• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೀದರ್ ನಲ್ಲಿ ಅಕ್ರಮ ಗಾಂಜಾ ಬೆಳೆಯ ಮೇಲೆ ಪೊಲೀಸರ ರೇಡ್ :3 ಕೋಟಿಗೂ ಅಧಿಕ ಬೆಳೆ ನಾಶ!

ಪ್ರತಿಧ್ವನಿ by ಪ್ರತಿಧ್ವನಿ
October 6, 2024
in Top Story, ಇತರೆ / Others, ಕರ್ನಾಟಕ
0
ಬೀದರ್ ನಲ್ಲಿ ಅಕ್ರಮ ಗಾಂಜಾ ಬೆಳೆಯ ಮೇಲೆ ಪೊಲೀಸರ ರೇಡ್ :3 ಕೋಟಿಗೂ ಅಧಿಕ ಬೆಳೆ ನಾಶ!
Share on WhatsAppShare on FacebookShare on Telegram

ಬೀದರ್: ಹೊಲದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ರೈತನ ಜಮೀನಿನ ಮೇಲೆ ಪೊಲೀಸರು ದಾಳಿ ಮಾಡಿ ಸುಮಾರು ಮೂರು ಕೋಟಿಗೂ ಅಧಿಕ ಗಾಂಜಾ ಬೆಳೆಯನ್ನು ನಾಶಪಡಿಸಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಉಜಳಂಬ ಗ್ರಾಮದಲ್ಲಿ ನಡೆದಿದೆ.

ADVERTISEMENT

ಗಾಂಜಾ ಬೆಳೆದಿದ್ದ ರೈತನ ಜಮೀನಿನ ಮೇಲೆ ಪೊಲೀಸರ ದಾಳಿ ನಡೆಸಿದ್ದು, ಆರು ಅಡಿ ಉದ್ದದ ಸಾವಿರಕ್ಕೂ ಹೆಚ್ಚು ಗಾಂಜಾ ಹಸಿಗಳನ್ನು ರೈತ ಬೆಳೆದಿದ್ದ.

ಬಸವಕಲ್ಯಾಣ ತಾಲೂಕಿನ ಉಜಾಳಂಬ ಗ್ರಾಮದ ಬಳಿ ಪೊಲೀಸರು ದಾಳಿ ಮಾಡಿದ್ದಾರೆ.ಬೀದರ್ ಎಸ್ ಪಿ ಪ್ರದೀಪ್ ಗುಂಟೆ ನೇತೃತ್ವದಲ್ಲಿ ಈ ಒಂದು ರೆಡ್ ನಡೆದಿದೆ.

ಅಂದಾಜು ಮೂರು ಕೋಟಿಗೂ ಹೆಚ್ಚು ಮೌಲ್ಯದ ಗಾಂಜಾ ಗಿಡಗಳನ್ನು ನಾಶ ಮಾಡಿದ್ದಾರೆ. ಮಹಾರಾಷ್ಟ್ರದ ಮೂಲದ ಬಸವರಾಜ್ ಎಂಬುವರು ಗಾಂಜಾ ಬೆಳೆದಿದ್ದರು. ಬಸವಕಲ್ಯಾಣ ತಾಲೂಕಿನ ಮಂಟಾಳ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.

Tags: BIDAR NewsBIDAR SPMore than 3 crore crops destroyed!Police raid on illegal ganja crops
Previous Post

ʼಕಾಫಿ ದಸರಾʼ ಉದ್ಘಾಟನೆ | ಕಾಫಿ ಬೆಳೆಗಾರರಿಗೆ ನೆರವು : ಕೃಷಿ ಸಚಿವ ಚಲುವರಾಯಸ್ವಾಮಿ ಭರವಸೆ

Next Post

ಧ್ವನಿ ಇಲ್ಲದವರ ದನಿ: ವಿ.ಎಸ್.ಉಗ್ರಪ್ಪ: ಸಿ.ಎಂ.ಸಿದ್ದರಾಮಯ್ಯ

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post

ಧ್ವನಿ ಇಲ್ಲದವರ ದನಿ: ವಿ.ಎಸ್.ಉಗ್ರಪ್ಪ: ಸಿ.ಎಂ.ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!