• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಾಸಕ ಮುನಿರತ್ನ ವಿರುದ್ಧ ಪೋಸ್ಟರ್‌ ಪಾಲಿಟಿಕ್ಸ್‌: 10 ಸಾವಿರ ಕೋಟಿ ರೂ. ಎಲ್ಲಿ? ಎಂದು ಪ್ರಶ್ನೆ

Any Mind by Any Mind
December 8, 2022
in Top Story, ರಾಜಕೀಯ
0
ಶಾಸಕ ಮುನಿರತ್ನ ವಿರುದ್ಧ ಪೋಸ್ಟರ್‌ ಪಾಲಿಟಿಕ್ಸ್‌: 10 ಸಾವಿರ ಕೋಟಿ ರೂ. ಎಲ್ಲಿ? ಎಂದು ಪ್ರಶ್ನೆ
Share on WhatsAppShare on FacebookShare on Telegram

ಶಾಸಕ ಮುನಿರತ್ನ ವಿರುದ್ಧದ ಬರಹಗಳಿರುವ ಪೋಸ್ಟರ್‌ಗಳು ಕ್ಷೇತ್ರದೆಲ್ಲೆಡೆ ದಿಢೀರನೆ ಕಾಣಿಸಿದ್ದು, ಆರ್.ಆರ್.ನಗರಕ್ಕೆ ಮಂಜೂರಾಗಿದ್ದ 10 ಸಾವಿರ ಕೋಟಿ ರೂ. ಎಲ್ಲಿ ಹೋಯ್ತು?

ADVERTISEMENT

ಮುಂಬರುವ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ತಯಾರಿ ಆರಂಭಿಸುತ್ತಿರುವ ಬೆನ್ನಲ್ಲೇ ಬೆಂಗಳೂರಿನ ಆರ್‌.ಆರ್‌. ನಗರದಲ್ಲಿ ಪೋಸ್ಟರ್‌ ಪಾಲಿಟಿಕ್ಸ್‌ ಶುರುವಾಗಿದೆ.

ಸ್ಥಳೀಯ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಬರಹಗಳಿರುವ ಪೋಸ್ಟರ್‌ಗಳು ಕ್ಷೇತ್ರದೆಲ್ಲೆಡೆ ದಿಢೀರನೆ ಕಾಣಿಸಿದ್ದು, ಆರ್.ಆರ್.ನಗರಕ್ಕೆ ಮಂಜೂರಾಗಿದ್ದ 10 ಸಾವಿರ ಕೋಟಿ ರೂ. ಎಲ್ಲಿ ಹೋಯ್ತು? ಎಂದು ಪೋಸ್ಟರ್‌ನಲ್ಲಿ ಪ್ರಶ್ನೆ ಮಾಡಲಾಗಿದೆ. ಈ ಪೋಸ್ಟರ್‌ಗಳಲ್ಲಿ ನೊಂದ ಗುತ್ತಿಗೆದಾರರು ಪ್ರಾಯೋಜಿಸುವ “Guess & Win Contest” ಎಂಬ ತಲೆಬರಹವನ್ನ ಸಹ ಹಾಕಲಾಗಿದೆ.

ಶಾಸಕ ಮುನಿರತ್ನ ಅವರು 2013ರಿಂದ ಇಲ್ಲಿಯವರೆಗೆ 10 ಸಾವಿರ ಕೋಟಿ ರೂ.ಗಳನ್ನು ಮಂಜೂರು ಮಾಡಿಸಿಕೊಂಡಿದ್ದಾರೆ. ಆದರೆ ಕ್ಷೇತ್ರದಲ್ಲಿ ರಸ್ತೆ, ಪಾರ್ಕ್, ಕೆರೆಗೆ ವಿನಿಯಯೋಗಿಸಿರುವುದು 2 ರಿಂದ 3 ಸಾವಿರ ಕೋಟಿ ರೂ. ಮಾತ್ರ. ಹಾಗಾದರೆ ಉಳಿದ ಹಣ ಎಲ್ಲಿ ಹೋಯ್ತು? ಊಹಿಸಿ ಎಂದು ಪೋಸ್ಟರ್‌ನಲ್ಲಿ ಪ್ರಶ್ನಿಸಲಾಗಿದೆ.

ಅಲ್ಲದೇ 10 ಸಾವಿರ ಕೋಟಿ ರೂ. ಕಾಮಗಾರಿ ತೋರಿಸುವುದಾದರೆ ಕರೆ ಮಾಡಿ ಅತ್ಯಾಕರ್ಷಕ ಉಡುಗೊರೆ ಗೆಲ್ಲಿ ಎಂದು 8447704040 ಮೊಬೈಲ್‌ ನಂಬರ್‌ಗೆ ಕಾಲ್ ಮಾಡಿ ಎಂದು ಪೋಸ್ಟರ್‌ನಲ್ಲಿ ಹಾಕಲಾಗಿದೆ. ಈ ಪೋಸ್ಟರ್‌ಗಳನ್ನ ಮುನಿರತ್ನಂ ಅವರ ಕಚೇರಿ ಸೇರಿದಂತೆ, ಆರ್.ಆರ್. ನಗರದ ಮುಖ್ಯದ್ವಾರ, ಬಸ್ ನಿಲ್ದಾಣಗಳಲ್ಲಿ ಅಂಟಿಸಲಾಗಿದೆ.

Tags: "Guess & Win Contestಆರ್.ಆರ್. ನಗರಪೋಸ್ಟರ್‌ ಪಾಲಿಟಿಕ್ಸ್‌ವಿಧಾನಸಭಾ ಚುನಾವಣೆಶಾಸಕ ಮುನಿರತ್ನ
Previous Post

ಗಾಯದ ನಡುವೆಯೂ ಹೋರಾಟ; ಅಭಿಮಾನಿಗಳ ಮನ ಗೆದ್ದ ರೋಹಿತ್ ಶರ್ಮಾ

Next Post

ಗುಜರಾತ್‌ ಫಲಿತಾಂಶ ಕರ್ನಾಟಕದ ಮೇಲೆ ಪ್ರಭಾವ ಬೀರಲ್ಲ : ಸಿದ್ದರಾಮಯ್ಯ

Related Posts

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 
Top Story

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

by ಪ್ರತಿಧ್ವನಿ
April 16, 2026
0

ಬಹುಕೋಟಿ ರೂಪಾಯಿ ಸಾಲ ವಂಚನೆ ಪ್ರಕರಣದಲ್ಲಿ  ಇಡಿ ಮಹತ್ವದ ಕ್ರಮ ಕೈಗೊಂಡಿದ್ದು, ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ ಐದು ದಿನಗಳ ಕಸ್ಟಡಿಯನ್ನು ನ್ಯಾಯಾಲಯ ಮಂಜೂರು ಮಾಡಿದೆ.ಈ...

Read moreDetails
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
Next Post
ಬೆಳಗಾವಿ ಗಡಿ ವಿವಾದ; ಸರ್ವ ಪಕ್ಷ ಸಭೆ ನಡೆಸುವಂತೆ ಆಗ್ರಹಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಗುಜರಾತ್‌ ಫಲಿತಾಂಶ ಕರ್ನಾಟಕದ ಮೇಲೆ ಪ್ರಭಾವ ಬೀರಲ್ಲ : ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!