• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

7 ಕೋಟಿ ರಾಬರಿಯಲ್ಲಿ ಪೊಲೀಸಪ್ಪನ ಕೈವಾಡ..?

ಪ್ರತಿಧ್ವನಿ by ಪ್ರತಿಧ್ವನಿ
November 21, 2025
in ಇತರೆ / Others
0
7 ಕೋಟಿ ರಾಬರಿಯಲ್ಲಿ ಪೊಲೀಸಪ್ಪನ ಕೈವಾಡ..?
Share on WhatsAppShare on FacebookShare on Telegram

ಬೆಂಗಳೂರು: ನಗರದಲ್ಲಿ ಹಾಡಹಗಲೇ ನಡೆದ 7 ಕೋಟಿ ರೂ. ದರೋಡೆ ಹಿಂದೆ ಪೊಲೀಸ್ ಕಾನ್ಸ್ ಟೇಬಲ್ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆ ಆರೋಪಿತ ಕಾನ್ಸ್ ಟೇಬಲ್ ನನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ADVERTISEMENT

ಬುಧವಾರ ಮಧ್ಯಾಹ್ನ ಡೈರಿ ಸರ್ಕಲ್ ಬಳಿ ನಡೆದಿದ್ದ ಎಟಿಎಂ ವಾಹನದ ದರೋಡೆ ಸಂಬಂಧ ದಕ್ಷಿಣ ವಿಭಾಗ ಪೊಲೀಸರು ಒಟ್ಟು ಮೂವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅದರಲ್ಲಿ ಗೋವಿಂದಪುರ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಅಣ್ಣಪ್ಪ ನಾಯ್ಕ್ ಎಂಬಾತನನ್ನ ವಶಕ್ಕೆ ಪಡೆದಿದ್ದಾರೆ. ಸದ್ಯ ದರೋಡೆಗೆ ಈತನ ಮಾಸ್ಟರ್ ಮೈಂಡ್, ಈತನೇ ಹುಡುಗರನ್ನ ದರೋಡೆಗೆ ಸಿದ್ಧಪಡಿಸಿದ್ದ ಎನ್ನಲಾಗ್ತಿದೆ.

ಬೆಂಗಳೂರಲ್ಲಿ 7 ಕೋಟಿ ದರೋಡೆ​: ಕೊನೆಗೂ ಸಿಕ್ಕಿದ ಆರೋಪಿಗಳ ಸುಳಿವು - Kannada News |  Bengaluru 7 Crore Robbery, Information Suggests Accused Are in Tirupati |  TV9 Kannada

ಇನ್ನು ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ ಗ್ಯಾಂಗ್ ರೆಡಿ ಮಾಡಿದ್ದ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್, ದರೋಡೆ ಕುರಿತು ಪಕ್ಕಾ ತರಬೇತಿ ನೀಡಿದ್ದ. ಹೇಗೆ ರಾಬರಿ ಮಾಡಬೇಕು, ಹೇಗೆ ತಪ್ಪಿಸಿಕೊಳ್ಳಬೇಕೆಂದು ಟ್ರೈನಿಂಗ್ ಕೂಡ ಕೊಟ್ಟಿದ್ದನಂತೆ. ಪೊಲೀಸರು ಹೇಗೆ ಕೆಲಸ ಮಾಡುತ್ತಾರೆಂದು ಸಹ ತಿಳಿಸಿದ್ದರ ಎನ್ನಲಾಗಿದೆ. ಅದರಂತೆ ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ ತಂಡವೇ ದರೋಡೆ ಮಾಡಿದೆ. ಅಲ್ಲದೆ ಸಿಎಂಎಸ್ ಸೆಕ್ಯೂರಿಟಿ ಎಜೆನ್ಸಿಯ ಮಾಜಿ ಉದ್ಯೋಗಿಗಳು ದರೋಡೆಗೆ ಸಾಥ್ ಕೊಟ್ಟಿದ್ದು, ಕದ್ದ ಹಣವನ್ನು ಬೆಂಗಳೂರಲ್ಲಿಯೇ ಬಚ್ಚಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಹೀಗಾಗಿ ಈತನನ್ನ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

dk : ಡಿಕೆ ಟೀಮ್ ದೆಹಲಿಗೆ, ಖರ್ಗೆ ಬೆಂಗಳೂರಿಗೆ.. ರೋಚಕ ಘಟ್ಟ ತಲುಪಿದ ಕುರ್ಚಿ ಆಟ #pratidhvani

ಅತ್ತ ರಾಬರಿಗೆ ಬಳಸಿದ್ದ ಕಾರು ಆಂದ್ರದ ಚಿತ್ತೂರಿನಲ್ಲಿ ಪತ್ತೆಯಾಗಿದೆ‌‌. ಉ.ಪ್ರದೇಶ ನಂಬರ್ ಪ್ಲೇಟ್ ಬಳಸಿ ದರೋಡೆಕೋರರು ಇದೇ ಕಾರಿನಲ್ಲಿ ಎಸ್ಕೇಪ್ ಆಗಿದ್ದರು ಅನ್ನೋದು ಗೊತ್ತಾಗಿದೆ‌. ಆದರೆ ಚಿತ್ತೂರು ಮಾರ್ಗವಾಗಿ ತೆರಳುತ್ತಿದ್ದಾಗ ಪೊಲೀಸರ ವಶಕ್ಕೆ ಪಡೆದಿದ್ದು, ಹಣ ಮಾತ್ರ ಈ ಕಾರಿನಲ್ಲಿ ಪತ್ತೆಯಾಗಿಲ್ಲ.

 

Tags: bangalore atm robberybangalore policebangalore robbery case
Previous Post

ಸತೀಶ್ ಜಾರಕಿಹೊಳಿ ಮನೆಯಲ್ಲಿ ಸಿಎಂ ಬೆಂಬಲಿಗರ ಮಹತ್ವದ ಮೀಟಿಂಗ್

Next Post

ನವೆಂಬರ್ ಕ್ರಾಂತಿಯ ಕಾವು: ಕಾಂಗ್ರೆಸ್‌ನಲ್ಲಿ ತಂತ್ರ-ಪ್ರತಿತಂತ್ರ

Related Posts

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 
ಇತರೆ / Others

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

by ಪ್ರತಿಧ್ವನಿ
March 4, 2026
0

ಈ ತಿಂಗಳು ಯಾವೆಲ್ಲಾ ಫೋನ್‌ ಲಾಂಚ್‌ ಆಗಲಿವೆ, ಆಗಿವೆ ಅನ್ನೋದನ್ನು ನೋಡೋಣ.ಸ್ಯಾಮ್‌ಸಂಗ್ ಗ್ಯಾಲಕ್ಸಿ S26 ಸರಣಿಯಿಂದ ವಿವೋ V70 ಸರಣಿಯವರೆಗೆ, ಫೆಬ್ರವರಿ 2026 ರಲ್ಲಿ ಎಲ್ಲಾ ವಿಭಾಗಗಳಲ್ಲಿ...

Read moreDetails
ಪೋಕ್ಸೋ ಕೇಸ್‌ ದಾಖಲು : ಮಲ್ಲಿಕಾರ್ಜುನ ಮುತ್ಯಾ ಫಸ್ಟ್‌ ರಿಯಾಕ್ಷನ್‌ ಏನು..?

ಪೋಕ್ಸೋ ಕೇಸ್‌ ದಾಖಲು : ಮಲ್ಲಿಕಾರ್ಜುನ ಮುತ್ಯಾ ಫಸ್ಟ್‌ ರಿಯಾಕ್ಷನ್‌ ಏನು..?

February 26, 2026
ಪತ್ನಿಯನ್ನು ಉಸಿರುಗಟ್ಟಿಸಿ ಕೊಂ*ದ  ಪತಿ: ಕಾರಣ ಕೇಳಿದ ಜನ ಅಚ್ಚರಿ!

ಪತ್ನಿಯನ್ನು ಉಸಿರುಗಟ್ಟಿಸಿ ಕೊಂ*ದ  ಪತಿ: ಕಾರಣ ಕೇಳಿದ ಜನ ಅಚ್ಚರಿ!

February 18, 2026
ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

February 10, 2026
BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

February 6, 2026
Next Post
ನವೆಂಬರ್ ಕ್ರಾಂತಿಯ ಕಾವು: ಕಾಂಗ್ರೆಸ್‌ನಲ್ಲಿ ತಂತ್ರ-ಪ್ರತಿತಂತ್ರ

ನವೆಂಬರ್ ಕ್ರಾಂತಿಯ ಕಾವು: ಕಾಂಗ್ರೆಸ್‌ನಲ್ಲಿ ತಂತ್ರ-ಪ್ರತಿತಂತ್ರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada