ಮೈಸೂರಿನ ಮೇಯರ್‌ ಸದಸ್ಯತ್ವ ರದ್ದತಿ ಹಿನ್ನೆಲೆಯಲ್ಲೇ ಗರಿಗೆದರಿದ ರಾಜಕೀಯ ಚಟುವಟಿಕೆ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೊನಾ ಆತಂಕದ ಬೆನ್ನಲ್ಲೇ ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಚುನಾವಣೆಗೆ ತೆರೆಮರೆಯ ಕಸರತ್ತು ಶುರುವಾಗಿದ್ದು, ಮೂರು ಪಕ್ಷಗಳಲ್ಲೂ ರಾಜಕೀಯ ಚಟುವಟಿಕೆ ಶುರುವಾಗಿದೆ. ಕಳೆದ ಕೆಲವು ತಿಂಗಳ ಹಿಂದಷ್ಟೇ ಮೂರು ಪಕ್ಷಗಳ ಭಾರೀ ಪೈಪೋಟಿ ನಡುವೆ ನಡೆದಿದ್ದ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಮೈತ್ರಿಯೊಂದಿಗೆ ಜೆಡಿಎಸ್ ಪಾಲಿಕೆ ಸದಸ್ಯೆ ರುಕ್ಮಿಣಿ ಮಾದೇಗೌಡ ಅವರಿಗೆ ಮೇಯರ್ ಗದ್ದುಗೆ ಏರುವ ಅವಕಾಶ ಒಲಿದು ಬಂದಿತ್ತು.  ADVERTISEMENT ಇದೀಗ ರಾಜ್ಯ ಹೈ ಕೋರ್ಟ್ ಮೇಯರ್‌ ಅವರ … Continue reading ಮೈಸೂರಿನ ಮೇಯರ್‌ ಸದಸ್ಯತ್ವ ರದ್ದತಿ ಹಿನ್ನೆಲೆಯಲ್ಲೇ ಗರಿಗೆದರಿದ ರಾಜಕೀಯ ಚಟುವಟಿಕೆ