• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಪ್ರತಿಧ್ವನಿ by ಪ್ರತಿಧ್ವನಿ
May 12, 2026
in Top Story
0
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ
Share on WhatsAppShare on FacebookShare on Telegram

ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳ ನೌಕರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಭಾರೀ ಗುಡ್ ನ್ಯೂಸ್ ನೀಡಿದೆ. ಹಲವು ತಿಂಗಳುಗಳಿಂದ ಬಾಕಿ ಉಳಿದಿದ್ದ ವೇತನ ಹಿಂಬಾಕಿ ಪಾವತಿಗೆ ಸರ್ಕಾರ ಅಂತಿಮವಾಗಿ ಅನುಮೋದನೆ ನೀಡಿದ್ದು, ಒಟ್ಟು ₹1271 ಕೋಟಿ ಬಿಡುಗಡೆಗೆ ಆದೇಶ ಹೊರಡಿಸಿದೆ.

ADVERTISEMENT

ಸಾರಿಗೆ ನೌಕರರು ಕಳೆದ ಹಲವು ತಿಂಗಳುಗಳಿಂದ ಹಿಂಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ಸರ್ಕಾರದ ಮೇಲೆ ಒತ್ತಡ ಹೇರಿದ್ದರು. ಈ ಹಿನ್ನೆಲೆ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಮೊದಲ ಹಂತದಲ್ಲಿ ₹450 ಕೋಟಿ ಬಿಡುಗಡೆ ಮಾಡಲಾಗಿದೆ. 2021ರ ಜನವರಿ 1ರಿಂದ 2023ರ ಫೆಬ್ರವರಿ 28ರವರೆಗಿನ 26 ತಿಂಗಳ ವೇತನ ಹಿಂಬಾಕಿ ಮೊತ್ತವನ್ನು ಪಾವತಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಈ ನಿರ್ಧಾರದಿಂದ KSRTC, BMTC, NWKRTC ಹಾಗೂ KKRTC ನೌಕರರಿಗೆ ದೊಡ್ಡ ಮಟ್ಟದ ಆರ್ಥಿಕ ನೆರವು ದೊರೆಯಲಿದೆ.

ವೇತನ ಪರಿಷ್ಕರಣೆ ಹಾಗೂ ಬಾಕಿ ಹಣ ಬಿಡುಗಡೆ ವಿಚಾರವಾಗಿ ಹಲವು ಬಾರಿ ಪ್ರತಿಭಟನೆ ನಡೆಸಿದ್ದ ಸಾರಿಗೆ ನೌಕರರಿಗೆ ಇದೀಗ ಸರ್ಕಾರದ ಈ ಘೋಷಣೆ ಸಿಹಿಸುದ್ದಿಯಾಗಿ ಪರಿಣಮಿಸಿದೆ. ನೌಕರರ ಸಂಘಟನೆಗಳು ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದು, ಉಳಿದ ಮೊತ್ತವನ್ನೂ ಶೀಘ್ರ ಬಿಡುಗಡೆ ಮಾಡುವಂತೆ ಮನವಿ ಮಾಡಿವೆ.

Tags: #bjp#HumayunKabir#Murshidabad#PoliticalStir#ShubenduAdhikari#trendingnews#WestBengalPoliticsbreakingnewsIndiaPoliticsPoliticalControversyTMCWestbengal
Previous Post

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

Next Post

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

Related Posts

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!
Top Story

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

by ಪ್ರತಿಧ್ವನಿ
May 12, 2026
0

ದೇಶದಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆಯಾದ NEET ಕುರಿತು ಮತ್ತೊಮ್ಮೆ ಭಾರೀ ವಿವಾದ ಎದ್ದಿದೆ. ಮಹಾರಾಷ್ಟ್ರದ ನಾಶಿಕ್‌ನಲ್ಲಿ ನಡೆದಿರುವ ಘಟನೆ ಇದೀಗ ದೊಡ್ಡ ಮಟ್ಟದ ಪರೀಕ್ಷಾ ಹಗರಣದ...

Read moreDetails
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

May 12, 2026
ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

May 12, 2026
ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

May 12, 2026
Next Post
ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!