• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆಯನ್ನು ಅರ್ಧದಲ್ಲೇ ತಡೆದ ಪೊಲೀಸರು

ಪ್ರತಿಧ್ವನಿ by ಪ್ರತಿಧ್ವನಿ
June 13, 2022
in ಕರ್ನಾಟಕ, ರಾಜಕೀಯ
0
ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆಯನ್ನು ಅರ್ಧದಲ್ಲೇ ತಡೆದ ಪೊಲೀಸರು
Share on WhatsAppShare on FacebookShare on Telegram

ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಗೆ ಜಾರಿ ನಿರ್ದೇಶನಾಲಯವು ನ್ಯಾಷನಲ್ ಹೆರಾಲ್ಡ್‌ಗೆ ಸಂಬಂಧಿಸಿದಂತೆ ನಡೆದಿದ ಎನ್ನಲಾದ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದು. ಇದನ್ನು ಖಂಡಿಸಿ ದೇಶಾದ್ಯಂತ ಸೋಮವಾರ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ADVERTISEMENT

ಕರ್ನಾಟಕ ಕಾಂಗ್ರೆಸ್ ವತಿಯಿಂದ ಇಡಿ ಕಚೇರಿ ಮುತ್ತಿಗೆ ಕಾರ್ಯಕ್ರಮವನ್ನ ನಡೆಸಲಾಯಿತ್ತು. ಲಾಲ್‌ಬಾಗ್‌ ಮುಖ್ಯದ್ವಾರದಿಂದ ಶಾಂತಿನಗರದಲ್ಲಿರುವ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಲು ಕಾಂಗ್ರೆಸ್ ನಾಯಕರು ಯೋಜಿಸಿದ್ದರು.

ಈ ವೇಳೆ ಪ್ರತಿಭಟನಾ ಮೆರವಣಿಗೆಯನ್ನು ಪೊಲೀಸರು ಅರ್ಧದಲ್ಲೇ ತಡೆದರು ಈ ವೇಳೆ ಪೊಲೀಸರು ಹಾಗು ಪ್ರತಿಭಟನಾನಿರತರ ನಡುವೆ ಕೆಲಕಾಲ ವಾಗ್ವಾದವಾಯಿತ್ತು. ಈ ವೇಳೆ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದು ನಂತರ ಬಿಟ್ಟು ಕಳುಹಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

3 ಗಂಟೆ ವಿಚಾರಣೆ ಎದುರಿಸಿ ED ಕಚೇರಿಯಿಂದ ರಾಹುಲ್‌ ನಿರ್ಗಮನ : ಊಟದ ಬಳಿಕ ಮತ್ತೆ ವಿಚಾರಣೆ ಆರಂಭ!

Next Post

ಅಕ್ರಮ ಹಣ ವರ್ಗಾವಣೆ; 14 ದಿನ ನ್ಯಾಯಾಂಗ ವಶಕ್ಕೆ ಸತ್ಯೇಂದ್ರ ಜೈನ್

Related Posts

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..
Top Story

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

by ಪ್ರತಿಧ್ವನಿ
May 23, 2026
0

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ...

Read moreDetails
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

May 23, 2026
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
Next Post
ಅಕ್ರಮ ಹಣ ವರ್ಗಾವಣೆ; 14 ದಿನ ನ್ಯಾಯಾಂಗ ವಶಕ್ಕೆ ಸತ್ಯೇಂದ್ರ ಜೈನ್

ಅಕ್ರಮ ಹಣ ವರ್ಗಾವಣೆ; 14 ದಿನ ನ್ಯಾಯಾಂಗ ವಶಕ್ಕೆ ಸತ್ಯೇಂದ್ರ ಜೈನ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!