ಕೋವಿಡ್ ದಾಳಿಯ ನಡುವೆ ಗ್ರಹಿಸಬೇಕಾದ ಕೆಲವು ನೀತಿಗಳು

ಯಾವುದೇ ಒಂದು ಮಾರಣಾಂತಿಕ ಸಾಂಕ್ರಾಮಿಕ ಮನುಕುಲವನ್ನು ಅಪ್ಪಳಿಸಿದಾಗ ಅದು ಬದುಕುಳಿದವರ ನಡುವೆ ಬಿಟ್ಟು ಹೋಗುವ ಹೆಜ್ಜೆ ಗುರುತುಗಳಿಗೆ ಇತಿಹಾಸವೇ ಸಾಕ್ಷಿಯಾಗಿ ನಿಲ್ಲುತ್ತದೆ. ಅಳಿದವರು ಗತಕಾಲದ ಭೀಕರತೆಯ ಕತೆ ಹೇಳುತ್ತಿರುವಂತೆ ನಮಗೆ ಭಾಸವಾಗುತ್ತದೆ. ಭಾರತದಲ್ಲಿ ಇಂದು ಕಾಡುತ್ತಿರುವ ಸಾಂಕ್ರಾಮಿಕವು ಮರೆಯಾದ ನಂತರದಲ್ಲಷ್ಟೇ ನಮಗೆ ಇಂದಿನ ವಾಸ್ತವತೆಗಳು ಎದುರಾಗುತ್ತವೆ. ಆದಾಗ್ಯೂ ಈ ಸುನಾಮಿಯಂತಹ ಪರಿಸ್ಥಿತಿಯ ನಡುವೆಯೂ ಪ್ರಸ್ತುತ ಸಂದರ್ಭದಲ್ಲಿ ಗಮನಿಸಬಹುದಾದ ಕೆಲವು ನೀತಿಗಳನ್ನು ಅನುಸರಿಸಿದ್ದಲ್ಲಿ ಬಹುಶಃ ಇಂದು ಕಾಣುತ್ತಿರುವ ಹಾನಿಯ ಪ್ರಮಾಣವನ್ನು ತಗ್ಗಿಸಬಹುದಿತ್ತು ಎಂಬ ಭಾವನೆ ಮೂಡಿದರೆ ಅಚ್ಚರಿಯೇನಿಲ್ಲ. ADVERTISEMENT … Continue reading ಕೋವಿಡ್ ದಾಳಿಯ ನಡುವೆ ಗ್ರಹಿಸಬೇಕಾದ ಕೆಲವು ನೀತಿಗಳು