• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

Karnataka Lockdown: ಪೊಲೀಸರು ಸಂಯಮದಿಂದ ವರ್ತಿಸಬೇಕು, ಜನ ನಿಯಮ ಪಾಲಿಸಬೇಕು–ಹೈಕೋರ್ಟ್‌ ಸೂಚನೆ

Any Mind by Any Mind
May 12, 2021
in ಕರ್ನಾಟಕ
0
Karnataka Lockdown: ಪೊಲೀಸರು ಸಂಯಮದಿಂದ ವರ್ತಿಸಬೇಕು, ಜನ ನಿಯಮ ಪಾಲಿಸಬೇಕು–ಹೈಕೋರ್ಟ್‌ ಸೂಚನೆ
Share on WhatsAppShare on FacebookShare on Telegram

ADVERTISEMENT

ಲಾಕ್‌ಡೌನ್ ವೇಳೆ ಪೊಲೀಸರು ಅನಗತ್ಯವಾಗಿ ಸಾರ್ವಜನಿಕರ ಮೇಲೆ ಬಲಪ್ರಯೋಗ ಮಾಡಿದ ಹಿನ್ನೆಲೆ, ಕರ್ನಾಟಕ ಹೈಕೋರ್ಟ್‌ ಪೊಲೀಸ್‌ ಇಲಾಖೆಗೆ ಸೂಚನೆ ಕೊಟ್ಟಿದೆ. ಲಾಕ್‌ಡೌನ್‌ ವೇಳೆ ಪೊಲೀಸರು ನಾಗರೀಕರೊಂದಿಗೆ ಸೌಜನ್ಯ ಮತ್ತು ತಾಳ್ಮೆಯಿಂದ ವರ್ತಿಸಬೇಕು ಎಂದಿದೆ.

ಲಾಕ್ ಡೌನ್‌ ಯಶಸ್ವಿಯಗೊಳಿಸಲು ಸಾರ್ವಜನಿಕರ ಮೇಲೆ ಅನಗತ್ಯ ಬಲ ಪ್ರಯೋಗ ಮಾಡುವ ಅಗತ್ಯವಿಲ್ಲ ಎಂದು ರಾಜ್ಯ ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ.  ಈ ಬಗ್ಗೆ ಸರ್ಕಾರ ಪೊಲೀಸರಿಗೆ ನಿರ್ದೇಶಿಸಬೇಕೆಂದು ತಿಳಿಸಿದೆ.  ಸಾರ್ವಜನಿಕರು ಕೂಡ ಸರ್ಕಾರದ ನಿಯಮವನ್ನು ಪಾಲಿಸಬೇಕೆಂದಿದೆ.

ಕರೋನಾ ನಿಯಂತ್ರಣ ಮತ್ತು ಚಿಕಿತ್ಸೆಗೆ ಸಂಬಂಧಿಸಿದ ಹಲವು  ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸುವ ವೇಳೆ ಅರ್ಜಿದಾರರ ಪರ ವಕೀಲರು ಲಾಕ್‌ಡೌನ್‌ ಸಂದರ್ಭದಲ್ಲಿ ಪೊಲೀಸರು ಸಾರ್ವಜನಿಕರ ಮೇಲೆ ಅನಗತ್ಯವಾಗಿ ಬಲ ಪ್ರಯೋಗ ಮಾಡುತ್ತಿದ್ದಾರೆಂದು ಮುಖ್ಯ ನ್ಯಾಯಮೂರ್ತಿ ಎಎಸ್ ಓಕ ನೇತೃತ್ವದ ನ್ಯಾಯಪೀಠಕ್ಕೆ ತಿಳಿಸಿದ್ದರು.

 ಇದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯವು ಅಂತಿಮವಾಗಿ, ಲಾಕ್‌ಡೌನ್‌ ಸಮಯದಲ್ಲಿ ಪೊಲೀಸರು ಸಾರ್ವಜನಿಕರೊಂದಿಗೆ  ಸಂಯಮದಿಂದ ವರ್ತಿಸಬೇಕು, ಕೋವಿಡ್ ನಿಯಮ ಪಾಲಿಸುವುದರ ಮೂಲಕ ನಾಗರಿಕರು ಸಹಕರಿಸಬೇಕು  ಎಂದಿದೆ.‌

ಮೂಲ- NIE

Tags: Police must show restraint
Previous Post

ಆಮ್ಲಜನಕ ಹಂಚಿಕೆ: ಮತ್ತೆ ಕರ್ನಾಟಕಕ್ಕೆ ಅನ್ಯಾಯವೆಸಗಿದ ಕೇಂದ್ರ..!

Next Post

ಕಾರ್ಯಾಂಗ ಹಾಗೂ ನ್ಯಾಯಾಂಗದ ನಡುವಿನ ಸಂಘರ್ಷಕ್ಕೆ ಎಡೆ ಮಾಡಿಕೊಟ್ಟ ಚಾಮರಾಜನಗರ ಜಿಲ್ಲಾಸ್ಪತ್ರೆ ದುರಂತ

Related Posts

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!
Top Story

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

by ಪ್ರತಿಧ್ವನಿ
April 29, 2026
0

ಬೆಳಗಾವಿ : ಜನ ಸಮುದಾಯ ಎಷ್ಟೇ ಮುಂದುವರೆದರೂ, ತಂತ್ರಜ್ಷಾನ ದಿನದಿಂದ ದಿನಕ್ಕೆ ಬೆಳವಣಿಗೆ ಕಂಡರೂ ಅಲ್ಲದೆ ಕಾನೂನುಗಳು ಅದೆಷ್ಟೇ ಬಿಗಿಯಾದರೂ ಸಹ ಜನರ ಮನಸ್ಸುಗಳು, ಯೋಚನೆಗಳು ಮಾತ್ರ...

Read moreDetails
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
Next Post
ಕಾರ್ಯಾಂಗ ಹಾಗೂ ನ್ಯಾಯಾಂಗದ ನಡುವಿನ ಸಂಘರ್ಷಕ್ಕೆ ಎಡೆ ಮಾಡಿಕೊಟ್ಟ ಚಾಮರಾಜನಗರ ಜಿಲ್ಲಾಸ್ಪತ್ರೆ ದುರಂತ

ಕಾರ್ಯಾಂಗ ಹಾಗೂ ನ್ಯಾಯಾಂಗದ ನಡುವಿನ ಸಂಘರ್ಷಕ್ಕೆ ಎಡೆ ಮಾಡಿಕೊಟ್ಟ ಚಾಮರಾಜನಗರ ಜಿಲ್ಲಾಸ್ಪತ್ರೆ ದುರಂತ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!