• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಸ್ತೆ ಗುಂಡಿ ಮುಚ್ಚದ ಬಿಬಿಎಂಪಿಗೆ ‘ಹೈ’ ತರಾಟೆ : ಕಾರ್ಯಾದೇಶ ನೀಡದಿದ್ದರೆ ಚೀಫ್ ಕಮೀಷನರ್ ಗೆ ಅಮಾನತು ಎಚ್ಚರಿಕೆ!

Any Mind by Any Mind
June 28, 2022
in ಕರ್ನಾಟಕ
0
ರಸ್ತೆ ಗುಂಡಿ ಮುಚ್ಚದ ಬಿಬಿಎಂಪಿಗೆ ‘ಹೈ’ ತರಾಟೆ : ಕಾರ್ಯಾದೇಶ ನೀಡದಿದ್ದರೆ ಚೀಫ್ ಕಮೀಷನರ್ ಗೆ ಅಮಾನತು ಎಚ್ಚರಿಕೆ!
Share on WhatsAppShare on FacebookShare on Telegram

ADVERTISEMENT

ಹಲವು ಬಾರಿ ರಸ್ತೆ ಗುಂಡಿ ಮುಚ್ಚುವ ವಿಚಾರವಾಗಿ ಬಿಬಿಎಂಪಿ ಅಧಿಕಾರಿಗಳಿಗೆ ಕಿವಿ ಹಿಂಡಿರುವ ಹೈ ಕೋರ್ಟ್ ಇದೀಗ ಮತ್ತೊಮ್ಮೆ ಖಡಕ್ ಆಗಿ ತರಾಟೆಗೆ ತೆಗೆದುಕೊಂಡಿದೆ. ಈಗಾಗಲೇ ಬೆಂಗಳೂರಿನಲ್ಲಿರುವ ರಸ್ತೆ ಗುಂಡಿಗಳ ಎಣಿಕೆ ಮಾಡಿ ವರದಿ ಸಲ್ಲಿಸುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರೂ ಪಾಲಿಕೆ ಸಮರ್ಪಕ ರೀತಿಯಲ್ಲಿ ವರದಿ ಸಲ್ಲಿಸರಲಿಲ್ಲ. ಅಲ್ಲದೆ ರಸ್ತೆ ಗುಂಡಿ ಮುಚ್ಚಲು ಟ್ರಾಫಿಕ್ ಪೊಲೀಸರ ಸಹಾಯ ಪಡೆದುಕೊಂಡರೂ ರಸ್ತೆ ಗುಂಡಿ ಮುಕ್ತ ಮಾಡಲು ಬಿಬಿಎಂಪಿಗೆ ಸಾಧ್ಯವಾಗಲಿಲ್ಲ. ಹೀಗಾಗಿ ಇದೀಗ ಇಂದು CJ ರಿತುರಾಜ್ ಆವಸ್ತಿರವರನ್ನು ಒಳಗೊಂಡ ವಿಭಾಗೀಯ ಪೀಠ ತೀವ್ರತರವಾಗಿ ಬಿಬಿಎಂಪಿ ಮುಖ್ಯ ಆಯುಕ್ಯ ತುಷಾರ್ ಗಿರಿನಾಥ್ ಸೇರಿದಂತೆ ರಸ್ತೆ ಹಾಗೂ ಮೂಲಭೂತ ಸೌಕರ್ಯ ವಿಭಾಗದ ಚೀಫ್ ಇಂಜಿನಿಯರ್ ಪ್ರಹ್ಲಾದ್ ರನ್ನು ತರಾಟೆಗೆ ತೆಗೆದುಕೊಂಡಿದೆ.

ವಿಚಾರಣೆ ವೇಳೆ ಬಿಬಿಎಂಪಿಗೆ CJ ತರಾಟೆ.!!

ಬಿಬಿಎಂಪಿ ಗೆ ಹೈಕೋರ್ಟ್ ವಿಭಾಗೀಯ ಪೀಠ ತರಾಟೆ ಬಿಬಿಎಂಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ರಸ್ತೆ ಮುಚ್ಚುವ ಕಾಮಗಾರಿ ಸಂಬಂಧಪಟ್ಟ ತಂತ್ರಜ್ಞರಿಗೆ ವಹಿಸುವ ಎಚ್ಚರಿಕೆಯನ್ನು ನೀಡಿದೆ. ನ್ಯಾಯಪೀಠದ ತಾಳ್ಮೆಯನ್ನು ಬಿಬಿಎಂಪಿ ಅಧಿಕಾರಿಗಳು ಹೆಚ್ಚು ಪರೀಕ್ಷಿಸಬಾರದು. ಇದು ಹೀಗೆ ಮುಂದುವರೆದರೆ ಬಿಬಿಎಂಪಿ ಮುಖ್ಯ ಆಯುಕ್ತರ ಅಮಾನತಿಗೆ ಆದೇಶಿಸಲಾಗುವುದು. ನಿಮ್ಮ ಚೀಫ್ ಇಂಜಿನಿಯರ್, ಅಧಿಕಾರಿಗಳು ಅಸಮರ್ಥರಿದ್ದಾರೆ ಎಂದು ವಿಭಾಗೀಯ ನ್ಯಾಯಪೀಠ ಪಾಲಿಕೆಯನ್ನು ತೀವ್ರತರದ ತರಾಟೆಗೆ ತೆಗೆದುಕೊಂಡಿದೆ.

ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ರ ವಿಭಾಗೀಯ ಪೀಠ ಇಂದು ರಸ್ತೆಗುಂಡಿ ಬಗ್ಗೆ ವಿಚಾರಣೆ ತೆಗೆದಿದ್ದು, ಪಾಲಿಕೆ‌ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದೆ. ಅಲ್ಲದೆ ಜೂನ್ 30 ರಂದು ಬಿಬಿಎಂಪಿ ಮುಖ್ಯ ಆಯುಕ್ತರು ನ್ಯಾಯಾಲಯದ ಮುಂದೆ ಖುದ್ದು ಹಾಜರಾಗಬೇಕು. ಜೊತೆಗೆ ಬಿಬಿಎಂಪಿ ಚೀಫ್ ಇಂಜಿನಿಯರ್ ಕೂಡ ನ್ಯಾಯಾಲಯಕ್ಕೆ ಆಗಮಿಸಬೇಕು ಎಂದು ಹೇಳಿದೆ. ಬಿಬಿಎಂಪಿಗೆ ಕೊನೆಯ ಅವಕಾಶ ನೀಡುತ್ತಿದ್ದೇವೆ.‌ ಆದೇಶ ಪಾಲಿಸದಿದ್ದರೆ ಪರಿಣಾಮ ಎದುರಿಸಲು ಸಿದ್ಧರಾಗಿ. ಪಾಲಿಕೆ ಕಚೇರಿಯಲ್ಲಿ ಆರಾಮವಾಗಿ ಕೂರಲು ಬಿಡುವುದಿಲ್ಲ. ಜೂನ್ 30 ರಂದು ಕಾರ್ಯಾದೇಶ, ಸರ್ವೆ ವರದಿ ಸಲ್ಲಿಸಲು ಅಂತಿಮ ಗಡುವು ನೀಡಿ ನ್ಯಾಯಾಲಯ ತಾಕೀತು ಮಾಡಿದೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

BDA ಜೆಸಿಬಿ ಕಾರ್ಯಾಚರಣೆ : 100 ಕೋಟಿ ಮೌಲ್ಯದ BDA ಆಸ್ತಿ ವಶ!

Next Post

ರಿಲಯನ್ಸ್‌ ಜಿಯೊದಿಂದ ಹೊರನಡೆದ ಮುಖೇಶ್‌ ಅಂಬಾನಿ; ಪುತ್ರ ಆಕಾಶ್‌ ಮುಖ್ಯಸ್ಥ!

Related Posts

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ
ಕರ್ನಾಟಕ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

by ಪ್ರತಿಧ್ವನಿ
April 9, 2026
0

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಈ ಬಾರಿ ರಾಜ್ಯವು...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ರಿಲಯನ್ಸ್‌ ಜಿಯೊದಿಂದ ಹೊರನಡೆದ ಮುಖೇಶ್‌ ಅಂಬಾನಿ; ಪುತ್ರ ಆಕಾಶ್‌ ಮುಖ್ಯಸ್ಥ!

ರಿಲಯನ್ಸ್‌ ಜಿಯೊದಿಂದ ಹೊರನಡೆದ ಮುಖೇಶ್‌ ಅಂಬಾನಿ; ಪುತ್ರ ಆಕಾಶ್‌ ಮುಖ್ಯಸ್ಥ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada