, ರಾಜ್ಯ ಸರ್ಕಾರದ ಅಧಿಸೂಚನೆಗೆ ವಿರುದ್ಧವಾಗಿ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ ಎಂದು ಪೀಠ ಕೆಂಡಾಮಂಲಡ ಆಗಿದೆ.

ಕಾನೂನಿನ ಪ್ರಕಾರ ನೋಟಿಸ್‌ ಜೊತೆಗೆ ಎಫ್‌ಐಆರ್‌ ಪ್ರತಿ ಲಗತ್ತಿಸಬೇಕು. ಇದನ್ನು ಪೊಲೀಸರು ಉಲ್ಲಂಘಿಸಿದ್ದಾರೆ. ಹೀಗಾಗಿ ಮುಂದಿನ ವಿಚಾರಣೆಯ ತನಕ ಪೊಲೀಸರ ನೋಟಿಸ್‌ಗೆ ತಡೆಯಾಜ್ಞೆ ನೀಡಿ ಹೈಕೋರ್ಟ್​ ಆದೇಶ ಮಾಡಿದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠದಿಂದ ಪೊಲೀಸ್ರ ನೋಟಿಸ್​ಗೆ ತಡೆಯಾಜ್ಞೆ ಸಿಕ್ಕಂತಾಗಿದೆ. ವಿಚಾರಣೆ ಮಾರ್ಚ್‌ 12ಕ್ಕೆ ಹೈಕೋರ್ಟ್​ನಲ್ಲಿ ನಡೆಯಲಿದೆ.

ಪೊಲೀಸರ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಯೂಟ್ಯೂಬರ್ ಸಮೀರ್ ಅರ್ಜಿಯನ್ನು ಮಾನ್ಯ ಮಾಡಿದ ಹೈಕೋರ್ಟ್​ ಏಕಸದಸ್ಯ ಪೀಠ, ಅರ್ಜಿ ವಿಚಾರಣೆ ನಡೆಸಿ ತಡೆಯಾಜ್ಞೆ ನೀಡಿದೆ. ಕಾನೂನು ಮೀರಿ ಕ್ರಮಕ್ಕೆ ಮುಂದಾಗಿದ್ದ ತನಿಖಾಧಿಕಾರಿಗೂ ಹೈಕೋರ್ಟ್ ಚಾಟಿ ಬೀಸಿದೆ.

Tags: cowl bazar police stattiondhootha sameerdhootha sameer mdfir against sameerfir filed against sameerkarnataka police actionnagpur cyber policenagpur policesameer abbasisameer abbasi 500sameer abbasi 500 officialsameer mdsameer md latest newssameer md viral videosameer staylo molestationsameer stylo arrested by nagpur policesameer stylo influencersameer stylo instagramsameer stylo nagpuryoutuber sameer md
Previous Post

ರಾಜ್ಯ ಸರ್ಕಾರದ ಗ್ಯಾರಂಟಿ ವೈಫಲ್ಯ ಖಂಡಿಸಿ ಬೀದಿಗಿಳಿದ ಜೆಡಿಎಸ್​..!

Next Post

ಚಾಂಪಿಯನ್ಸ್ ಟ್ರೋಫಿ 2025 ಫೈನಲ್: ಕುಂಬ್ಳೆ (Anil Kumble) ಗಂಭೀರ್ (Gautam Gambhir) ಗೆ ಅಮೂಲ್ಯ ಸಲಹೆ

Related Posts

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?
Top Story

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

by ಪ್ರತಿಧ್ವನಿ
April 21, 2026
0

ಬೆಂಗಳೂರು : ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ಬದಲು ಅಂಕಗಳನ್ನು ನೀಡಬೇಕು ಎಂಬ ಹೈಕೋರ್ಟ್ ಆದೇಶದ ವಿಚಾರದಲ್ಲಿ ಮಹತ್ವದ...

Read moreDetails
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

April 20, 2026
Next Post
ಚಾಂಪಿಯನ್ಸ್ ಟ್ರೋಫಿ 2025 ಫೈನಲ್: ಕುಂಬ್ಳೆ (Anil Kumble) ಗಂಭೀರ್ (Gautam Gambhir) ಗೆ ಅಮೂಲ್ಯ ಸಲಹೆ

ಚಾಂಪಿಯನ್ಸ್ ಟ್ರೋಫಿ 2025 ಫೈನಲ್: ಕುಂಬ್ಳೆ (Anil Kumble) ಗಂಭೀರ್ (Gautam Gambhir) ಗೆ ಅಮೂಲ್ಯ ಸಲಹೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!