Karnataka Lockdown: ಪೊಲೀಸರು ಸಂಯಮದಿಂದ ವರ್ತಿಸಬೇಕು, ಜನ ನಿಯಮ ಪಾಲಿಸಬೇಕು–ಹೈಕೋರ್ಟ್‌ ಸೂಚನೆ

ಲಾಕ್‌ಡೌನ್ ವೇಳೆ ಪೊಲೀಸರು ಅನಗತ್ಯವಾಗಿ ಸಾರ್ವಜನಿಕರ ಮೇಲೆ ಬಲಪ್ರಯೋಗ ಮಾಡಿದ ಹಿನ್ನೆಲೆ, ಕರ್ನಾಟಕ ಹೈಕೋರ್ಟ್‌ ಪೊಲೀಸ್‌ ಇಲಾಖೆಗೆ ಸೂಚನೆ ಕೊಟ್ಟಿದೆ. ಲಾಕ್‌ಡೌನ್‌ ವೇಳೆ ಪೊಲೀಸರು ನಾಗರೀಕರೊಂದಿಗೆ ಸೌಜನ್ಯ ಮತ್ತು ತಾಳ್ಮೆಯಿಂದ ವರ್ತಿಸಬೇಕು ಎಂದಿದೆ. ADVERTISEMENT ಲಾಕ್ ಡೌನ್‌ ಯಶಸ್ವಿಯಗೊಳಿಸಲು ಸಾರ್ವಜನಿಕರ ಮೇಲೆ ಅನಗತ್ಯ ಬಲ ಪ್ರಯೋಗ ಮಾಡುವ ಅಗತ್ಯವಿಲ್ಲ ಎಂದು ರಾಜ್ಯ ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ.  ಈ ಬಗ್ಗೆ ಸರ್ಕಾರ ಪೊಲೀಸರಿಗೆ ನಿರ್ದೇಶಿಸಬೇಕೆಂದು ತಿಳಿಸಿದೆ.  ಸಾರ್ವಜನಿಕರು ಕೂಡ ಸರ್ಕಾರದ ನಿಯಮವನ್ನು ಪಾಲಿಸಬೇಕೆಂದಿದೆ. ಕರೋನಾ ನಿಯಂತ್ರಣ ಮತ್ತು … Continue reading Karnataka Lockdown: ಪೊಲೀಸರು ಸಂಯಮದಿಂದ ವರ್ತಿಸಬೇಕು, ಜನ ನಿಯಮ ಪಾಲಿಸಬೇಕು–ಹೈಕೋರ್ಟ್‌ ಸೂಚನೆ