• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಧ್ಯರಾತ್ರಿಯೇ ಪ್ರಜ್ವಲ್ ಲಾಕ್; ಏನೇನು ನಡೆಯಿತು?

ಪ್ರತಿಧ್ವನಿ by ಪ್ರತಿಧ್ವನಿ
May 31, 2024
in ಕರ್ನಾಟಕ
0
ಮಧ್ಯರಾತ್ರಿಯೇ ಪ್ರಜ್ವಲ್ ಲಾಕ್; ಏನೇನು ನಡೆಯಿತು?
Share on WhatsAppShare on FacebookShare on Telegram

ಬೆಂಗಳೂರು: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಬರೋಬ್ಬರಿ 35 ದಿನಗಳ ಬಳಿಕ ಬೆಂಗಳೂರಿನಲ್ಲಿ ಅರೆಸ್ಟ್ ಆಗಿದ್ದಾರೆ.

ADVERTISEMENT

ಏಪ್ರಿಲ್ 26ರಂದು ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಏಪ್ರಿಲ್ 27ರಂದು ಜರ್ಮನಿಗೆ ಹಾರಿದ್ದ ಪ್ರಜ್ವಲ್, ಜರ್ಮನಿಯ ಮ್ಯೂನಿಕ್‌ನಿಂದ ಮಧ್ಯರಾತ್ರಿ ಆಗಮಿಸಿದ್ದಾರೆ. ವಿಮಾನ ಲ್ಯಾಂಡಿಂಗ್‌ ಆಗುತ್ತಿದ್ದಂತೆ ವಿಮಾನ ಸುತ್ತುವರಿದ ಸಿಐಎಸ್‌ಎಫ್‌ ಸಿಬ್ಬಂದಿ, ಪ್ರಜ್ವಲ್‌ ರನ್ನು ಬಂಧಿಸಿದೆ. ಆನಂತರ ನಿಲ್ದಾಣದಲ್ಲಿ ಇಮಿಗ್ರೇಷನ್‌ ಪ್ರಕ್ರಿಯೆ ಮುಕ್ತಾಯಗೊಂಡ ಬಳಿಕ ಅವರನ್ನ ಎಸ್‌ಐಟಿಗೆ ಹಸ್ತಾಂತರಿಸಲಾಯಿತು.

ಪ್ರಜ್ವಲ್ ಬಂಧನದಿಂದಾಗಿ ಎಲ್ಲೆಡೆ ಹೈ ಅಲರ್ಟ್ ಕೈಗೊಳ್ಳಲಾಗಿತ್ತು. ಮ್ಯೂನಿಕ್ ವಿಮಾನ ನಿಲ್ದಾಣದ ವಲಸೆ ವಿಭಾಗ ಬೆಂಗಳೂರು ವಿಮಾನ ನಿಲ್ದಾಣದ ವಲಸೆ ವಿಭಾಗಕ್ಕೆ ಮೊದಲೇ ಪ್ರಯಾಣಿಕರ ಪಟ್ಟಿ ಹಸ್ತಾಂತರಿಸಿತ್ತು. ಪಟ್ಟಿಯಲ್ಲಿ ಜ್ವಲ್ ರೇವಣ್ಣ ಹೆಸರಿತ್ತು. 3 ಲಕ್ಷ ರೂ. ಖರ್ಚು ಮಾಡಿ ಬಿಸಿನೆಸ್ ದರ್ಜೆಯ ಟಿಕೆಟ್ ಖರೀದಿಸಿ ಪ್ರಜ್ವಲ್ ಮ್ಯೂನಿಕ್‌ನಿಂದ ಹೊರಟಿದ್ದರು. ಪ್ರಜ್ವಲ್ ರೇವಣ್ಣ ಒಬ್ಬಂಟಿಯಾಗಿ ವಿಂಡೋ ಸೀಟ್‌ನಲ್ಲಿ ಕುಳಿತಿದ್ದರು.

ಅಶ್ಲೀಲ ವೀಡಿಯೋಗಳನ್ನೊಳಗೊಂಡ ಪೆನ್ ಡ್ರೈವ್ ಪ್ರಕರಣ ಏಪ್ರಿಲ್‌ 23ರಂದು ಬೆಳಕಿಗೆ ಬಂದಿತ್ತು. ಈ ಬಗ್ಗೆ ದೂರುಗಳು ಕೇಳಿಬರುತ್ತಿದ್ದಂತೆ ಎಸ್‌ಐಟಿ ರಚನೆಗೆ ರಾಜ್ಯ ಸರ್ಕಾರ ಮುಂದಾಗಿತ್ತು. ಅಶ್ಲೀಲ ವೀಡಿಯೋ ಪ್ರಕರಣ ಹೊರಬರುತ್ತಿದ್ದಂತೆ ಪ್ರಜ್ವಲ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ. ಇತ್ತೀಚೆಗೆ ವಿಡಿಯೋ ಮಾಡಿ ಮರಳಿ ರಾಜ್ಯಕ್ಕೆ ಬರುವುದಾಗಿ ಹೇಳಿದ್ದರು. ಸದ್ಯ ಆಗಮಿಸಿದ್ದು ಎಸ್ ಐಟಿ ವಶಕ್ಕೆ ಪಡೆದಿದೆ.

Tags: ArrestPrajwal RevannaSIT
Previous Post

Ear pain: ಕಿವಿ ನೋವಿನ ಸಮಸ್ಯೆ ಕಾಣಿಸಿಕೊಂಡರೆ ಈ ಮನೆಮದ್ದನ್ನು ಬಳಸಿ.!

Next Post

ಪ್ರಜ್ವಲ್ ರನ್ನು ಮಹಿಳಾ ಅಧಿಕಾರಿಗಳೇ ಬಂಧಿಸಿದ್ದೇಕೆ?

Related Posts

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..
Top Story

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

by ಪ್ರತಿಧ್ವನಿ
April 16, 2026
0

ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ ಸಂಸತ್ತಿನ ವಿಶೇಷ ನಡೆಯುತ್ತಿದ್ದು, ಪ್ರಮುಖ ಮಸೂದೆಗಳ ಅಂಗೀಕಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಕ್ಷೇತ್ರ ವಿಂಗಡಣೆ, ಜನಗಣತಿ ಹಾಗೂ ಮಹಿಳಾ ಮೀಸಲಾತಿ...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
ಪ್ರಜ್ವಲ್ ರನ್ನು ಮಹಿಳಾ ಅಧಿಕಾರಿಗಳೇ ಬಂಧಿಸಿದ್ದೇಕೆ?

ಪ್ರಜ್ವಲ್ ರನ್ನು ಮಹಿಳಾ ಅಧಿಕಾರಿಗಳೇ ಬಂಧಿಸಿದ್ದೇಕೆ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!