Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಚುನಾವಣಾ ಗುತ್ತಿಗೆ ವಂಚನೆ ಆರೋಪ : ಬಿಬಿಎಂಪಿ ಅಧಿಕಾರಿಗಳು, ಖಾಸಗಿ ಕಂಪನಿ ವಿರುದ್ಧ ಎಫ್​ಐಆರ್​

ಪ್ರತಿಧ್ವನಿ

ಪ್ರತಿಧ್ವನಿ

May 26, 2023
Share on FacebookShare on Twitter

ಬೆಂಗಳೂರು : ಕ್ಷೇತ್ರದಲ್ಲಿ ವಿಧಾನಸಭಾ ಚುನಾವಣೆಗೆ ಬೇಕಾದ ಉಪಕರಣಗಳು ಹಾಗೂ ಸಾಮಗ್ರಿಗಳನ್ನು ಪೂರೈಸಲು ಕೇವಲ ಒಂದು ತಿಂಗಳ ಹಿಂದೆ ಆರಂಭಗೊಂಡ ಕಂಪನಿಗೆ ಅಲ್ಪಾವಧಿ ಗುತ್ತಿಗೆ ನೀಡಿದ್ದಕ್ಕಾಗಿ ಸಿದ್ದಾಪುರ ಠಾಣಾ ಪೊಲೀಸರು ಬಿಬಿಎಂಪಿಯ ಮೂವರು ಕಂದಾಯ ಅಧಿಕಾರಿಗಳ ವಿರುದ್ಧ ಎಫ್​ಐಆರ್​ ದಾಖಲಿಸಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

Chetan Ahimsa : ಕುಸ್ತಿಪಟುಗಳ ಬಗ್ಗೆ ಏಕಿಷ್ಟು ಮೌನ?

Water Resources Department : ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳಿಗೆ ಡಿಸಿಎಂ ಡಿಕೆಶಿ ಖಡಕ್ ‌ಸೂಚನೆ

Karnataka State Govt Employees : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 4ರಷ್ಟು ಹೆಚ್ಚಳ

ಮೈ ಹೋಮ್ಸ್ ಈವೆಂಟ್ಸ್ ಕಂಪನಿಯ ಮಾಲೀಕ ಚಂದ್ರಕುಮಾರ್ ಅವರ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇದೇ ಸಂಸ್ಥೆಯು ಇ-ಪ್ರೊಕ್ಯೂರ್‌ಮೆಂಟ್ ಮೂಲಕ ಮತ್ತೊಂದು ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಿ ಅಗತ್ಯ ದಾಖಲೆಗಳನ್ನು ಸಲ್ಲಿಸಿದಾಗ ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ.ವೆಬ್​​ಕಾಸ್ಟಿಂಗ್​​ ಟೆಂಡರ್​ನಲ್ಲಿ ಭಾಗವಹಿಸುವಾಗ ಆ ಕಂಪನಿಯು ಸಾರ್ವತ್ರಿಕ ಚುನಾವಣೆ ಹಾಗೂ 2 ವಿಧಾನಸಭಾ ಚುನಾವಣೆಗಳಲ್ಲಿ ವೆಬ್​ಕಾಸ್ಟಿಂಗ್​​​ ಮಾಡಿದ ಕನಿಷ್ಟ ಅನುಭವ ಹೊಂದಿರಬೇಕು. ಆದರೆ ಈ ಕಂಪನಿಯು ಹೊಸದು ಅಲ್ಲದೇ ಈ ರೀತಿಯ ಯಾವುದೇ ಅರ್ಹತೆ ಹೊಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

Congress won the election by illegal conduct : ಕಾಂಗ್ರೆಸ್ ಅಕ್ರಮ ನಡೆಸಿ ಚುನಾವಣೆ ಗೆದ್ದಿದೆ ; ಹೆಚ್.ಡಿಕೆ ನೇರ ಆರೋಪ
Top Story

Congress won the election by illegal conduct : ಕಾಂಗ್ರೆಸ್ ಅಕ್ರಮ ನಡೆಸಿ ಚುನಾವಣೆ ಗೆದ್ದಿದೆ ; ಹೆಚ್.ಡಿಕೆ ನೇರ ಆರೋಪ

by ಪ್ರತಿಧ್ವನಿ
May 26, 2023
ಶ್ರೀಸಾಮಾನ್ಯನ ಸ್ವಾವಲಂಬನೆಯೂ ಮಾರುಕಟ್ಟೆ ಆಧಿಪತ್ಯವೂ..ನವ ಉದಾರವಾದವು  ಶ್ರಮಿಕವರ್ಗವನ್ನು ಹೆಚ್ಚು ಪರಾವಲಂಬಿಗಳನ್ನಾಗಿ ಮಾಡುತ್ತಿದೆ
ಅಂಕಣ

ಶ್ರೀಸಾಮಾನ್ಯನ ಸ್ವಾವಲಂಬನೆಯೂ ಮಾರುಕಟ್ಟೆ ಆಧಿಪತ್ಯವೂ..ನವ ಉದಾರವಾದವು  ಶ್ರಮಿಕವರ್ಗವನ್ನು ಹೆಚ್ಚು ಪರಾವಲಂಬಿಗಳನ್ನಾಗಿ ಮಾಡುತ್ತಿದೆ

by ನಾ ದಿವಾಕರ
May 25, 2023
We will prepare a master plan : ಬೆಂಗಳೂರು ಬದಲಾವಣೆಗೆ ಮಾಸ್ಟರ್ ಪ್ಲಾನ್ ಶೀಘ್ರ ರೂಪಿಸುತ್ತೇವೆ : ಡಿಸಿಎಂ
Top Story

We will prepare a master plan : ಬೆಂಗಳೂರು ಬದಲಾವಣೆಗೆ ಮಾಸ್ಟರ್ ಪ್ಲಾನ್ ಶೀಘ್ರ ರೂಪಿಸುತ್ತೇವೆ : ಡಿಸಿಎಂ

by ಪ್ರತಿಧ್ವನಿ
May 29, 2023
ಪ್ರವೀಣ್​ ನೆಟ್ಟಾರು ಪತ್ನಿಗೆ ಬಿಜೆಪಿಯಿಂದ ಮೋಸ : ರಾಮಲಿಂಗಾರೆಡ್ಡಿ
ರಾಜಕೀಯ

ಪ್ರವೀಣ್​ ನೆಟ್ಟಾರು ಪತ್ನಿಗೆ ಬಿಜೆಪಿಯಿಂದ ಮೋಸ : ರಾಮಲಿಂಗಾರೆಡ್ಡಿ

by Prathidhvani
May 27, 2023
ಮುಂಬರುವ ದಿನಗಳಲ್ಲಾದರೂ ಸವದಿಗೆ ಮಂತ್ರಿಗಿರಿ ನೀಡಿ : ಮೂರು ಸಾವಿರ ಮಠದ ಸ್ವಾಮೀಜಿ ಆಗ್ರಹ
ರಾಜಕೀಯ

ಮುಂಬರುವ ದಿನಗಳಲ್ಲಾದರೂ ಸವದಿಗೆ ಮಂತ್ರಿಗಿರಿ ನೀಡಿ : ಮೂರು ಸಾವಿರ ಮಠದ ಸ್ವಾಮೀಜಿ ಆಗ್ರಹ

by Prathidhvani
May 27, 2023
Next Post
BREAKING ಆಪ್ ನಾಯಕ ಸತ್ಯೇಂದ್ರ ಜೈನ್‌ಗೆ ಷರತ್ತು ಬದ್ದ ಮಧ್ಯಂತರ ಜಾಮೀನು..!

BREAKING ಆಪ್ ನಾಯಕ ಸತ್ಯೇಂದ್ರ ಜೈನ್‌ಗೆ ಷರತ್ತು ಬದ್ದ ಮಧ್ಯಂತರ ಜಾಮೀನು..!

ಡ್ರಗ್ಸ್​ ಮುಕ್ತ ಬೆಂಗಳೂರಿಗೆ ಕರೆ ನೀಡಿದ ಡಿಜಿ ಐಜಿಪಿ ಅಲೋಕ್​ ಮೋಹನ್​

ಡ್ರಗ್ಸ್​ ಮುಕ್ತ ಬೆಂಗಳೂರಿಗೆ ಕರೆ ನೀಡಿದ ಡಿಜಿ ಐಜಿಪಿ ಅಲೋಕ್​ ಮೋಹನ್​

Heavy Rain : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 28 ಗಂಟೆಯಲ್ಲಿ ಭಾರೀ ಮಳೆ ಸಾಧ್ಯತೆ

Heavy Rain : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 28 ಗಂಟೆಯಲ್ಲಿ ಭಾರೀ ಮಳೆ ಸಾಧ್ಯತೆ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist