• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪವರ್ ಸೆಂಟರ್ ಆಗಿ ಬದಲಾಯ್ತ ಆದಿಚುಂಚನಗಿರಿ ಮಠ ?! ಬಿಜೆಪಿ ಅಭ್ಯರ್ಥಿಗಳ ಸಾಲು ಸಾಲು ಭೇಟಿ ! 

ಪ್ರತಿಧ್ವನಿ by ಪ್ರತಿಧ್ವನಿ
April 10, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಪವರ್ ಸೆಂಟರ್ ಆಗಿ ಬದಲಾಯ್ತ ಆದಿಚುಂಚನಗಿರಿ ಮಠ ?! ಬಿಜೆಪಿ ಅಭ್ಯರ್ಥಿಗಳ ಸಾಲು ಸಾಲು ಭೇಟಿ ! 
Share on WhatsAppShare on FacebookShare on Telegram

ನಾಮ ಪತ್ರಿಕೆ(Nominations )ಸಲ್ಲಿಕೆ ಮಾಡಿದ ನಂತರ ಸಾಲು ಸಾಲು ಬಿಜೆಪಿ ಅಭ್ಯರ್ಥಿಗಳು (BJP candidates) ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಸ್ವಾಮಿಗಳ ಆಶೀರ್ವಾದ ಪಡೆದಿದ್ದಾರೆ .ಒಂದರ್ಥದಲ್ಲಿ ಹಳೆ ಮೈಸೂರು ಭಾಗಕ್ಕೆ ಅಭ್ಯರ್ಥಿಗಳಿಗೆ ಆದಿಚುಂಚನಗಿರಿ(aadi chunchana giri) ಪವರ್ ಸೆಂಟರ್ ಆಗಿ ಬದಲಾಗಿದೆ. 

ADVERTISEMENT

ಇಂದು ಬೆಳ್ಳಂಬೆಳಗ್ಗೆ ಬೆಂಗಳೂರು ಉತ್ತರ (Bangalore north) ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ (Shobha karandlaje) ಮತ್ತು ಮೈಸೂರು ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ (yaduveer odeyar) ಇನ್ನುಳಿದ ಹಾಗೆ ಸಿಟಿ ರವಿ (CT ravi) ಮತ್ತು ಇನ್ನಷ್ಟು ಬಿಜೆಪಿ ನಾಯಕರು ಆದಿಚುಂಚನಗಿರಿ ಮಠಕ್ಕೆ ಭೇಟಿ ಕೊಟ್ಟಿದ್ದಾರೆ.

ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಪ್ರಾಬಲ್ಯವನ್ನು ಕೊನೆಗಾಣಿಸಲು ಜೆಡಿಎಸ್ ಮತ್ತು ಬಿಜೆಪಿ (Jds & BJP )  ಮೈತ್ರಿ ಬಲ ಪ್ರಯತ್ನ ಪಡುತ್ತಿದ್ದು ಈ ಬಾರಿಯ ಚುನಾವಣೆಯಲ್ಲಿ ಇದನ್ನ ಸಾಧ್ಯವಾಗಿಸಲು, ಮೈತ್ರಿ ನಾಯಕರು ಈ ನಡೆಯನ್ನ ಅನುಸರಿಸುತ್ತಿದ್ದಾರೆ ಎಂಬ ಚರ್ಚೆಗಳು ಗರಿಗಿದವೆ . ಒಟ್ನಲ್ಲಿ ಪಕ್ಷಾತೀತವಾಗಿ ಎಲ್ಲಾ ಪಕ್ಷದ ನಾಯಕರು ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.

Tags: BJPಆದಿ ಚುಂಚನಗಿರಿ ಮಠನರೇಂದ್ರ ಮೋದಿನಿರ್ಮಲಾನಂದನಾಥ ಸ್ವಾಮೀಜಿಬಿ ಎಸ್ ಯಡಿಯೂರಪ್ಪಬಿಜೆಪಿಯದುವೀರ್ ಒಡೆಯರ್ಶೋಭಾ ಕರಂದ್ಲಾಜೆ
Previous Post

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ.. ರಾಜ್ಯದಲ್ಲಿ ಶೇ.81.15 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

Next Post

ಮಾಧುಸ್ವಾಮಿಗೆ ಗಾಳ ಹಾಕಿದ್ರಾ ಜಿ.ಪರಮೇಶ್ವರ್ ?! ತುಮಕೂರಿನಲ್ಲಿ ಸೋಮಣ್ಣಗೆ ಫುಲ್ ಟೆನ್ಶನ್ ! 

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
Next Post
ಮಾಧುಸ್ವಾಮಿಗೆ ಗಾಳ ಹಾಕಿದ್ರಾ ಜಿ.ಪರಮೇಶ್ವರ್ ?! ತುಮಕೂರಿನಲ್ಲಿ ಸೋಮಣ್ಣಗೆ ಫುಲ್ ಟೆನ್ಶನ್ ! 

ಮಾಧುಸ್ವಾಮಿಗೆ ಗಾಳ ಹಾಕಿದ್ರಾ ಜಿ.ಪರಮೇಶ್ವರ್ ?! ತುಮಕೂರಿನಲ್ಲಿ ಸೋಮಣ್ಣಗೆ ಫುಲ್ ಟೆನ್ಶನ್ ! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!