• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಜಾರ್ಜ್ ಭೇಟಿಯಾದ ರಾಹುಲ್ ಗಾಂಧಿ: ಡಿಕೆಶಿಗೆ ಯಾಕೆ ಸಿಗಲಿಲ್ಲ..?

ಪ್ರತಿಧ್ವನಿ by ಪ್ರತಿಧ್ವನಿ
January 16, 2026
in Uncategorized
0
ಜಾರ್ಜ್ ಭೇಟಿಯಾದ ರಾಹುಲ್ ಗಾಂಧಿ: ಡಿಕೆಶಿಗೆ ಯಾಕೆ ಸಿಗಲಿಲ್ಲ..?
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯದಲ್ಲಿ ಈ ಹಿಂದೆ ನಾಯಕತ್ವ ಬದಲಾವಣೆಯ ವಿಚಾರ ತಾರಕಕ್ಕೇರಿದ ಸಂದರ್ಭದಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ತನ್ನ ನಿಷ್ಠರನ್ನು ಸಂಪರ್ಕಿಸಿ ರಾಜ್ಯದ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿ ಪಡೆದಿತ್ತು. ಸಂಕ್ರಾಂತಿಯ ಬಳಿಕ ಕಾಂಗ್ರೆಸ್‌ ಪಕ್ಷದಲ್ಲಿ ನಾಯಕತ್ವದ ಚರ್ಚೆಯು ಮತ್ತೆ ಮುನ್ನೆಲೆಗೆ ಬಂದಿದ್ದು, ಡಿಸಿಎಂ ಡಿಕೆ ಶಿವಕುಮಾರ್‌ ದೆಹಲಿಗೆ ತೆರಳಿದ್ದಾರೆ.

ADVERTISEMENT

ನಿನ್ನೆಯಷ್ಟೇ ರಾಹುಲ್‌ ಗಾಂಧಿಯವರನ್ನು ಭೇಟಿಯಾಗುತ್ತೇನೆ ಎಂದು ಹೇಳಿದ್ದ ಡಿಸಿಎಂ ಸದ್ಯ ದೆಹಲಿಯಲ್ಲಿದ್ದರೂ ಸಹ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿ ಸಾಧ್ಯವಾಗಿಲ್ಲ. ಆದರೆ ಡಿಕೆ ಶಿವಕುಮಾರ್‌ ಭೇಟಿಗೂ ಮುನ್ನವೇ ರಾಜ್ಯದ ಇಂಧನ ಸಚಿವ ಹಾಗೂ ಹೈಕಮಾಂಡ್‌ ಆಪ್ತರಾದ ಕೆ.ಜೆ. ಜಾರ್ಜ್‌ ಅವರನ್ನು ಕಾಂಗ್ರೆಸ್‌ ಯುವರಾಜ ರಾಹುಲ್‌ ಗಾಂಧಿ ಭೇಟಿಯಾಗಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ.

ಇದನ್ನೂ ಓದಿ : BBK 12: ಅಬ್ಬಬ್ಬಾ..! ಜೋರಾಯ್ತು ಗಿಲ್ಲಿ ಕ್ರೇಜ್..ಸಂಕ್ರಾಂತಿ ಎತ್ತಿನ ಮೇಲೆ ಮೂಡಿದ ಗಿಲ್ಲಿ ಚಿತ್ರ

ರಾಜ್ಯ ಕಾಂಗ್ರೆಸ್ ಪಕ್ಷದ ವಿಚಾರದಲ್ಲಿ ಜಾರ್ಜ್‌ ಹೈಕಮಾಂಡ್‌ ಮಟ್ಟದಲ್ಲಿ ತಮ್ಮದೇ ಆದ ವರ್ಚಸ್ಸನ್ನು ಹೊಂದಿರುವ ನಾಯಕರಾಗಿದ್ದಾರೆ. ಹಲವಾರು ಸಂದರ್ಭಗಳಲ್ಲಿ ಜಾರ್ಜ್‌ ಕಾಂಗ್ರೆಸ್‌ ಪಕ್ಷಕ್ಕೆ ರಾಜ್ಯದ ವಿಚಾರದಲ್ಲಿ ಸಲಹೆಗಳನ್ನೂ ನೀಡಿದ್ದರು. ಹೀಗಾಗಿಯೇ ರಾಜ್ಯದಲ್ಲಿನ ಪ್ರಸ್ತುತ ಬೆಳವಣಿಗೆಗಳು, ಶಾಸಕರು, ಸಚಿವರ ಹೇಳಿಕೆಗಳ ಬಗ್ಗೆ ಜಾರ್ಜ್‌ ಬಳಿಯಿಂದ ರಾಹುಲ್‌ ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ.

ಆದರೆ ಮೂಲಗಳ ಪ್ರಕಾರ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸದ್ಯದ ಮಟ್ಟಿಗೆ ನಾಯಕತ್ವ ಬದಲಾವಣೆಯಾಗುವುದಿಲ್ಲ. ಸಿಎಂ ಸಿದ್ದರಾಮಯ್ಯ ಅವರನ್ನು ದೆಹಲಿಗೆ ಕರೆಯಿಸಿಕೊಂಡು ಹೈಕಮಾಂಡ್‌ ನಾಯಕರು ಸಂಪುಟ ವಿಸ್ತರಣೆಯ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಗಳು ದಟ್ಟವಾಗಿವೆ.

Tags: AICCCm changeCM SiddaramaiahCongress High CommandDK ShivakumarK C VenugopalK J Georgekannada newsKarnataka Congresskarnataka newsMallikarjun KhargePower ministerPratidhvaniRahul GandhiSonia Gandhi
Previous Post

ಮುಂಬೈನಲ್ಲಿ ಬಿಜೆಪಿ ಪಾರುಪತ್ಯ: ಮತದಾರರಿಗೆ ಮೋದಿ ಧನ್ಯವಾದ..

Next Post

Daily Horoscope: ಇಂದು ಈ 3 ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ

Related Posts

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ
Uncategorized

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

by ಪ್ರತಿಧ್ವನಿ
April 17, 2026
0

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಮಹಿಳಾ ಮೀಸಲಾತಿ ಮಸೂದೆ ಮತ್ತು ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಕುರಿತ ಚರ್ಚೆ ಸಂಸತ್‌ನಲ್ಲಿ ತೀವ್ರಗೊಳ್ಳುತ್ತಿರುವ ನಡುವೆ, ಸದನದಲ್ಲಿ ರಾಜಕೀಯ ಗದ್ದಲದ ಜೊತೆಗೆ...

Read moreDetails
ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

April 17, 2026
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

April 16, 2026
ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

April 13, 2026
ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

April 11, 2026
Next Post
Daily Horoscope: ಇಂದು ಈ 3 ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ

Daily Horoscope: ಇಂದು ಈ 3 ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada