• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಸಚಿವ ಜಾರ್ಜ್‌..

ನಮ್ಮ ಇಲಾಖೆಯ ಸಿಬ್ಬಂದಿ, ವಿಶೇಷವಾಗಿ ಲೈನ್‌ಮ್ಯಾನ್‌ಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದ ಸಚಿವ ಕೆ.ಜೆ. ಚಾರ್ಜ್‌..

ಪ್ರತಿಧ್ವನಿ by ಪ್ರತಿಧ್ವನಿ
February 18, 2026
in Top Story, ಇದೀಗ, ಕರ್ನಾಟಕ, ರಾಜಕೀಯ
0
ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಸಚಿವ ಜಾರ್ಜ್‌..
Share on WhatsAppShare on FacebookShare on Telegram

ಬೆಂಗಳೂರು :  ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ. ಪರಿಹಾರದ ಚೆಕ್‌ ವಿತರಿಸಿದರು.

ADVERTISEMENT

ಬೆಸ್ಕಾಂ ಕಾರ್ಪೋರೇಟ್‌ ಕಚೇರಿಯಲ್ಲಿ ಸಂತ್ರಸ್ತರ ಕುಟುಂಬದವರನ್ನು ಬುಧವಾರ ಭೇಟಿಯಾದ ಸಚಿವರು, ಅವರಿಗೆ ವಿಮಾ ಸಹಾಯವಾಗಿ ಚೆಕ್‌ ವಿತರಿಸಿದರು.

ವಿದ್ಯುದಾಘಾತದಲ್ಲಿ ಮೃತಪಟ್ಟ ಗೌರಿಬಿದನೂರು ಉಪವಿಭಾಗದ ಸಹಾಯಕ ಪವರ್‌ಮ್ಯಾನ್‌ ಉದಯ್‌ ಕುಮಾರ್‌ ಅವರ ಪತ್ನಿ ವಿ. ಕೀರ್ತನಾ, ರಸ್ತೆ ಅಪಘಾತಗಳಲ್ಲಿ ಮೃತರಾದ ಗುಡಿಬಂಡೆ ಉಪವಿಭಾಗದ ಪವರ್‌ಮ್ಯಾನ್‌ ಬಿ.ವಿ. ಮಂಜಪ್ಪ ಅವರ ಪತ್ನಿ ದಾಕ್ಷಾಯಿಣಿ ಹಾಗೂ ಚಿಂತಾಮಣಿ ಉಪವಿಭಾಗದ ಪವರ್‌ ಮ್ಯಾನ್‌ ಅಮರನಾಥ್‌ ಅವರ ಪತ್ನಿ ಮುನಿರತ್ನಮ್ಮ ಅವರು ಸಚಿವರಿಂದ ಪರಿಹಾರದ ಚೆಕ್‌ ಸ್ವೀಕರಿಸಿದರು.

“ನಮ್ಮ ಇಲಾಖೆಯ ಸಿಬ್ಬಂದಿ, ವಿಶೇಷವಾಗಿ ಲೈನ್‌ಮ್ಯಾನ್‌ಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಅವರಿಗೆ ಅಗತ್ಯ ವೈಯಕ್ತಿಕ ರಕ್ಷಣಾ ಸಾಧನಗಳನ್ನು ಒದಗಿಸಲಾಗುತ್ತದೆ. ಆದರೂ, ಅನಿರೀಕ್ಷಿತ ಘಟನೆಗಳಲ್ಲಿ ಮೃತಪಟ್ಟ ಸಿಬ್ಬಂದಿಯ ಕುಟುಂಬದವರಿಗೆ ನೆರವಿನ ಹಸ್ತ ಚಾಚಲಾಗುತ್ತದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಸೂಪರ್ ಸ್ಯಾಲರಿ ಅಕೌಂಟ್ ವಿಮಾ ಪ್ರಯೋಜನದಡಿ ಸಂತ್ರಸ್ತರ ಕುಟುಂಬದವರಿಗೆ ಈ ಚೆಕ್ ಹಸ್ತಾಂತರಿಸಲಾಗಿದೆ,” ಎಂದು ಸಚಿವರು ತಿಳಿಸಿದರು.

ಈ ಸಂದರ್ಭದಲ್ಲಿ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್‌ನ ವ್ಯವಸ್ಥಾಕ ನಿರ್ದೇಶಕ ರಾಮ್‌ ಪ್ರಸಾತ್‌ ಮನೋಹರ್‌, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ. ಎನ್. ಶಿವಶಂಕರ ಹಾಗೂ ಹಿರಿಯ ಅಧಿಕಾರಿಗಳು ಇದ್ದರು.

Tags: BescomBescom workersCM Siddaramaiahcongress karnatakagaurav guptaHESCOMHescom workersK J GeorgeKarnataka GovermentKPTCL MDPower manPower ministerPratidhvaniRam Prasath Manohar
Previous Post

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಲೋಗೋ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

Next Post

World cup T20: ನೆದರ್ಲೆಂಡ್ಸ್‌ ವಿರುದ್ಧವೂ ಗೆದ್ದ ಭಾರತ

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
World cup T20: ನೆದರ್ಲೆಂಡ್ಸ್‌ ವಿರುದ್ಧವೂ ಗೆದ್ದ ಭಾರತ

World cup T20: ನೆದರ್ಲೆಂಡ್ಸ್‌ ವಿರುದ್ಧವೂ ಗೆದ್ದ ಭಾರತ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada