• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಪ್ರಿಯಾಂಕ ಗಾಂಧಿಯೊಂದಿಗೆ ಸೆಲ್ಫಿ – ಮಹಿಳಾ ಪೊಲೀಸರ ವಿರುದ್ಧ ಕ್ರಮಕ್ಕೆ ಮುಂದಾದ ಯೋಗಿ ಸರ್ಕಾರ

Any Mind by Any Mind
October 21, 2021
in Uncategorized
0
ಪ್ರಿಯಾಂಕ ಗಾಂಧಿಯೊಂದಿಗೆ ಸೆಲ್ಫಿ – ಮಹಿಳಾ ಪೊಲೀಸರ ವಿರುದ್ಧ ಕ್ರಮಕ್ಕೆ ಮುಂದಾದ ಯೋಗಿ ಸರ್ಕಾರ
Share on WhatsAppShare on FacebookShare on Telegram

ಪ್ರಿಯಾಂಕ ಗಾಂಧಿ ಜೊತೆಗೆ ಸೆಲ್ಫಿ ತೆಗೆದುಕೊಂಡ ಮಹಿಳಾ ಪೊಲೀಸ್‌ ಅಧಿಕಾರಿಗಳ ವಿರುದ್ಧ ಯೋಗಿ ಸರ್ಕಾರ ಕ್ರಮಕ್ಕೆ ಮುಂದಾಗಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಮಹಿಳಾ ಪೊಲೀಸರ  ವಿರುದ್ಧ ಕ್ರಮಕ್ಕೆ ಮುಂದಾಗಿರುವುದನ್ನು ಖಂಡಿಸಿರುವ ಪ್ರಿಯಾಂಕ ಗಾಂಧಿ ʼನನ್ನೊಂದಿಗೆ ಸೆಲ್ಫಿ ತೆಗೆದುಕೊಳ್ಳುವುದು ಅಪರಾಧವಾದರೆ ನನಗೂ ಶಿಕ್ಷೆಯಾಗಬೇಕುʼ ಎಂದು ಟ್ವೀಟ್‌ ಮಾಡಿದ್ದಾರೆ.

ADVERTISEMENT

‘ನನ್ನೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಮಹಿಳಾ ಪೊಲೀಸರ ನಡೆಗೆ ಯೋಗಿ ಆದಿತ್ಯನಾಥ್ ಸಿಟ್ಟಾಗಿದ್ದಾರೆ ಎಂದು ಕೇಳಲ್ಪಟ್ಟೆ. ನನ್ನೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವುದು ಅಪರಾಧ ಎಂದಾದರೆ ಈ ಅಪರಾಧಕ್ಕೆ ನನ್ನನ್ನು ಶಿಕ್ಷೆಗೆ ಗುರಿಪಡಿಸಬೇಕು. ಈ ಮಹಿಳಾ ಪೊಲೀಸ್ ಅಧಿಕಾರಿಗಳ ಕರ್ತವ್ಯನಿಷ್ಠೆ ಮತ್ತು ಕಠಿಣ ಪರಿಶ್ರಮದ ಮೇಲೆ ಯಾರೂ ಅನುಮಾನಪಡಬಾರದು. ಕೇವಲ ನನ್ನೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ ಎಂಬ ಕಾರಣಕ್ಕೆ ಈ ಧೀರ ಮಹಿಳಾ ಪೊಲೀಸ್ ಅಧಿಕಾರಿಗಳ ವೃತ್ತಿ ಜೀವನವನ್ನು ಹಾಳು ಮಾಡುವುದು ಸರಿಯಲ್ಲ. ಯೋಗಿ ಅವರು ಶಿಕ್ಷೆ ನೀಡಲೇಬೇಕು ಎಂದು ನಿರ್ಧರಿಸಿದರೆ ನನಗೆ ನೀಡಲಿ..” ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್ ನಲ್ಲಿ ಹೇಳಿದ್ದಾರೆ.

खबर आ रही है कि इस तस्वीर से योगी जी इतने व्यथित हो गए कि इन महिला पुलिसकर्मियों पर कार्यवाही करना चाहते हैं।

अगर मेरे साथ तस्वीर लेना गुनाह है तो इसकी सजा भी मुझे मिले, इन कर्मठ और निष्ठावान पुलिसकर्मियों का कैरियर ख़राब करना सरकार को शोभा नहीं देता। pic.twitter.com/6wiGunRFEe

— Priyanka Gandhi Vadra (@priyankagandhi) October 20, 2021

ಉತ್ತರ ಪ್ರದೇಶ ಪೊಲೀಸ್ ಕಸ್ಟಡಿಯಲ್ಲಿ ಮೃತ ಪಟ್ಟ ಆಗ್ರಾ ಮೂಲದ ಕಾರ್ಮಿಕನ ಕುಟುಂಬವನ್ನು ಭೇಟಿ ಮಾಡಲು ಪ್ರಿಯಾಂಕ ತೆರಳಿದ್ದಾಗ ಉತ್ತರ ಪ್ರದೇಶ ಸರ್ಕಾರ ಅವರನ್ನು ತಡೆದಿತ್ತು.

ಬುಧವಾರ ಪ್ರಿಯಾಂಕಾ ಗಾಂಧಿ ಮೃತ ಕಾರ್ಮಿಕನ ಕುಟುಂಬಸ್ಥರನ್ನು ಭೇಟಿ ಮಾಡಲು ಆಗ್ರಾಕ್ಕೆ ತೆರಳುತ್ತಿದ್ದರು. ಈ ವೇಳೆ ಪ್ರಿಯಾಂಕಾ ಅವರಿಗೆ ಆಗ್ರಾಕ್ಕೆ ತೆರಳಲು ಪೊಲೀಸರು ಅನುಮತಿ ನಿರಾಕರಿಸಿದರು. ಅಲ್ಲದೇ ಮಾರ್ಗ ಮಧ್ಯೆಯೇ ಪ್ರಿಯಾಂಕಾ ಮತ್ತವರ ಬೆಂಬಲಿಗರನ್ನು ತಡೆದಿದ್ದರು.

ಈ ವೇಳೆ ಪ್ರಿಯಾಂಕಾ ಅವರನ್ನು ವಶಕ್ಕೆ ಪಡೆಯಲು ಬಂದಿದ್ದ ಕೆಲವು ಮಹಿಳಾ ಪೊಲೀಸ್ ಅಧಿಕಾರಿಗಳು, ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದರು. ಒಬ್ಬರಾದ ಮೇಲೆ ಒಬ್ಬರು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಪ್ರಿಯಾಂಕಾ ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ವಿಡೀಯೋ ಸಾಕಷ್ಟು ವೈರಲ್‌ ಆಗಿತ್ತು.

Priyanka Gandhi stopped yet again from visiting Agra by Uttar Pradesh Police. pic.twitter.com/cBBvGmIShk

— George Kurian (@GeorgekurianINC) October 20, 2021

ಮಹಿಳಾ ಪೊಲೀಸರು ಪ್ರಿಯಾಂಕ ಅವರೊಂದಿಗೆ ಸೆಲ್ಪಿ ತೆಗೆದುಕೊಳ್ಳುತ್ತಿರುವ ಚಿತ್ರ ವೈರಲ್ ಆಗುತ್ತಿದ್ದಂತೆ, ಮಹಿಳಾ ಪೊಲೀಸರ ವರ್ತನೆಯೂ ಪೊಲೀಸ್ ನಿಯಮಾವಳಿ ಉಲ್ಲಂಘನೆಯಾಗಿದೆಯೆ ಎಂದು ವಿಚಾರಿಸಲು ಕೇಂದ್ರೀಯ ವಿಭಾಗದ ಉಪ ಪೊಲೀಸ್‌ ಆಯುಕ್ತರಿಗೆ ಕೇಳಲಾಗಿದ್ದು, ಈ ವರದಿಯ ಆಧಾರಲ್ಲಿ ಮಹಿಳಾ ಪೊಲೀಸರ ವಿರುದ್ದ ಕ್ರಮ ಕೈಗೊಳ್ಳುವುದೋ ಬೇಡವೇ ಎಂದು ಆಯುಕ್ತರು ನಿರ್ಧರಿಸಲಿದ್ದಾರೆ ಎಂದು ವರದಿಯಾಗಿದೆ.

Previous Post

ಐತಿಹಾಸಿಕ ಮೈಲುಗಲ್ಲಿನ ಸಾಧಿಸಿದ ಭಾರತ, ದೇಶದಲ್ಲಿ 100 ಕೋಟಿ ಡೋಸ್ ಲಸಿಕೆ ವಿತರಣೆ ; ಕೆಂಪುಕೋಟೆಯಲ್ಲಿ ವಿಶ್ವದ ಅತಿ ದೊಡ್ಡ ರಾಷ್ಟ್ರ ಧ್ವಜ ಪ್ರದರ್ಶನ!

Next Post

ಬಸ್ಸು, ಶಾಲೆಯಷ್ಟೇ ಅಲ್ಲ, ಕುಡಿವ ನೀರಿನ ಕೊರತೆಯೂ ಉಂಟು: ಹೈದರಾಬಾದ್ ಕರ್ನಾಟಕದ ದಯನೀಯ ಸ್ಥಿತಿಗೆ ಯಾರು ಕಾರಣ?

Related Posts

ಎಐ ಬ್ಯಾಟ್ ಚಿಪ್ ಆರೋಪಕ್ಕೆ ವೈಭವ್ ಸೂರ್ಯವಂಶಿಯ ಖಡಕ್ ಉತ್ತರ ಇಲ್ಲಿದೆ
Uncategorized

ಎಕ್ಸಿಟ್ ಪೋಲ್ ಅಂಕಿಗಳಿಗೆ ಸವಾಲು ಹಾಕಿದ ಮಮತಾ ಬ್ಯಾನರ್ಜಿ ಹೇಳಿದ್ದೇನು ?

by ಪ್ರತಿಧ್ವನಿ
April 30, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಮತದಾನದ ನಂತರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರ ಹಾಗೂ ಎಕ್ಸಿಟ್...

Read moreDetails
ರವಿಬೆಳಗೆರೆ ವಿಚಾರದಲ್ಲಿ ಪ್ರತಾಪ್ ಸಿಂಹ ಕಿಡಿ: ಸಾಮಾಜಿಕ ವಲಯದಲ್ಲಿ ಭಾರಿ ಚರ್ಚೆ

ರವಿಬೆಳಗೆರೆ ವಿಚಾರದಲ್ಲಿ ಪ್ರತಾಪ್ ಸಿಂಹ ಕಿಡಿ: ಸಾಮಾಜಿಕ ವಲಯದಲ್ಲಿ ಭಾರಿ ಚರ್ಚೆ

April 29, 2026
ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

April 17, 2026
ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

April 17, 2026
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

April 16, 2026
Next Post
ಬಸ್ಸು, ಶಾಲೆಯಷ್ಟೇ ಅಲ್ಲ, ಕುಡಿವ ನೀರಿನ ಕೊರತೆಯೂ ಉಂಟು: ಹೈದರಾಬಾದ್ ಕರ್ನಾಟಕದ ದಯನೀಯ ಸ್ಥಿತಿಗೆ ಯಾರು ಕಾರಣ?

ಬಸ್ಸು, ಶಾಲೆಯಷ್ಟೇ ಅಲ್ಲ, ಕುಡಿವ ನೀರಿನ ಕೊರತೆಯೂ ಉಂಟು: ಹೈದರಾಬಾದ್ ಕರ್ನಾಟಕದ ದಯನೀಯ ಸ್ಥಿತಿಗೆ ಯಾರು ಕಾರಣ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada