• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

ತಂಡದ ಬ್ಯಾಟಿಂಗ್ ವೈಫಲ್ಯ ಹಾಗೂ ಮಧ್ಯಮ ಓವರ್‌ಗಳಲ್ಲಿ ಆಟಗಾರರು ವಿಕೆಟ್‌ಗಳನ್ನು ಕಳೆದುಕೊಂಡಿರುವುದು ಸೋಲಿಗೆ ಮುಖ್ಯ ಕಾರಣ : ರಜತ್‌ ಪಾಟಿದಾರ್..

ಪ್ರತಿಧ್ವನಿ by ಪ್ರತಿಧ್ವನಿ
May 1, 2026
in Top Story, ಇದೀಗ, ಕ್ರೀಡೆ, ದೇಶ
0
ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!
Share on WhatsAppShare on FacebookShare on Telegram

ಅಹಮದಾಬಾದ್‌ : ಇಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯದಲ್ಲಿ ಆಲೌಟ್‌ ಆಗುವ ಮೂಲಕ ಆರ್‌ಸಿಬಿ ಹೀನಾಯ ಸೋಲು ಕಂಡಿದೆ. ಆರಂಭದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು. ಮೊದಲು ಬ್ಯಾಟಿಂಗ್ ಮಾಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು 19.2 ಓವರ್‌ಗಳಲ್ಲಿ 155 ರನ್‌ಗಳಿಗೆ ಆಲೌಟ್ ಆಯಿತು.

ADVERTISEMENT
Nikhil Kumaraswamy : ಚೇತನ್ ಅಹಿಂಸಾ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೀಗ್ಯಾಕಂದ್ರು..? #pratidhvani

ಈ ಟಾರ್ಗೆಟ್‌ ಬೆನ್ನಟ್ಟಿದ ಗುಜರಾತ್‌ ಟೈಟನ್ಸ್‌ ತಂಡವು ಕೇವಲ 15.5 ಓವರ್‌ಗೆ 6 ವಿಕೆಟ್‌ ನಷ್ಟಕ್ಕೆ 158 ರನ್‌ ಗಳಿಸುವ ಮೂಲಕ 4 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಬೆಂಗಳೂರಿನಲ್ಲಿ ಕಂಡ ಸೋಲಿಗೆ ಶುಭಮನ್‌ ಗಿಲ್‌ ಪಡೆ ಸೇಡು ತೀರಿಸಿಕೊಂಡಿದೆ.

ಬಳಿಕ ಮಾತನಾಡಿದ ಆರ್‌ಸಿಬಿ ನಾಯಕ ರಜತ್ ಪಾಟಿದಾರ್ (Rajat Patidar ) ತಮ್ಮ ತಂಡದ ಬ್ಯಾಟಿಂಗ್ ವೈಫಲ್ಯ ಹಾಗೂ ಮಧ್ಯಮ ಓವರ್‌ಗಳಲ್ಲಿ ಆಟಗಾರರು ವಿಕೆಟ್‌ಗಳನ್ನು ಕಳೆದುಕೊಂಡಿರುವುದು ಸೋಲಿಗೆ ಮುಖ್ಯ ಕಾರಣವಾಗಿದೆ ಎನ್ನುವ ಮೂಲಕ  ಆರ್‌ಸಿಬಿ ನಾಯಕ ಆಟಗಾರರ ಮೇಲೆ ಸ್ಪಷ್ಟವಾಗಿ ನಿರಾಶೆ ಹೊರಹಾಕಿದ್ದಾರೆ.

ಇದನ್ನೂ ಓದಿ : ಎಕ್ಸಿಟ್ ಪೋಲ್ ಅಂಕಿಗಳಿಗೆ ಸವಾಲು ಹಾಕಿದ ಮಮತಾ ಬ್ಯಾನರ್ಜಿ ಹೇಳಿದ್ದೇನು ?

ತಮ್ಮ ಬ್ಯಾಟ್ಸ್‌ಮನ್‌ಗಳನ್ನು ನೇರವಾಗಿ ದೂಷಿಸಿ, ತಂಡದ ಸ್ಕೋರ್‌ಬೋರ್ಡ್‌ನಲ್ಲಿ ನಿಗದಿಪಡಿಸಿದ ಗುರಿ ತಂಡದ ಗೆಲುವಿಗೆ ಸಾಲಲಿಲ್ಲ. ಸ್ಕೋರ್ ಸಾಕಾಗಲಿಲ್ಲ. ನಾವು ಪಂದ್ಯವನ್ನು 16 ನೇ ಓವರ್‌ಗೆ ಎಳೆದುಕೊಂಡು ಹೋಗುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಪಾಟಿದಾರ್‌ ಹೇಳಿದ್ದಾರೆ. ಇಂತಹ ನಿರ್ಣಾಯಕ ಸಮಯದಲ್ಲಿ  ವಿಕೆಟ್‌ಗಳನ್ನು ಕಳೆದುಕೊಳ್ಳುತ್ತಲೇ ಇದ್ದರೆ, ಯಾವುದೇ ಸ್ಕೋರ್ ರಕ್ಷಿಸುವುದು ಕಷ್ಟಕರವಾಗುತ್ತದೆ ಎಂದು ಆರ್‌ಸಿಬಿ ನಾಯಕ ಬೇಸರ ವ್ಯಕ್ತಪಡಿಸಿದ್ದಾರೆ.

Tags: Cricket NewsgtGujarat Ahmedabad StadiumGujarat TitansIPL 2026PratidhvaniRajat PatidarRCBRoyal Challengers BengloreShubhman Gillsports newsVirat Kohli
Previous Post

ಪಶ್ಚಿಮ ಬಂಗಾಳದಲ್ಲಿ ಮತದಾನ ಗೊಂದಲ: ಇವಿಎಂ ತೊಂದರೆ ಆರೋಪ, ಮರುಮತದಾನ ಚಿಂತನೆ

Next Post

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

Related Posts

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?
Top Story

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

by ಪ್ರತಿಧ್ವನಿ
May 13, 2026
0

 ಬೆಂಗಳೂರು :  ನಗರದ ಇತಿಹಾಸದಲ್ಲಿ ಈವರೆಗೆ ಯಾರೂ ಇಂತಹ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಂಡಿಲ್ಲ. ನಮ್ಮ ಬೆಂಗಳೂರಿನ 23 ಲಕ್ಷ ಮನೆಗಳ ಆಸ್ತಿಗಳನ್ನು ಅಧಿಕೃತಗೊಳಿಸಿ, ಹಕ್ಕು ಪತ್ರಗಳನ್ನು ಜನರ...

Read moreDetails
ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

May 13, 2026
Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

May 13, 2026
ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

May 12, 2026
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
Next Post
ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada