• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೈಸೂರು ಗಲಭೆ ಕೇಸ್..ಉದಯಗಿರಿಗೆ ಪ್ರತಾಪ್ ಸಿಂಹ ಎಂಟ್ರಿ – ಸ್ಥಳದಿಂದ ಹೊರಡುವಂತೆ ಪೊಲೀಸ್ ಮನವಿ ! 

Chetan by Chetan
February 11, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮೈಸೂರು ಗಲಭೆ ಕೇಸ್..ಉದಯಗಿರಿಗೆ ಪ್ರತಾಪ್ ಸಿಂಹ ಎಂಟ್ರಿ –  ಸ್ಥಳದಿಂದ ಹೊರಡುವಂತೆ ಪೊಲೀಸ್ ಮನವಿ ! 
Share on WhatsAppShare on FacebookShare on Telegram

ಮೈಸೂರಿನ (Mysuru) ಉದಯಗಿರಿಯಲ್ಲಿ (Udayagiri) ನಿನ್ನೆ ಕ್ಷುಲ್ಲಕ ಕಾರಣಕ್ಕೆ ಎರಡು ಕೋಮುಗಳ ನಡುವೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿದೆ. ದೆಹಲಿಯಲ್ಲಿ (Delhi) ಬಿಜೆಪಿ (Bjp) ಗೆಲುವಿನ ಬಗ್ಗೆ ಅನ್ಯಕೋಮಿನ ಯುವಕ ಪೋಸ್ಟ್ ಮಾಡಿದ್ದ. ಇದೆ ಪೋಸ್ಟ್ ಗಲಾಟೆಗೆ ಕಾರಣವಾಗಿದೆ.ಹೀಗೆ ಸೋಷಿಯಲ್‌ ಮೀಡಿಯಾ (Social media) ಪೋಸ್ಟ್ ಮಾಡಿದ್ದಕ್ಕೆ ಗಲಾಟೆ ಆರಂಭವಾಗಿ, ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳು ವಾಹನಗಳನ್ನು ಜಖಂಗೊಳಿಸಿದ್ದರು. ಈ ವೇಳೆ ಕೆಲವರಿಗೆ ಗಾಯಗಳಾಗಿತ್ತು.

ADVERTISEMENT

ಈ ಪೋಸ್ಟ್ ವಿರುದ್ಧ ರೊಚ್ಚಿಗೆದ್ದ ಮತ್ತೊಂದು ಕೋಮಿನ ನೂರಾರು ಜನರು ಉದಯಗಿರಿಯ ಮುಖ್ಯರಸ್ತೆ ಹಾಗೂ ಪೊಲೀಸ್ ಠಾಣೆ ಮುಂದೆ ಗಲಾಟೆ ನಡೆಸಿದ್ರು. ತಕ್ಷಣ ಎಚ್ಚೆತ್ತ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡು ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಅಲ್ಲದೇ ಗಲಾಟೆಯನ್ನು ನಿಲ್ಲಿಸಲು ಫೈಯ‌ರ್ ಶೂಟ್ ಮಾಡಿ (Fire shoot), ಅಂದ್ರೆ ಗಾಳಿಯಲ್ಲಿ ಗುಂಡು ಹಾರಿಸಿ ಜನರನ್ನು ಚದುರಿಸಿದ್ದಾರೆ.

ಆ ನಂತರ ಇಂದು ಬೆಳಿಗ್ಗೆ ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆ ಬಳಿ ಬಂದ ಮಾಜಿ ಸಂಸದ ಪ್ರತಾಪ್ ಸಿಂಹ (Prathap simha) ಘಟನೆ ಬಗ್ಗೆ ಮಾಹಿತಿ ಕಲೆಹಾಕಲು ಮುಂದಾದಾಗ ಅವರನ್ನು ಕೂಡಲೇ ಸ್ಥಳದಿಂದ ತೆರಳುವಂತೆ ಡಿಸಿಪಿ ಮುತ್ತುರಾಜ್ ಮನವಿ ಮಾಡಿದ್ದಾರೆ.ಸದ್ಯ ಪರಿಸ್ಥಿತಿ ಸರಿಯಿಲ್ಲ..ಹೀಗಾಗಿ ನೀವು ಠಾಣೆ ಬಳಿ ಇರಬೇಡಿ ಎಂದು ಮನವಿ ಮಾಡಿ ಪ್ರತಾಪ್ ಸಿಂಹರನ್ನು ಅಲ್ಲಿಂದ ಕಾನೂನು ಸುವ್ಯವಸ್ಥೆ ಎಡಿಜಿಪಿ ಆ‌ರ್.ಹಿತೇಂದ್ರ ವಾಪಸ್ ಕಳುಹಿಸಿದ್ದಾರೆ.

Tags: ಉದಯಗಿರಿ ಗಲಭೆಕೋಮು ಗಲಭೆಗಾಳಿಯಲ್ಲಿ ಗುಂಡುಪ್ರತಾಪ್ ಸಿಂಹಮೈಸೂರು ಕೋಮು ಗಲಭೆಮೈಸೂರು ಗಲಭೆ
Previous Post

ಇನ್ವೆಸ್ಟ್ ಕರ್ನಾಟಕ ಉದ್ಘಾಟನೆ ಮಾಡಿದ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್

Next Post

ಮಕ್ಕಳ ಕೂದಲಿನ ಆರೈಕೆಗೆ, ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ .!

Related Posts

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..
Top Story

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

by ಪ್ರತಿಧ್ವನಿ
May 1, 2026
0

• ರಾಜ್ಯ ಸರ್ಕಾರದ ನೇತೃತ್ವದಲ್ಲಿನ ದೇಶದ ಮೊದಲ ಶ್ರೇಷ್ಠತಾ ಕೇಂದ್ರ • ಬಾಹ್ಯಾಕಾಶ ನಾವೀನ್ಯತೆಯ ರಾಷ್ಟ್ರೀಯ ಕೇಂದ್ರವಾಗಿ ಬಲಗೊಂಡ ಕರ್ನಾಟಕದ ಸ್ಥಾನ • ಕೃಷಿ, ಹವಾಮಾನ, ನೈಸರ್ಗಿಕ...

Read moreDetails
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
ಹೆದರಿಸಿ ಮಹಿಳೆಯರ ಮೇಲೆ ಎಗರುತ್ತಿದ್ದ ಕಾಮುಕ ಅಂದರ್‌ : ವಿವಾಹಿತರೇ ಈ ವಂಚಕನ ಟಾರ್ಗೆಟ್..!

ಹೆದರಿಸಿ ಮಹಿಳೆಯರ ಮೇಲೆ ಎಗರುತ್ತಿದ್ದ ಕಾಮುಕ ಅಂದರ್‌ : ವಿವಾಹಿತರೇ ಈ ವಂಚಕನ ಟಾರ್ಗೆಟ್..!

May 1, 2026
ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

May 1, 2026
Next Post
ಮಕ್ಕಳ ಕೂದಲಿನ ಆರೈಕೆಗೆ, ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ .!

ಮಕ್ಕಳ ಕೂದಲಿನ ಆರೈಕೆಗೆ, ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ .!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!