• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ʻವೀಕೆಂಡ್‌ ವಿತ್‌ ರಮೇಶ್‌ʼನಲ್ಲಿ ಪ್ರಭುದೇವ ಅತಿಥಿ… ಇವರಾದ್ರೂ ಕನ್ನಡದಲ್ಲಿ ಮಾತ್ನಾಡ್ತಾರಾ ಎಂದ ನೆಟ್ಟಿಗರು..!

Any Mind by Any Mind
March 29, 2023
in ಸಿನಿಮಾ
0
ʻವೀಕೆಂಡ್‌ ವಿತ್‌ ರಮೇಶ್‌ʼನಲ್ಲಿ ಪ್ರಭುದೇವ ಅತಿಥಿ… ಇವರಾದ್ರೂ ಕನ್ನಡದಲ್ಲಿ ಮಾತ್ನಾಡ್ತಾರಾ ಎಂದ ನೆಟ್ಟಿಗರು..!
Share on WhatsAppShare on FacebookShare on Telegram

ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ, ವೀಕೆಂಡ್‌ ವಿತ್‌ ರಮೇಶ್‌ ಸೀಸನ್‌ 5 ಈಗಾಗಲೇ ಶುರುವಾಗಿದ್ದು, ಕಳೆದ ವಾರವಷ್ಟೇ ಕಾರ್ಯಕ್ರಮದ ಮೊದಲ ಎಪಿಸೋಡ್‌ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಿತ್ತು. ಈ ಶೋನ ಮೊದಲ ಅತಿಥಿಯಾಗಿ ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯಾ ಭಾಗಿಯಾಗಿದ್ರು.  ಆದಾದ  ಬಳಿಕ ವೀಕೆಂಡ್‌ ವಿತ್‌ ರಮೇಶ್‌ನ ಈ ವಾರದ ಅತಿಥಿ ಯಾರು ಅನ್ನೋ ಕುತೂಹಲ ಕಿರುತೆರೆ ವೀಕ್ಷಕರಲ್ಲಿತ್ತು. ಇದೀಗ ಆ ಕುತೂಹಲಕ್ಕೆ ಉತ್ತರ ಸಿಕ್ಕಿದೆ.

ADVERTISEMENT

ಇಂಡಿಯನ್‌ ಮೈಕಲ್‌ ಜಾಕ್ಸನ್‌ ಅಂತಾನೇ ಖ್ಯಾತಿ ಪಡೆದಿರೋ ಪ್ರಭುದೇವ, ಈ ವಾರ ಸಾಧಕರ ಸೀಟನ್ನ ಅಲಂಕರಿಸಲಿದ್ದಾರೆ. 2ನೇ ಅತಿಥಿಯಾಗಿ ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಪ್ರಭುದೇವ, ತಾವು ಬೆಳೆದು ಬಂದ ಹಾದಿ, ತಮ್ಮ ಬದುಕಿನ ಹಲವು ವಿಚಾರಗಳನ್ನ ಹಂಚಿಕೊಳ್ಳಲಿದ್ದಾರೆ. ಈ ವಾರದ ಕೊನೆಯಲ್ಲಿ ಅಂದ್ರೆ ಏಪ್ರಿಲ್‌ 1 ಮತ್ತು 2ರಂದು ರಾತ್ರಿ 9ಕ್ಕೆ ಜೀ ಕನ್ನಡ ವಾಹಿನಿಯಲ್ಲಿ ಪ್ರಭುದೇವ ಅವರ ಸಂಚಿಕೆ ಪ್ರಸಾರವಾಗಲಿದೆ.

ಸದ್ಯ ಪ್ರಭುದೇವ ಅವರು ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮದಲ್ಲಿ ಭಾಗಿಯಾಗಿರೋ ಪ್ರೋಮೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗ್ತಿದೆ. ಇನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಭುದೇವ ಅವರ ಪ್ರೋಮೋ ವಿಡಿಯೋ ವೈರಲ್‌ ಆಗ್ತಿದ್ದಂತೆ, ಹಿಂದಿನ ಎಪಿಸೋಡ್‌ನಲ್ಲಿ ರಮ್ಯಾ ಹೆಚ್ಚಾಗಿ ಇಂಗ್ಲೀಷ್‌ನಲ್ಲೇ ಮಾತ್ನಾಡಿದ್ದಕ್ಕೆ ಬೇಸರಗೊಂಡಿದ್ದ ನೆಟ್ಟಿಗರು, ʼಪ್ರಭುದೇವ  ಕನ್ನಡದಲ್ಲಿ ಮಾತಾಡ್ತಾರಾ..? ನನ್ನಜ್ಜಿಗೆ ಕನ್ನಡ ಬಿಟ್ಟು ಬೇರೆ ಭಾಷೆ ಬರಲ್ಲʼ. ʻರಾಘವೇಂದ್ರ ಹುಣಸೂರಿಗೆ ಕನ್ನಡದ ಸಾಧಕರು ಇರಲಿಲ್ವೇ.?ʼ ʼಪ್ರಭುದೇವ ಅವ್ರಿಗೂ ರಮೇಶ್‌ ಅರವಿಂದ್‌ ಕನ್ನಡ ಪಾಠ ಮಾಡ್ಬೇಕು ಅನಿಸುತ್ತೆʼ.. ಹೀಗೆ ಬಗೆ ಬಗೆಯ ಕಮೆಂಟ್ಸ್‌ಗಳನ್ನ ಮಾಡ್ತಿದ್ಧಾರೆ.

ಒಟ್ನಲ್ಲಿ ರಮ್ಯಾ ಎಪಿಸೋಡ್‌ನಿಂದ ಕಿರಿಕಿರಿ ಅನುಭವಿಸಿದ್ದ ಕಿರುತೆರೆ ವೀಕ್ಷಕರು, ಈ ಬಾರಿಯಾದ್ರೂ ಪ್ರಭುದೇವ ಅವರ ಸಂಚಿಕೆಯನ್ನ  ಮೆಚ್ಚಿಕೊಳ್ತಾರಾ ಅಂತ ಕಾದುನೋಡ್ಬೇಕಿದೆ.

Tags: #sandalwood #weekendwithramesh #ramesharavind #prabhudev #guest #pratidhvani #pratidhvanidigital #pratidhvaninews
Previous Post

ರಾಜ್ಯದಲ್ಲಿ ಬರಲಿದೆ ಕಾಂಗ್ರೆಸ್.. ತರಲಿದೆ ಪ್ರಗತಿ ; ಡಿ.ಕೆ.ಶಿವಕುಮಾರ್

Next Post

ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಬೀದರ್‌ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ : ಚಂದ್ರಾಸಿಂಗ್

Related Posts

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು
ಸಿನಿಮಾ

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

by ಪ್ರತಿಧ್ವನಿ
May 21, 2026
0

 ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ಅವರ ದಾಂಪತ್ಯ ಜೀವನದ 23ನೇ ವರ್ಷದ ವಿವಾಹ ವಾರ್ಷಿಕೋತ್ಸವ ವಿಶೇಷ ಕ್ಷಣಗಳಿಗೆ ಸಾಕ್ಷಿಯಾಯಿತು. ಈ ಹಿನ್ನೆಲೆಯಲ್ಲಿ ನಟ ದರ್ಶನ್...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

May 19, 2026
ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

May 19, 2026
Next Post
ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಬೀದರ್‌ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ : ಚಂದ್ರಾಸಿಂಗ್

ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಬೀದರ್‌ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ : ಚಂದ್ರಾಸಿಂಗ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!