• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರದೀಪ್ ಈಶ್ವರ್ ಎದೆಗುಂದಬೇಕಿಲ್ಲ, ಕಾಂಗ್ರೆಸ್ ಪಕ್ಷ ನಿಮ್ಮೊಂದಿಗೆ ದೃಢವಾಗಿ ನಿಂತಿದೆ : ಕೈ ಶಾಸಕನ ಬೆಂಬಲಕ್ಕೆ ನಿಂತ ಹರಿಪ್ರಸಾದ್..

ಪ್ರಜಾಪ್ರಭುತ್ವದ ಭಾಷೆಯಲ್ಲಿ ಉತ್ತರಿಸಲು ಸಾಧ್ಯವಾಗದವರು ಮಾತ್ರ ಇಂತಹ ಹೇಯ ಮತ್ತು ಹೇಡಿತನದ ಕೃತ್ಯಗಳಿಗೆ ಇಳಿಯುತ್ತಾರೆ : ಹರಿಪ್ರಸಾದ್‌ ವಾಗ್ದಾಳಿ..

ಪ್ರತಿಧ್ವನಿ by ಪ್ರತಿಧ್ವನಿ
June 27, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಪ್ರದೀಪ್ ಈಶ್ವರ್ ಎದೆಗುಂದಬೇಕಿಲ್ಲ, ಕಾಂಗ್ರೆಸ್ ಪಕ್ಷ ನಿಮ್ಮೊಂದಿಗೆ ದೃಢವಾಗಿ ನಿಂತಿದೆ : ಕೈ ಶಾಸಕನ ಬೆಂಬಲಕ್ಕೆ ನಿಂತ ಹರಿಪ್ರಸಾದ್..
Share on WhatsAppShare on FacebookShare on Telegram

ಬೆಂಗಳೂರು : ಚಿಕ್ಕಬಳ್ಳಾಪುರದ ಶಾಸಕ ಪ್ರದೀಪ್‌ ಈಶ್ವರ್‌ ಮೇಲೆ ಚಪ್ಪಲಿ ಎಸೆತ ಪ್ರಕರಣವನ್ನು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ ಖಂಡಿಸಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡು ಜೆಡಿಎಸ್‌ ಕಾರ್ಯಕರ್ತರ ನಡೆಯನ್ನು ಟೀಕಿಸಿದ್ದಾರೆ.

ADVERTISEMENT
BK Hariprasad : ಕೇಂದ್ರ ಸಚಿವರ ವಿರುದ್ಧ ಹರಿಪ್ರಸಾದ್ ಸ್ಪೋಟಕ ಆರೋಪ..! #rammandir #pralhadjoshi

ಪ್ರದೀಪ್ ಈಶ್ವರ್ ಅವರ ಮೇಲೆ ಸಾರ್ವಜನಿಕವಾಗಿ ವಿರೋಧ ಪಕ್ಷದವರು ಚಪ್ಪಲಿ ಎಸೆದು ನಡೆಸಿರುವ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳು ಸಹಜ. ಆದರೆ ವಾದದಿಂದ ಎದುರಿಸಲಾಗದವರು, ಪ್ರಜಾಪ್ರಭುತ್ವದ ಭಾಷೆಯಲ್ಲಿ ಉತ್ತರಿಸಲು ಸಾಧ್ಯವಾಗದವರು ಮಾತ್ರ ಇಂತಹ ಹೇಯ ಮತ್ತು ಹೇಡಿತನದ ಕೃತ್ಯಗಳಿಗೆ ಇಳಿಯುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಆಪರೇಷನ್‌ ಸಿಂಧೂರ್‌ : ಮೊದಲ ಬಾರಿಗೆ ಹುತಾತ್ಮ ಯೋಧರ ಬಗ್ಗೆ ಮಹತ್ವದ ಮಾಹಿತಿ ಬಹಿರಂಗ..!

ಭಿನ್ನಮತವನ್ನು ಹಿಂಸೆ, ಬೆದರಿಕೆ ಮತ್ತು ಅವಮಾನದಿಂದ ಹತ್ತಿಕ್ಕಲು ಹೊರಟಿರುವ ರಾಜಕೀಯ ಸಂಸ್ಕೃತಿಗೆ ಕರ್ನಾಟಕದಲ್ಲಿ ಯಾವುದೇ ಸ್ಥಾನವಿಲ್ಲ. ಜನರ ತೀರ್ಪಿಗೆ ಗೌರವ ಕೊಡುವ ಪ್ರಜಾಪ್ರಭುತ್ವದಲ್ಲಿ ಇಂತಹ ದುಷ್ಕೃತ್ಯಗಳಿಗೆ ಯಾವುದೇ ಸಮರ್ಥನೆ ಇಲ್ಲ ಎಂದು ಕೈ ಶಾಸಕನ ಬೆಂಬಲಕ್ಕೆ ನಿಂತಿದ್ದಾರೆ.
.
ಪ್ರದೀಪ್ ಈಶ್ವರ್ ಎದೆಗುಂದಬೇಕಿಲ್ಲ. ಕಾಂಗ್ರೆಸ್ ಪಕ್ಷ ನಿಮ್ಮೊಂದಿಗೆ ದೃಢವಾಗಿ ನಿಂತಿದೆ. ಸತ್ಯ, ಪ್ರಜಾಪ್ರಭುತ್ವ ಮತ್ತು ಜನರ ಪರವಾದ ಧ್ವನಿಯನ್ನು ಇಂತಹ ಕೃತ್ಯಗಳಿಂದ ಯಾರೂ ಮೌನಗೊಳಿಸಲು ಸಾಧ್ಯವಿಲ್ಲ ಎಂದು ಹರಿಪ್ರಸಾದ್‌ ಆತ್ಮಸ್ಥೈರ್ಯ ತುಂಬಿದ್ದಾರೆ.

Tags: B K Hariprasadbjp vs pradeep eshwarChikkaballapur NewsCongress MLAH D KumaraswamyJDS Vs Pradeep EshwarKarnataka PoliticsKPCC presidentPoliticsPRADEEP ESHWARPratidhvani
Previous Post

ಆಪರೇಷನ್‌ ಸಿಂಧೂರ್‌ : ಮೊದಲ ಬಾರಿಗೆ ಹುತಾತ್ಮ ಯೋಧರ ಬಗ್ಗೆ ಮಹತ್ವದ ಮಾಹಿತಿ ಬಹಿರಂಗ..!

Next Post

ಶಿವಶಂಕರ್‌ ಪ್ರಗತಿಪರ ಚಳವಳಿಗಳ ಒಡನಾಡಿಯಾಗಿದ್ದರು : ಹಿರಿಯ ಪತ್ರಕರ್ತನ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ..!

Related Posts

ಅರಾಜಕ ಸಮಾಜದ ಅನಾಗರಿಕ  ಮನಸ್ಥಿತಿಗಳು
Top Story

ಅರಾಜಕ ಸಮಾಜದ ಅನಾಗರಿಕ ಮನಸ್ಥಿತಿಗಳು

by ಪ್ರತಿಧ್ವನಿ
June 29, 2026
0

ವಿಶೇಷ ಲೇಖನ : ನಾ ದಿವಾಕರ, ಹಿರಿಯ ಲೇಖಕರು.. “ ಪಾಪಾ ಮುಝೆ ಬಚಾ ಲೋ,,,,, ” (ಅಪ್ಪಾ ನನ್ನನ್ನು ಕಾಪಾಡೀ,,,,,) ಇದು ಯಾವುದೋ ಬಾಲಿವುಡ್‌ ಸಿನಿಮಾದ...

Read moreDetails
ಮಾದಕದ್ರವ್ಯ ವಿರುದ್ಧ ಸರ್ಕಾರದ ಕಠಿಣ ನಿಲುವು: ಪಾನ್ ಮಸಾಲಾ, ಗುಟ್ಕಾ ಮಾರಾಟಕ್ಕೆ ಬ್ರೇಕ್?

ಮಾದಕದ್ರವ್ಯ ವಿರುದ್ಧ ಸರ್ಕಾರದ ಕಠಿಣ ನಿಲುವು: ಪಾನ್ ಮಸಾಲಾ, ಗುಟ್ಕಾ ಮಾರಾಟಕ್ಕೆ ಬ್ರೇಕ್?

June 28, 2026
ಹೆಬ್ಬಾಳದಲ್ಲಿ ಟೋಲ್‌ಮುಕ್ತ ಸುರಂಗ ರಸ್ತೆ; ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಹೊಸ ಅಧ್ಯಾಯ

ಹೆಬ್ಬಾಳದಲ್ಲಿ ಟೋಲ್‌ಮುಕ್ತ ಸುರಂಗ ರಸ್ತೆ; ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಹೊಸ ಅಧ್ಯಾಯ

June 28, 2026
ಕರ್ನಾಟಕದಲ್ಲಿ ಮದ್ಯದಂಗಡಿ ಆರಂಭಕ್ಕೆ ಕಟ್ಟುನಿಟ್ಟಿನ ನಿಯಮ; ಹೊಸ ಪರವಾನಗೆಗೆ ಮಾನದಂಡಗಳೇನು?

ಕರ್ನಾಟಕದಲ್ಲಿ ಮದ್ಯದಂಗಡಿ ಆರಂಭಕ್ಕೆ ಕಟ್ಟುನಿಟ್ಟಿನ ನಿಯಮ; ಹೊಸ ಪರವಾನಗೆಗೆ ಮಾನದಂಡಗಳೇನು?

June 28, 2026
ಕುರ್ಚಿ, ಸೋಫಾ ಮೇಲೆ ಬಟ್ಟೆ ಎಸೆಯುವ ಅಭ್ಯಾಸ ಇದೆಯೇ? ವಾಸ್ತು ಹೇಳುವ ನಂಬಿಕೆಗಳೇನು?

ಕುರ್ಚಿ, ಸೋಫಾ ಮೇಲೆ ಬಟ್ಟೆ ಎಸೆಯುವ ಅಭ್ಯಾಸ ಇದೆಯೇ? ವಾಸ್ತು ಹೇಳುವ ನಂಬಿಕೆಗಳೇನು?

June 28, 2026
Next Post
ಶಿವಶಂಕರ್‌ ಪ್ರಗತಿಪರ ಚಳವಳಿಗಳ ಒಡನಾಡಿಯಾಗಿದ್ದರು : ಹಿರಿಯ ಪತ್ರಕರ್ತನ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ..!

ಶಿವಶಂಕರ್‌ ಪ್ರಗತಿಪರ ಚಳವಳಿಗಳ ಒಡನಾಡಿಯಾಗಿದ್ದರು : ಹಿರಿಯ ಪತ್ರಕರ್ತನ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!