• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ: ದರ್ಶನ್‌ಗೆ ಮತ್ತಷ್ಟು ಸಂಕಷ್ಟ

ಪ್ರತಿಧ್ವನಿ by ಪ್ರತಿಧ್ವನಿ
August 25, 2026
in Top Story, ಕರ್ನಾಟಕ, ಸಿನಿಮಾ
0
ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ: ದರ್ಶನ್‌ಗೆ ಮತ್ತಷ್ಟು ಸಂಕಷ್ಟ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಇತರ ಆರೋಪಿಗಳಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪ್ರಕರಣದ 14ನೇ ಆರೋಪಿಯಾಗಿರುವ ಪ್ರದೋಷ್‌ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಲು ಬೆಂಗಳೂರಿನ ಸಿಸಿಹೆಚ್‌ 42 ಕೋರ್ಟ್‌ ಅನುಮತಿ ನೀಡಿದೆ.

Yash : ರಾಕಿಭಾಯ್ ಸರಳತೆ ಕೊಂಡಾಡಿದ ಬಾಲಿವುಡ್ ನಟ #toxicthemovie #prathidhwani

ಪ್ರದೋಷ್‌ ಸಲ್ಲಿಸಿದ್ದ ಮಾಫಿ ಸಾಕ್ಷಿ ಅರ್ಜಿಯನ್ನು ಕೋರ್ಟ್‌ ವಿಚಾರಣೆ ನಡೆಸಿ ಅಂಗೀಕರಿಸಿದೆ. ಇದರೊಂದಿಗೆ ಇನ್ನು ಮುಂದೆ ಅವರು ಪ್ರಕರಣದ ಆರೋಪಿಯಾಗಿರುವ ಬದಲು, ಪ್ರಾಸಿಕ್ಯೂಷನ್‌ ಪರ ಸಾಕ್ಷಿಯಾಗಿ ನ್ಯಾಯಾಲಯದ ಮುಂದೆ ಹೇಳಿಕೆ ನೀಡಲಿದ್ದಾರೆ.

ಕೋರ್ಟ್‌ ಕೆಲವು ಪ್ರಮುಖ ನಿಬಂಧನೆಗಳೊಂದಿಗೆ ಪ್ರದೋಷ್‌ಗೆ ಮಾಫಿ ಸಾಕ್ಷಿಯಾಗಲು ಅವಕಾಶ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ತಿಳಿದಿರುವ ಎಲ್ಲಾ ವಿಚಾರಗಳನ್ನು ನ್ಯಾಯಾಲಯದ ಮುಂದೆ ಸತ್ಯವಾಗಿ ಹೇಳಬೇಕಿದ್ದು, ಯಾವುದೇ ಮಾಹಿತಿಯನ್ನು ಮುಚ್ಚಿಡಬಾರದು ಹಾಗೂ ಸುಳ್ಳು ಹೇಳಿಕೆ ನೀಡಬಾರದು ಎಂದು ಸೂಚಿಸಲಾಗಿದೆ.

Yash visit Dharmasthala : ಎಲ್ಲರಿಗೂ ಒಳ್ಳೆಯದು ಆಗಲಿ ಎಂದ ನಟ ಯಶ್‌..! #toxic #india #moive

ಪ್ರದೋಷ್‌ ನೀಡುವ ಹೇಳಿಕೆ ಪ್ರಕರಣದ ತನಿಖೆ ಮತ್ತು ವಿಚಾರಣೆಯಲ್ಲಿ ಮಹತ್ವದ ಪಾತ್ರ ವಹಿಸುವ ಸಾಧ್ಯತೆ ಇದೆ. ವಿಶೇಷವಾಗಿ ದರ್ಶನ್‌ ಹಾಗೂ ಪ್ರಕರಣದ ಇತರ ಆರೋಪಿಗಳ ವಿರುದ್ಧ ಅವರು ನೀಡುವ ಸಾಕ್ಷ್ಯಗಳು ವಿಚಾರಣೆಯ ಮೇಲೆ ಪರಿಣಾಮ ಬೀರಬಹುದು.

Yash visit Dharmasthala : ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನಕ್ಕೆ ಬಂದ ನಟ ಯಶ್..! #pratidhvani

ಮಾಫಿ ಸಾಕ್ಷಿಯಾಗಿ ಪರಿಗಣಿಸಿದರೂ ಪ್ರದೋಷ್‌ಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿಲ್ಲ. ಪ್ರಕರಣದ ವಿಚಾರಣೆ ಪೂರ್ಣಗೊಳ್ಳುವವರೆಗೆ ಅವರು ಜೈಲಿನಲ್ಲೇ ಇರಬೇಕು ಎಂದು ಕೋರ್ಟ್‌ ಸ್ಪಷ್ಟಪಡಿಸಿದೆ. ಅಲ್ಲದೇ ನ್ಯಾಯಾಲಯದ ಮುಂದೆ ನೀಡುವ ಹೇಳಿಕೆಯಲ್ಲಿ ತಪ್ಪು ಮಾಹಿತಿ ನೀಡಿದರೆ ಅಥವಾ ಸತ್ಯವನ್ನು ಮರೆಮಾಚಿದರೆ ಮತ್ತೆ ಅವರನ್ನು ಆರೋಪಿಯಾಗಿ ಪರಿಗಣಿಸುವ ಸಾಧ್ಯತೆ ಇದೆ ಎಂದು ಕೋರ್ಟ್‌ ಎಚ್ಚರಿಕೆ ನೀಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಸೇರಿದಂತೆ ಒಟ್ಟು 17 ಮಂದಿ ಆರೋಪಿಗಳಾಗಿದ್ದಾರೆ. ಇದೀಗ ಪ್ರದೋಷ್‌ ಮಾಫಿ ಸಾಕ್ಷಿಯಾಗಿ ಬದಲಾಗಿರುವುದರಿಂದ ಉಳಿದ ಆರೋಪಿಗಳ ವಿರುದ್ಧದ ವಿಚಾರಣೆಯಲ್ಲಿ ಅವರ ಹೇಳಿಕೆ ಮತ್ತು ಸಾಕ್ಷ್ಯಗಳು ನಿರ್ಣಾಯಕವಾಗುವ ಸಾಧ್ಯತೆ ಇದೆ.

Yash visit Dharmasthala : ಧರ್ಮಸ್ಥಳಕ್ಕೆ ಬಂದ ಯಶ್​​ಗೆ ಸನ್ಮಾನಿಸಿದ ವೀರೇಂದ್ರ ಹೆಗ್ಗಡೆ..! #RockingStarYash
Previous Post

‘ಟಾಕ್ಸಿಕ್’ ಸಿನಿಮಾ ರಿವ್ಯೂ ಕೊಡೋ ಮುನ್ನ ಎಚ್ಚರ..! ʼಜಾನ್ ಡೋ’ ಅಸ್ತ್ರ ಬಳಸಿದ ಚಿತ್ರತಂಡ

Next Post

‘ಫಾದರ್’ ಟೀಸರ್‌ಗೆ ನೋಡುಗರು ಫಿದಾ! ಅಪ್ಪ-ಮಗನ ಭಾವುಕ ಪಯಣ

Related Posts

ಚಿಕ್ಕಣ್ಣ ಮದುವೆಗೆ ದರ್ಶನ್‌ಗೆ ಆಹ್ವಾನ ಇಲ್ಲ; ಕಾರಣ ಬಿಚ್ಚಿಟ್ಟ ಹಾಸ್ಯನಟ
ಸಿನಿಮಾ

ಚಿಕ್ಕಣ್ಣ ಮದುವೆಗೆ ದರ್ಶನ್‌ಗೆ ಆಹ್ವಾನ ಇಲ್ಲ; ಕಾರಣ ಬಿಚ್ಚಿಟ್ಟ ಹಾಸ್ಯನಟ

by ಪ್ರತಿಧ್ವನಿ
August 25, 2026
0

ಸ್ಯಾಂಡಲ್‌ವುಡ್‌ನ ಜನಪ್ರಿಯ ಹಾಸ್ಯನಟ ಚಿಕ್ಕಣ್ಣ ಅವರ ಮದುವೆಗೆ ದಿನಗಣನೆ ಆರಂಭವಾಗಿದೆ. ಇದೇ ತಿಂಗಳ 29 ಮತ್ತು 30ರಂದು ಪಾವನಾ ಅವರೊಂದಿಗೆ ಚಿಕ್ಕಣ್ಣ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮದುವೆ...

Read moreDetails
ಈದ್ ಮಿಲಾದ್ ಆಚರಣೆಗೆ ಡಿಜೆ ಬ್ರೇಕ್;4 ದಿನಗಳ ಕಾಲ ಸರ್ಕಾರದಿಂದ ನಿರ್ಬಂಧ

ಈದ್ ಮಿಲಾದ್ ಆಚರಣೆಗೆ ಡಿಜೆ ಬ್ರೇಕ್;4 ದಿನಗಳ ಕಾಲ ಸರ್ಕಾರದಿಂದ ನಿರ್ಬಂಧ

August 25, 2026
ರಾಯಚೂರು ಐಐಐಟಿಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ; ಸಚಿವ ಎಂ.ಬಿ. ಪಾಟೀಲ ಘೋಷಣೆ

ರಾಯಚೂರು ಐಐಐಟಿಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ; ಸಚಿವ ಎಂ.ಬಿ. ಪಾಟೀಲ ಘೋಷಣೆ

August 25, 2026
‘ಫಾದರ್’ ಟೀಸರ್‌ಗೆ ನೋಡುಗರು ಫಿದಾ! ಅಪ್ಪ-ಮಗನ ಭಾವುಕ ಪಯಣ

‘ಫಾದರ್’ ಟೀಸರ್‌ಗೆ ನೋಡುಗರು ಫಿದಾ! ಅಪ್ಪ-ಮಗನ ಭಾವುಕ ಪಯಣ

August 25, 2026
‘ಟಾಕ್ಸಿಕ್’ ಸಿನಿಮಾ ರಿವ್ಯೂ ಕೊಡೋ ಮುನ್ನ ಎಚ್ಚರ..! ʼಜಾನ್ ಡೋ’ ಅಸ್ತ್ರ ಬಳಸಿದ ಚಿತ್ರತಂಡ

‘ಟಾಕ್ಸಿಕ್’ ಸಿನಿಮಾ ರಿವ್ಯೂ ಕೊಡೋ ಮುನ್ನ ಎಚ್ಚರ..! ʼಜಾನ್ ಡೋ’ ಅಸ್ತ್ರ ಬಳಸಿದ ಚಿತ್ರತಂಡ

August 25, 2026
Next Post
‘ಫಾದರ್’ ಟೀಸರ್‌ಗೆ ನೋಡುಗರು ಫಿದಾ! ಅಪ್ಪ-ಮಗನ ಭಾವುಕ ಪಯಣ

‘ಫಾದರ್’ ಟೀಸರ್‌ಗೆ ನೋಡುಗರು ಫಿದಾ! ಅಪ್ಪ-ಮಗನ ಭಾವುಕ ಪಯಣ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!