• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿಶೇಷ

ಜನಮೆಚ್ಚಿದ “ಜಡ್ಜ್ ಮೆಂಟ್” ಗೆ ಯಶಸ್ವಿ ಏಳನೇ ವಾರ” .

ಪ್ರತಿಧ್ವನಿ by ಪ್ರತಿಧ್ವನಿ
July 7, 2024
in ವಿಶೇಷ, ಶೋಧ, ಸಿನಿಮಾ
0
ಜನಮೆಚ್ಚಿದ “ಜಡ್ಜ್ ಮೆಂಟ್” ಗೆ ಯಶಸ್ವಿ ಏಳನೇ ವಾರ” .
Share on WhatsAppShare on FacebookShare on Telegram

G9 communication media & entertainment ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಕ್ರೇಜಿಸ್ಟಾರ್ ವಿ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ, ಗುರುರಾಜ್ ಕುಲಕರ್ಣಿ ನಾಡಗೌಡ ನಿರ್ದೇಶನದ “ದ ಜಡ್ಜ್ ಮೆಂಟ್” ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಚಿತ್ರ ಏಳನೇ ವಾರಕ್ಕೆ ಕಾಲಿಟ್ಟಿದೆ.

ADVERTISEMENT

ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಚಿತ್ರಗಳು ಯಶಸ್ವಿಯಾಗುತ್ತದೆ ಎಂಬ ಮಾತಿಗೆ “ದಿ ಜಡ್ಜ್ ಮೆಂಟ್” ಚಿತ್ರ ಉದಾಹರಣೆಯಾಗಿದೆ. ಅದ್ದೂರಿ ತಾರಾಬಳಗದಲ್ಲಿ ಮೂಡಿಬಂದ ಈ ಚಿತ್ರವನ್ನು ಪ್ರೇಕ್ಷಕರು ಮುಕ್ತಕಂಠದಿಂದ ಶ್ಲಾಘಿಸುತ್ತಿದ್ದಾರೆ. ಬಿಡುಗಡೆಯಾಗಿ ಏಳನೇ ವಾರದಲ್ಲೂ ಕರ್ನಾಟಕದ ಕೆಲವು ಚಿತ್ರಮಂದಿರಗಳಲ್ಲಿ ಪ್ರದರ್ಶನವಾಗುತ್ತಿರುವ ಈ ಚಿತ್ರವನ್ನು ಈಗಲೂ ಪ್ರೇಕ್ಷಕರು ಕುಟುಂಬ ಸಮೇತ ಬಂದು ನೋಡುತ್ತಿರುವುದು ಖುಷಿಯ ವಿಚಾರ. ಚಿತ್ರವನ್ನು ಯಶಸ್ವಿಗೊಳಿಸಿದ ಚಿತ್ರತಂಡಕ್ಕೆ ಹಾಗೂ ಪ್ರೇಕ್ಷಕರಿಗೆ ನಿರ್ದೇಶಕ ಗುರುರಾಜ್ ಕುಲಕರ್ಣಿ ಧನ್ಯವಾದ ತಿಳಿಸಿದ್ದಾರೆ.

ಕ್ರೇಜಿಸ್ಟಾರ್ ರವಿಚಂದ್ರನ್, ಲಕ್ಷ್ಮೀ ಗೋಪಾಲಸ್ವಾಮಿ, ದಿಗಂತ್, ಧನ್ಯ ರಾಮಕುಮಾರ್, ಮೇಘನಾ ಗಾಂವ್ಕರ್, ರವಿಶಂಕರ್ ಗೌಡ, ರಾಜೇಂದ್ರ ಕಾರಂತ್, ಕೃಷ್ಣ ಹೆಬ್ಬಾಳೆ, ರೇಖಾ ಕೂಡ್ಲಗಿ, ನವಿಲ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ ಹಾಗೂ ಕೆಂಪರಾಜ್ ಅವರ ಸಂಕಲನವಿರುವ ಈ ಚಿತ್ರವನ್ನು ಗುರುರಾಜ್ ಕುಲಕರ್ಣಿ(ನಾಡಗೌಡ), ಶರದ್ ನಾಡಗೌಡ, ವಿಶ್ವನಾಥ್ ಗುಪ್ತ, ರಾಮು ರಾಯಚೂರು, ರಾಜಶೇಖರ ಪಾಟೀಲ್, ಪ್ರತಿಮಾ ಬಿರಾದಾರ್ ನಿರ್ಮಿಸಿದ್ದಾರೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'
Previous Post

ಕುಮಾರಸ್ವಾಮಿ ಅವರು ಕೆಲಸ ಮಾಡಿಲ್ಲ ಎನ್ನುವುದಕ್ಕೆ ಚನ್ನಪಟ್ಟಣದಲ್ಲಿ ಬಂದಿರುವ 10 ಸಾವಿರ ಅರ್ಜಿಗಳೇ ಸಾಕ್ಷಿ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

Next Post

ನಕಲಿ ಎನ್‌ ಕೌಂಟರ್‌ ; ಜೆಕೆ ಪೋಲೀಸ್‌ ಅಧಿಕಾರಿಗೆ ವರ್ಷ ನಂತರ ಜಾಮೀನು

Related Posts

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು
Top Story

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

by ಪ್ರತಿಧ್ವನಿ
April 20, 2026
0

ವಿಶೇಷ ಲೇಖನ : ನಾ ದಿವಾಕರ ( ಸಂವಾದ ಮಾಸಪತ್ರಿಕೆಯ ಏಪ್ರಿಲ್ 2026 ರ ಅಂಬೇಡ್ಕರ್ ವಿಶೇಷ ಸಂಚಿಕೆಗೆ ಬರೆದ ಲೇಖನ ) ಭಾಗ 2 ಹಕ್ಕು...

Read moreDetails
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
ಸುಡುವುದಿಲ್ಲ, ಹೂಳುವುದಿಲ್ಲ… ಈ ಗ್ರಾಮದ ವಿಚಿತ್ರ ಅಂತ್ಯಕ್ರಿಯೆ ಪದ್ಧತಿ!

ಸುಡುವುದಿಲ್ಲ, ಹೂಳುವುದಿಲ್ಲ… ಈ ಗ್ರಾಮದ ವಿಚಿತ್ರ ಅಂತ್ಯಕ್ರಿಯೆ ಪದ್ಧತಿ!

April 15, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
Next Post
ನಕಲಿ ಎನ್‌ ಕೌಂಟರ್‌ ; ಜೆಕೆ ಪೋಲೀಸ್‌ ಅಧಿಕಾರಿಗೆ ವರ್ಷ ನಂತರ ಜಾಮೀನು

ನಕಲಿ ಎನ್‌ ಕೌಂಟರ್‌ ; ಜೆಕೆ ಪೋಲೀಸ್‌ ಅಧಿಕಾರಿಗೆ ವರ್ಷ ನಂತರ ಜಾಮೀನು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada