• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯೋಗಭ್ಯಾಸ ಮನುಷ್ಯನ ಮಾನಸಿಕ, ದೈಹಿಕ ಸ್ವಾಸ್ಥ್ಯಕ್ಕೆ ಅನುಕೂಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರಿನ ಜಿಕೆವಿಕೆಯಲ್ಲಿ ನಡೆದ ಗ್ಲೋಬಲ್ ಯೋಗ ಸಮ್ಮಿಟ್ ನಲ್ಲಿ ಭಾಗವಹಿಸಿ ಮಾತನಾಡಿದ ಆರೋಗ್ಯ ಸಚಿವರು

ಪ್ರತಿಧ್ವನಿ by ಪ್ರತಿಧ್ವನಿ
December 6, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ADVERTISEMENT

ಪ್ರಪಂಚದಾದ್ಯಂತ ಯೋಗ ಅತ್ಯಂತ ಜನಪ್ರಿಯವಾಗಿದೆ. ಯಾಕೆಂದರೆ ಆರೋಗ್ಯಪೂರ್ಣ ಬದುಕಿಗೆ ಯೋಗ ಸಹಕಾರಿ. ಯೋಗಾಭ್ಯಾಸ ಪ್ರಾರಂಭಿಸಿದರೆ ಸಹಜವಾಗಿ ಸಮತೋಲಿತ ಹಿತಮಿತವಾದ ಆಹಾರ ಪದ್ಧತಿ, ಸಹಜವಾಗಿಯೇ ದುರಾಭ್ಯಾಸಗಳಿಂದ ದೂರ ಇರುತ್ತಾರೆ.

ಸಂಯಮದಿಂದ ಕೂಡಿದ ಬದಕು ಅವರದ್ದಾಗಿರುತ್ತದೆ. ಬದುಕಿನಲ್ಲಿ ಸುಖ ದುಃಖವನ್ನು ಸಮಾನವಾಗಿ ಸ್ವೀಕರಿಸಬೇಕು. ಕೆಲವೊಮ್ಮೆ ಅತಿಯಾದ ಸುಖಮಯ ಬದುಕು ಸಮಸ್ಯೆ ತಂದೊಡ್ಡುತ್ತದೆ. ದುಃಖದಿಂದ ಖಿನ್ನತೆಗೆ ಜಾರುವ ಸಾಧ್ಯತೆ ಇರುತ್ತದೆ. ಯೋಗಾಭ್ಯಾಸದಿಂದ ಇವೆರಡನ್ನು ನಿಭಾಸಲು ಸಹಾಯಕವಾಗುತ್ತದೆ.


ವಿಜ್ಞಾನ ಸಾಕಷ್ಟು ಮುಂದುವರೆದಿದೆ, ಬದುಕಿನ ಮಟ್ಟ ಹೆಚ್ಚಾಗಿದೆ, ಶಿಕ್ಷಣದಲ್ಲೂ ಮುಂದುವರೆದಿದ್ದೇವೆ. ಇಷ್ಟೆಲ್ಲ ಆದರೂ ಯೋಗ ಪ್ರಸ್ತುತವಾಗಿದೆ. ಯಾಕೆಂದರೆ ಒತ್ತಡದ ಬದುಕನ್ನು ನಿರ್ವಹಣೆ ಮಾಡಲು ಯೋಗ ಅತ್ಯಂತ ಪರಿಣಾಮಕಾರಿ. ಪಾಶ್ಚಾತ್ಯ ದೇಶಗಳು ಸಹ ಇದನ್ನು ಅಳವಡಿಸಿಕೊಳ್ಳುತ್ತಿವೆ.

ಬದುಕಿಗೆ ಅರ್ಥ ಇರಬೇಕು. ಯಾವ ರೀತಿಯ ಬದುಕು, ಯಾಕಾಗಿ ಬದುಕಬೇಕು ಎನ್ನುವುದನ್ನು ಭಾರತೀಯ ಋಷಿಮುನಿಗಳು ತಿಳಿಸಿಕೊಟ್ಟಿದ್ದಾರೆ. ಎಂದು ಹೇಳಿದರು.

Tags: bjp slams dinesh gunduraoDinesh Gunduraodinesh gundurao about veer savarkardinesh gundurao daughtersdinesh gundurao interviewdinesh gundurao latest newsdinesh gundurao love storydinesh gundurao on bjp leadersdinesh gundurao on operation kamaladinesh gundurao returningdinesh gundurao slams yogidinesh gundurao speechex minister dinesh gunduraoMinister Dinesh Gunduraoprathap simha slams dinesh gunduraotabu dinesh gunduraowho is dinesh gundurao's wife?
Previous Post

ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

Next Post

ಸೇಂಟ್ ಜಾನ್ಸ್ ಆಸ್ಪತ್ರೆ ಮತ್ತು ಕಾಲೇಜ್ ಬೆಂಗಳೂರಿಗೆ ಹೆಮ್ಮೆ: ಸಚಿವ ದಿನೇಶ್ ಗುಂಡೂರಾವ್

Related Posts

AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ
Top Story

AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ

by ಪ್ರತಿಧ್ವನಿ
April 18, 2026
0

ಕೃತಕ ಬುದ್ಧಿಮತ್ತೆ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಹಿನ್ನೆಲೆಯಲ್ಲಿ, ಮನುಷ್ಯರ ಉದ್ಯೋಗ ಭವಿಷ್ಯ ಕುರಿತು ಜಾಗತಿಕ ಮಟ್ಟದಲ್ಲಿ ಆತಂಕ ಹೆಚ್ಚುತ್ತಿದೆ. ಈ ನಡುವೆ ಎಲೋನ್ ಮಸ್ಕ್ ಭವಿಷ್ಯದ ಬಗ್ಗೆ...

Read moreDetails
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ದೇವಾಲಯಗಳ ಚಿನ್ನ ಬಳಕೆ ಬಗ್ಗೆ ಫಾದರ್ ಪೌಲ್ ಹೇಳಿಕೆ ವಿವಾದಕ್ಕೆ ದಾರಿ

April 18, 2026
ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

April 18, 2026
ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

April 17, 2026
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
Next Post

ಸೇಂಟ್ ಜಾನ್ಸ್ ಆಸ್ಪತ್ರೆ ಮತ್ತು ಕಾಲೇಜ್ ಬೆಂಗಳೂರಿಗೆ ಹೆಮ್ಮೆ: ಸಚಿವ ದಿನೇಶ್ ಗುಂಡೂರಾವ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada