• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ “ಮಾಫಿಯಾ”

ಪ್ರತಿಧ್ವನಿ by ಪ್ರತಿಧ್ವನಿ
July 4, 2024
in ಇದೀಗ, ಕರ್ನಾಟಕ, ವಿಶೇಷ, ಸಿನಿಮಾ
0
ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ “ಮಾಫಿಯಾ”
Share on WhatsAppShare on FacebookShare on Telegram

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಲೋಹಿತ್ ಹೆಚ್ ನಿರ್ದೇಶನದ ಹಾಗೂ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ “ಮಾಫಿಯಾ” ಚಿತ್ರತಂಡದಿಂದ ಟೀಸರ್ ಬಿಡುಗಡೆಯಾಗಿದೆ. ಈ ಮೂಲಕ ನಾಯಕ ಪ್ರಜ್ವಲ್ ದೇವರಾಜ್ ಅವರಿಗೆ “ಮಾಫಿಯಾ” ಚಿತ್ರತಂಡ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯ ಕೋರಿದೆ. ಬಹು ನಿರೀಕ್ಷಿತ ಈ ಚಿತ್ರ ಆಗಸ್ಟ್ ನಲ್ಲಿ ತೆರೆಗೆ ಬರಲಿದೆ.

ADVERTISEMENT

ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ
ಅನೂಪ್ ಸೀಳಿನ್ ಹಾಗೂ ಗಗನ್ ಬಡೇರಿಯಾ ಸಂಗೀತ ನೀಡಿದ್ದಾರೆ. ಎಸ್ ಪಾಂಡಿಕುಮಾರ್ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.

Tags: kannadamovieMafiaPrajwal Devarajsandalwood
Previous Post

ಡೇವಿಡ್ ಅವರ “ಪೆನ್ ಡ್ರೈವ್” ನಲ್ಲಿ “ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ..

Next Post

ಮಿಲೆನಿಯಲ್‌ ಮಕ್ಕಳೊಡನೆ ನಾವು ಸಂವಾದಿಸಿದ್ದೇವೆಯೇ ?

Related Posts

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ
ಸಿನಿಮಾ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

by ಪ್ರತಿಧ್ವನಿ
April 12, 2026
0

ಮುಂಬೈ: ಭಾರತೀಯ ಸಂಗೀತ ಲೋಕದ ದಂತಕಥೆಯಾಗಿ ಗುರುತಿಸಿಕೊಂಡಿದ್ದ ಹಿರಿಯ ಗಾಯಕಿ ಆಶಾ ಭೋ (92) ಅವರು ವಿಧಿವಶರಾಗಿದ್ದಾರೆ. ಹೃದಯ ಹಾಗೂ ಉಸಿರಾಟ ಸಂಬಂಧಿತ ಸಮಸ್ಯೆಗಳ ಹಿನ್ನೆಲೆಯಲ್ಲಿ ಶನಿವಾರ...

Read moreDetails
ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

April 12, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
Next Post
ಮಿಲೆನಿಯಲ್‌ ಮಕ್ಕಳೊಡನೆ ನಾವು ಸಂವಾದಿಸಿದ್ದೇವೆಯೇ ?

ಮಿಲೆನಿಯಲ್‌ ಮಕ್ಕಳೊಡನೆ ನಾವು ಸಂವಾದಿಸಿದ್ದೇವೆಯೇ ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada